ಬದಲಾವಣೆಗಳು

Jump to navigation Jump to search
೧ ನೇ ಸಾಲು: ೧ ನೇ ಸಾಲು: −
<!--        BANNER ACROSS TOP OF PAGE        -->
+
ಕಿಶೋರಿ ಕ್ಲಬ್‌ ನಡೆಸಲು ಬೇಕಿರುವ ಸಂಪನ್ಮೂಲಗಳನ್ನು ಇಲ್ಲಿ ಹಂಚಿಕೊಳ್ಳಲಾಗುವುದು.
{| id="mp-topbanner" style="width:100%;font-size:100%;border-collapse:separate;border-spacing:20px;"
  −
|-
  −
|style="width:10%; border:none; border-radius:5px;box-shadow: 5px 5px 5px #888888; background:#f9f9ff; vertical-align:middle; text-align:center; "|
  −
[http://www.karnatakaeducation.org.in/KOER/index.php/ವಿಜ್ಞಾನ:_ಇತಿಹಾಸ '''ವಿಜ್ಞಾನದ ಇತಿಹಾಸ''' ]
  −
|style=" width:10%; border:none; border-radius:5px;box-shadow: 5px 5px 5px #888888; background:#f9f9ff; vertical-align:middle; text-align:center; "|[http://www.karnatakaeducation.org.in/KOER/index.php/ವಿಜ್ಞಾನದ:_ತತ್ವಶಾಸ್ತ್ರ '''ವಿಜ್ಞಾನದ ತತ್ವಶಾಸ್ತ್ರ''' ]
  −
|style=" width:10%; border:none; border-radius:5px;box-shadow: 5px 5px 5px #888888; background:#f9f9ff; vertical-align:middle; text-align:center; "|
  −
[http://www.karnatakaeducation.org.in/KOER/index.php/ವಿಜ್ಞಾನದ:_ಶಿಕ್ಷಣಶಾಸ್ತ್ರ '''ವಿಜ್ಞಾನದ ಬೋಧನೆ''' ]
  −
|style=" width:10%; border:none; border-radius:5px;box-shadow: 5px 5px 5px #888888; background:#f9f9ff; vertical-align:middle; text-align:center; "|
  −
[http://www.karnatakaeducation.org.in/KOER/index.php/ವಿಜ್ಞಾನ:_ಪಠ್ಯಕ್ರಮ  '''ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು''']
  −
|style=" width:10%; border:none; border-radius:5px;box-shadow: 5px 5px 5px #888888; background:#f9f9ff; vertical-align:middle; text-align:center; "|
  −
[http://karnatakaeducation.org.in/KOER/index.php/ತರಗತಿವಾರು_ವಿಜ್ಞಾನ_ವಿಷಯಗಳು '''ವಿಷಯಗಳು''']
  −
|style=" width:10%; border:none; border-radius:5px;box-shadow: 5px 5px 5px #888888; background:#f9f9ff; vertical-align:middle; text-align:center; "|
  −
[http://karnatakaeducation.org.in/KOER/index.php/%E0%B2%B5%E0%B2%B0%E0%B3%8D%E0%B2%97%E0%B2%97%E0%B2%B3%E0%B3%81_:%E0%B2%AA%E0%B2%A0%E0%B3%8D%E0%B2%AF_%E0%B2%AA%E0%B3%81%E0%B2%B8%E0%B3%8D%E0%B2%A4%E0%B2%95%E0%B2%97%E0%B2%B3%E0%B3%81#.E0.B2.B5.E0.B2.BF.E0.B2.9C.E0.B3.8D.E0.B2.9E.E0.B2.BE.E0.B2.A8_-_.E0.B2.AA.E0.B2.A0.E0.B3.8D.E0.B2.AF.E0.B2.AA.E0.B3.81.E0.B2.B8.E0.B3.8D.E0.B2.A4.E0.B2.95.E0.B2.97.E0.B2.B3.E0.B3.81 '''ಪಠ್ಯಪುಸ್ತಕಗಳು''']
  −
|style=" width:10%; border:none; border-radius:5px;box-shadow: 5px 5px 5px #888888; background:#f9f9ff; vertical-align:middle; text-align:center; "|
  −
[http://karnatakaeducation.org.in/KOER/index.php/%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8:_%E0%B2%AA%E0%B3%8D%E0%B2%B0%E0%B2%B6%E0%B3%8D%E0%B2%A8%E0%B3%86_%E0%B2%AA%E0%B2%A4%E0%B3%8D%E0%B2%B0%E0%B2%BF%E0%B2%95%E0%B3%86%E0%B2%97%E0%B2%B3%E0%B3%81 '''ಪ್ರಶ್ನೆ ಪತ್ರಿಕೆಗಳು''']
  −
|}
  −
<br>
  −
'''''[http://karnatakaeducation.org.in/KOER/en/index.php/Space_Science  See in English]'''''<br>
     −
