ಬದಲಾವಣೆಗಳು

Jump to navigation Jump to search
೧೨೯ ನೇ ಸಾಲು: ೧೨೯ ನೇ ಸಾಲು:  
(ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು)
 
(ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು)
   −
ಈ ಪಾಠಕ್ಕೆ  ಆರು ಅವಧಿಗಳನ್ನು ನಿಗಧಿಪಡಿಸಿದೆ. ಮೊದಲನೆಯ ಅವಧಿಯಲ್ಲಿ ಸಣ್ಣ ಕಥೆಯನ್ನು ಕೇಳಿಸಿ ಅದರ ಕಲ್ಪನೆಯನ್ನು ಮೂಡಿಸಿದ ಬಳಿಕ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ, ಅರ್ಥೈಸಿ ಓದಿ, ಆಶಯಗಳನ್ನು  ತಿಳಿಸಬಹುದು. ಎರಡನೆ, ಮೂರನೆ, ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು. ಐದನೆ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು.  <br> ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ. ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೂ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ. ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ [http://karnatakaeducation.org.in/KOER/index.php/ಮಗ್ಗದ_ಸಾಹೇಬ-_ಗುಂಪು_ಚಟುವಟಿಕೆಗಳು ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
+
ಆರು ಘಟಕಗಳಾಗಿ ಮಾಡಿಕೊಂಡಿದ್ದರೂ ಶಿಕ್ಷಕರು ಅವರವರ ತರಗತಿಯ ಅನುಕೂಲಕ್ಕೆ ತಕ್ಕಂತೆ ವಿಭಾಗಿಸಿಕೊಳ್ಳಬಹುದು. ಮೊದಲನೆಯ ಅವಧಿಯಲ್ಲಿ ಸಣ್ಣ ಕಥೆಯನ್ನು ಕೇಳಿಸಿ ಅದರ ಕಲ್ಪನೆಯನ್ನು ಮೂಡಿಸಿದ ಬಳಿಕ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ, ಅರ್ಥೈಸಿ ಓದಿ, ಆಶಯಗಳನ್ನು  ತಿಳಿಸಬಹುದು. ಎರಡನೆ, ಮೂರನೆ, ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು. ಐದನೆಯ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು.  <br> ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ. ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೂ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ. ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ [http://karnatakaeducation.org.in/KOER/index.php/ಮಗ್ಗದ_ಸಾಹೇಬ-_ಗುಂಪು_ಚಟುವಟಿಕೆಗಳು ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
    
==== ೧ನೇ ಅವಧಿ ಮೌಲ್ಯಮಾಪನ ====
 
==== ೧ನೇ ಅವಧಿ ಮೌಲ್ಯಮಾಪನ ====
೧೪೬ ನೇ ಸಾಲು: ೧೪೬ ನೇ ಸಾಲು:     
==== ವಿವರಣೆ  ====
 
==== ವಿವರಣೆ  ====
ತಂದೆಯು ಮಗ್ಗದ ಸಹವಾಸ ಬೇಡವೆಂದರೂ ಕರೀಮ್‌ ಮಗ್ಗದ ಬಳಕೆಯನ್ನು ಕಲಿತು ಶಾಲೆಯಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಣ ಮಾಡಿದನು. ಬಹುಮಾನ ಗಳಿಸಿದನು. ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಟಕದಲ್ಲಿ ಅಭಿನಯಿಸಲು ತಾಯಿಯಿಂದ ವಡವೆ ತೆಗೆದುಕೊಂಡು ಹೋಗಿ ನಂತರ ಮನೆಬಿಟ್ಟು ಹೋಗುತ್ತಾನೆ. ಆದರೆ ವಡವೆ ಏನಾಯಿತು? ಎಂದು ತಿಳಿಸಿರುವುದಿಲ್ಲಾ. ಇಲ್ಲಿ ಅವನ ಸಾಧನೆಯ ಜೀವನದ ಆರಂಭವನ್ನು ಇಲ್ಲಿ ಪರಿಚಯಿಸಿಕೊಡಲಾಗಿದೆ. ಅಂದರೆ ಆರರಲ್ಲಿಯೇ ಅರವತ್ತಕ್ಕೆ ಏನಾಗುತ್ತಾನೆಂದು ತಿಳಿಸಲಾಗಿದೆ. ಕಥೆಯ ಆರಂಭವು ಕಥೆಗೆ ಉತ್ತಮ ಬುನಾದಿಯನ್ನು ಹಾಕಿಕೊಡುತ್ತದೆ.   
+
ತಂದೆಯು ಮಗ್ಗದ ಸಹವಾಸ ಬೇಡವೆಂದರೂ ಕರೀಮ್‌ ಮಗ್ಗದ ಬಳಕೆಯನ್ನು ಕಲಿತು ಶಾಲೆಯಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಣ ಮಾಡಿದನು. ಬಹುಮಾನ ಗಳಿಸಿದನು. ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಟಕದಲ್ಲಿ ಅಭಿನಯಿಸಲು ತಾಯಿಯಿಂದ ವಡವೆ ತೆಗೆದುಕೊಂಡು ಹೋಗಿ ನಂತರ ಮನೆಬಿಟ್ಟು ಹೋಗುತ್ತಾನೆ. ಆದರೆ ವಡವೆ ಏನಾಯಿತು? ಎಂದು ತಿಳಿಸಿರುವುದಿಲ್ಲ. ಇಲ್ಲಿ ಅವನ ಸಾಧನೆಯ ಜೀವನದ ಆರಂಭವನ್ನು ಇಲ್ಲಿ ಪರಿಚಯಿಸಿಕೊಡಲಾಗಿದೆ. ಅಂದರೆ ಆರರಲ್ಲಿಯೇ ಅರವತ್ತಕ್ಕೆ ಏನಾಗುತ್ತಾನೆಂದು ತಿಳಿಸಲಾಗಿದೆ. ಕಥೆಯ ಆರಂಭವು ಕಥೆಗೆ ಉತ್ತಮ ಬುನಾದಿಯನ್ನು ಹಾಕಿಕೊಡುತ್ತದೆ.   
    