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ [http://karnatakaeducation.org.in/KOER/index.php/%E0%B2%B8%E0%B2%82%E0%B2%AA%E0%B2%A8%E0%B3%8D%E0%B2%AE%E0%B3%82%E0%B2%B2_%E0%B2%A4%E0%B2%AF%E0%B2%BE%E0%B2%B0%E0%B2%BF%E0%B2%95%E0%B3%86_%E0%B2%A4%E0%B2%BE%E0%B2%B3%E0%B3%86%E0%B2%AA%E0%B2%9F%E0%B3%8D%E0%B2%9F%E0%B2%BF ಕ್ಲಿಕ್ಕಿಸಿ]
+
=== ಡಿಜಿಟಲ್‌ ಕಥೆಗಳು ===
 +
[https://drive.google.com/file/d/1pRE9QUlLJ-PrPf57FZ2ukwW5TG_bbWbW/view?usp=drive_link ಮಾಡ್ಯೂಲ್‌ 00 - ಕಿಶೋರಿ ಕ್ಲಬ್‌ನ ಪರಿಚಯ]
    +
[https://drive.google.com/file/d/1z0uceXOhLzdIrCgvAQilV5d-uAGNGqbV/view?usp=drive_link ಮಾಡ್ಯೂಲ್‌ 01 ಹದಿಹರೆಯದ ಪರಿಚಯ]
   −
=ಪರಿಕಲ್ಪನಾ ನಕ್ಷೆ =
+
[https://drive.google.com/file/d/1lzsJqyGUNxbhcZtoKH6NIY7J5Z9Cko1S/view?usp=drive_link ಮಾಡ್ಯೂಲ್‌ 02 - ಪುರುಷ ಸಂತಾನೋತ್ಪತ್ತಿ ಅಂಗ]
<mm>[[space science .mm|flash]]</mm>
     −
=ಮತ್ತಷ್ಟು ಮಾಹಿತಿ =
+
[https://drive.google.com/file/d/1AdVhCy4Kbje-DFSYPZwvwdVIo4ZZ9gwG/view?usp=drive_link ಮಾಡ್ಯೂಲ್‌ 02 - ಋತುಚಕ್ರ]
   −
{{#widget:Iframe |url=http://www.slideshare.net/slideshow/embed_code/56462873 |width=450 |height=360 |border=1| }}
+
[https://drive.google.com/file/d/1qeOmNbOcQng87AELGkk_u4_781X5CIlZ/view?usp=sharing ಮಾಡ್ಯೂಲ್‌ 03 - ಸಂತಾನೋತ್ಪತ್ತಿ ಪ್ರಕ್ರಿಯೆ]
    +
[https://drive.google.com/file/d/1thuCIHQp7Z8FbB2eTwgyd0d5E9dttH9W/view?usp=sharing ಮಾಡ್ಯೂಲ್‌  04 -ಗುರುತು ಮತ್ತು ಅಸ್ಮಿತೆ ಹಾಗು ಹದಿಹರೆಯ]
   −
[[ಸೌರವ್ಯೂಹ]]  
+
[https://drive.google.com/file/d/1WgXjw-jgzS-CQXHvtbcMLroUgyLbgqlj/view?usp=sharing ಮಾಡ್ಯೂಲ್‌ 05 - ಬಾಡಿ ಇಮೇಜ್]
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
+
=== ಸಹಾಯ ಕೈಪಿಡಿಗಳು ===
==ಉಪಯುಕ್ತ ವೆಬ್ ಸೈಟ್ ಗಳು==
+
[https://drive.google.com/file/d/1ePxZAruzx9cJ9JLI4fajQ06mY-vs5QWs/view?usp=drive_link ಮಾಡ್ಯೂಲ್‌ 00 - ಕಿಶೋರಿ ಕ್ಲಬ್‌ನ ಪರಿಚಯ]
==ಸಂಬಂಧ ಪುಸ್ತಕಗಳು ==
  −
#[http://ktbs.kar.nic.in/New/Textbooks/class-x/kannada/science/class-x-kannada-science-chapter24.pdf ೧೦ ನೇ ತರಗತಿಯ ಕರ್ನಾಟಕ ಪಠ್ಯ ಪುಸ್ತಕ - ಪಾಠ ೨೪ - ವ್ಯೋಮ ವಿಜ್ಞಾನ]
     −
=ಬೋಧನೆಯ ರೂಪುರೇಶಗಳು =
+
[https://drive.google.com/file/d/11_CRw93S78xLK2jU8K51HxMInKes0Z7d/view?usp=drive_link ಮಾಡ್ಯೂಲ್‌ 01 - ಹದಿಹರೆಯದ ಪರಿಚಯ]
1.ನಕ್ಷತ್ರಗಳ ಉಗಮ, ನಕ್ಷತ್ರಗಳ ಬಣ್ಣ.
     −
2.ಕೆಂಪು ದೈತ್ಯ, ಶ್ವೇತ ಕುಬ್ಜಗಳು, ಕ್ವಸಾರ್, ಕಪ್ಪು ಕುಳಿಗಳು.
+
[https://drive.google.com/file/d/1NdXkACrfpWXgS2CUiwry3EsoTTNBU57E/view?usp=drive_link ಮಾಡ್ಯೂಲ್‌ 02 - ಪುರುಷ ಸಂತಾನೋತ್ಪತ್ತಿ ಅಂಗ ಹಾಗು ಋತುಚಕ್ರ]
   −
3.ಗೆಲಕ್ಸಿಗಳು ಮತ್ತು ಅವುಗಳ ವಿಧಗಳು.
+
[https://drive.google.com/file/d/1ITshptUQ7kDW58Bhk0VB_8cjTq_YK2Hu/view?usp=drive_link ಮಾಡ್ಯೂಲ್‌ 03 - ಸಂತಾನೋತ್ಪತ್ತಿ ಪ್ರಕ್ರಿಯೆ]
   −
4.ಸೌರರಾಶಿಗಿಂತ ಹೆಚ್ಚು ರಾಶಿಯನ್ನೊಳಗೊಂಡ ನಕ್ಷತ್ರಗಳ ಭವಿಷ್ಯ.
+
[https://drive.google.com/file/d/1pGBiofDqW-jTsMPXiQWDAxP6_i2AG3Hh/view?usp=sharing ಮಾಡ್ಯೂಲ್‌ 04 - ಗುರುತು ಮತ್ತು ಅಸ್ಮಿತೆ ಹಾಗು ಹದಿಹರೆಯ]
   −
5.ವಿಶ್ವದ ಉಗಮ
+
[https://drive.google.com/file/d/1bTiswWpwbUPW5_d2bZSzV-Y9kdqmdClv/view?usp=sharing ಮಾಡ್ಯೂಲ್‌ ೦5 - ಬಾಡಿ ಇಮೇಜ್ - ದೇಹದ ಚಿತ್ರಣ ಮತ್ತು ಹದಿಹರೆಯ]
   −
 
+
[[ವರ್ಗ:ಹೊಸ ಹೆಜ್ಜೆ ಹೊಸ ದಿಶೆ]]
==ಪರಿಕಲ್ಪನೆ #1==
  −
ನಕ್ಷತ್ರಗಳು : ನಕ್ಷತ್ರಗಳ ಉಗಮ, ನಕ್ಷತ್ರಗಳ ಬಣ್ಣ
  −
 
  −
ನಕ್ಷತ್ರಗಳ ಜೀವನ ಚಕ್ರ : ಕೆಂಪು ದೈತ್ಯ, ಶ್ವೇತ ಕುಬ್ಜಗಳು, ಕ್ವಸಾರ್, ಕಪ್ಪು ಕುಳಿಗಳು.
  −
 
  −
ನಕ್ಷತ್ರಗಳ ಭವಿಷ್ಯ.
  −
 
  −
===ಕಲಿಕೆಯ ಉದ್ದೇಶಗಳು===
  −
1. ನಕ್ಷತ್ರಗಳ ಉಗಮವಾದ ಬಗೆಯನ್ನು ವಿವರಿಸುವರು.
  −
 
  −
2. ನಕ್ಷತ್ರಗಳ ಬಣ್ಣಗಳನ್ನು ನಕ್ಷತ್ರಗಳ ಮೇಲ್ಮೈ ತಾಪಗಳಿಗನುಗುಣವಾಗಿ ತಿಳಿಸುವರು.
  −
 
  −
3. ನಕ್ಷತ್ರವು ಸ್ಥಿರಸ್ಥಿತಿ ತಲುಪಲು ಇರಬೇಕಾದ ನಿರ್ಬಂಧವನ್ನು ನಿರೂಪಿಸುವರು.
  −
 
  −
4. ಸ್ಥಿರಸ್ಥಿತಿಯಲ್ಲಿರುವ ನಕ್ಷತ್ರದಿಂದ ಹೊರ ಹೊಮ್ಮುವ ಶಕ್ತಿಗೆ ಕಾರಣವನ್ನು ನೀಡುವರು.
  −
 
  −
5. ನಕ್ಷತ್ರವು ಸ್ಥಿರ ಸ್ಥಿತಿಯಿಂದ ಕೆಂಪು ದೈತ್ಯ ಸ್ಥಿತಿಗೆ ಬದಲಾಗುವುದಕ್ಕೆ ಕಾರಣವನ್ನು ತಿಳಿಸುವರು.
  −
 