==== ಚಟುವಟಿಕೆ ====
 
==== ಚಟುವಟಿಕೆ ====
೧೭೨ ನೇ ಸಾಲು: ೧೭೨ ನೇ ಸಾಲು:  
* '''ಹಂತಗಳು:''' ವೀಡಿಯೋ ಪ್ರದರ್ಶನ ಮಾಡುವುದು. ನಂತರ ಮಕ್ಕಳಿಗೆ ಕೆಲವು ಪ್ರಶ್ನೆಗಳನ್ನು ಕೇಳುವುದು. 
 
* '''ಹಂತಗಳು:''' ವೀಡಿಯೋ ಪ್ರದರ್ಶನ ಮಾಡುವುದು. ನಂತರ ಮಕ್ಕಳಿಗೆ ಕೆಲವು ಪ್ರಶ್ನೆಗಳನ್ನು ಕೇಳುವುದು. 
 
* '''ಸಾಮಗ್ರಿಗಳು/ಸಂಪನ್ಮೂಲಗಳು; [http://karnatakaeducation.org.in/KOER/index.php/%E0%B2%9A%E0%B2%BF%E0%B2%A4%E0%B3%8D%E0%B2%B0:%E0%B2%AE%E0%B2%97%E0%B3%8D%E0%B2%97%E0%B2%A6_%E0%B2%B8%E0%B2%BE%E0%B2%AC%E0%B3%87%E0%B2%AC%E0%B2%A8_%E0%B2%AE%E0%B2%A8%E0%B3%86%E0%B2%A4%E0%B2%A8%E0%B2%A6_%E0%B2%B9%E0%B2%BF%E0%B2%A8%E0%B3%8D%E0%B2%A8%E0%B3%86%E0%B2%B2%E0%B3%86.csv.csv ಇಂಡಿಕ್‌ ಅನಾಗ್ರಾಮ್‌ ಅನ್ವಯಕ ಬಳಸಿ]'''
 
* '''ಸಾಮಗ್ರಿಗಳು/ಸಂಪನ್ಮೂಲಗಳು; [http://karnatakaeducation.org.in/KOER/index.php/%E0%B2%9A%E0%B2%BF%E0%B2%A4%E0%B3%8D%E0%B2%B0:%E0%B2%AE%E0%B2%97%E0%B3%8D%E0%B2%97%E0%B2%A6_%E0%B2%B8%E0%B2%BE%E0%B2%AC%E0%B3%87%E0%B2%AC%E0%B2%A8_%E0%B2%AE%E0%B2%A8%E0%B3%86%E0%B2%A4%E0%B2%A8%E0%B2%A6_%E0%B2%B9%E0%B2%BF%E0%B2%A8%E0%B3%8D%E0%B2%A8%E0%B3%86%E0%B2%B2%E0%B3%86.csv.csv ಇಂಡಿಕ್‌ ಅನಾಗ್ರಾಮ್‌ ಅನ್ವಯಕ ಬಳಸಿ]'''
* '''ಚರ್ಚಾ ಪ್ರಶ್ನೆಗಳು;''' ಪದಗಳಿಗೆ ಅರ್ಥ ಮತ್ತು ಅದರ ಬಳಕೆಯನ್ನು ಸ್ವಂತ ವಾಕ್ಯದಲ್ಲಿ ಬಳಸಲು ಶಿಕ್ಷಕರು ಮಾರ್ಗದರ್ಶನ ಮಾಡುತ್ತಾರೆ
+
* '''ಚರ್ಚಾ ಪ್ರಶ್ನೆಗಳು;'''  
 +
** ಪದಗಳಿಗೆ ಅರ್ಥ ಮತ್ತು ಅದರ ಬಳಕೆಯನ್ನು ಸ್ವಂತ ವಾಕ್ಯದಲ್ಲಿ ಬಳಸಲು ಶಿಕ್ಷಕರು ಮಾರ್ಗದರ್ಶನ ಮಾಡುತ್ತಾರೆ.
    
==== ವ್ಯಾಕರಣಾಂಶ ====
 
==== ವ್ಯಾಕರಣಾಂಶ ====

ಸಂಚರಣೆ ಪಟ್ಟಿ