  −
6. ಸೂಪರ್ ನೋವಾ ಎಂದರೇನು ಎಂದು ನಿರೂಪಿಸುವರು.
  −
 
  −
7. ಸೌರರಾಶಿಗಿಂತ ಕಡಿಮೆ ರಾಶಿಯನ್ನೊಳಗೊಂಡ ನಕ್ಷತ್ರಗಳ ಭವಿಷ್ಯ ಏನಾಗುತ್ತದೆ ಎಂದು ವಿವರಿಸುವರು.
  −
 
  −
8. ಸೌರರಾಶಿಗಿಂತ ಹೆಚ್ಚು ರಾಶಿಯನ್ನೊಳಗೊಂಡ ನಕ್ಷತ್ರಗಳ ಭವಿಷ್ಯ ಏನಾಗುತ್ತದೆ ಎಂದು ವಿವರಿಸುವರು.
  −
 
  −
===ಶಿಕ್ಷಕರಿಗೆ ಟಿಪ್ಪಣಿ===
  −
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
  −
===ಚಟುವಟಿಕೆಗಳು #===
  −
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  −
# ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  −
 
  −
==ಪರಿಕಲ್ಪನೆ #2==
  −
 
  −
ಗೆಲಕ್ಸಿ ಮತ್ತು ಗೆಲಕ್ಸಿಯ ವಿಧಗಳು : ಎಲಿಪ್ಸೀಯ ಗೆಲಕ್ಸಿ, ಸುರುಳಿ ಗೆಲಕ್ಸಿ, ಅನಿಯತ ಗೆಲಕ್ಸಿ
  −
 
  −
ವಿಶ್ವದ ಉಗಮ : ಹಬಲ್ ನಿಯಮ, ಮಹಾಸ್ಫೋಟ ಸಿದ್ಧಾಂತ
  −
 
  −
===ಕಲಿಕೆಯ ಉದ್ದೇಶಗಳು===
  −
1. ಗೆಲಕ್ಸಿ ಎಂದರೇನು ಎಂದು ನಿರೂಪಿಸುವರು.
  −
 
  −
2.  ಗೆಲಕ್ಸಿಗಳ ವಿಧಗಳನ್ನು ಪಟ್ಟಿ ಮಾಡುವರು.
  −
 
  −
3.  ಎಲಿಪ್ಸೀಯ ಗೆಲಕ್ಸಿ, ಸುರುಳಿ ಗೆಲಕ್ಸಿ ಮತ್ತು ಅನಿಯತ ಗೆಲಕ್ಸಿಗಳ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡುವರು.
  −
 
  −
4. ವಿಶ್ವದ ಉಗಮವಾದ ಬಗೆಯನ್ನು ಮಹಾಸ್ಫೋಟ ಸಿದ್ಧಾಂತದ ಆಧಾರದ ಮೇಲೆ ವಿವರಿಸುವರು.
  −
 
  −
5. ಹಬಲ್ ನಿಯಮವನ್ನು ನಿರೂಪಿಸುವರು.
  −
 
  −
===ಶಿಕ್ಷಕರಿಗೆ ಟಿಪ್ಪಣಿ===
  −
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
  −
===ಚಟುವಟಿಕೆಗಳು #===
  −
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  −
# ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  −
 
  −
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
  −
'''ಸೌರವ್ಯೂಹ'''
  −
#ಕ್ಷೀರ ಪಥಗಳು ಆಕಾಶ ಕಾಯಗಳ ಸಮೂಹವನ್ನು 'ವಿಶ್ವ ಅಥವಾ ಬ್ರಹ್ಮಾಂಡ' ಎನ್ನುವರು.
  −
#ಆಕಾಶಕಾಯಗಳ ಗಾತ್ರ, ದೂರ, ಚಲನೆ ಹೊಂದಿರುವ ಗುಣ ಲಕ್ಷಣಗಳ ಅದ್ಯಯನವನ್ನೇ ಭೂಗೋಳ ಶಾಸ್ತ್ರ ಎನ್ನುವರು.
  −
#ಬ್ರಹ್ಮಾಂಡದಲ್ಲಿ ಸ್ವಯಂ ಪ್ರಕಾಶವುಳ್ಳ ಆಕಾಶಕಾಯಗಳನ್ನೇ 'ನಕ್ಷತ್ರ'ಗಳೆಂದು ಕರೆಯಲಾಗಿದೆ.
  −
#ಪ್ರಕರವಾಗಿ ಬೆಳಗಲು ಆರಂಬಿಸುವ ನಕ್ಷತ್ರವನ್ನು ನೋವಾ ಎನ್ನುವರು.
  −
#ನಕ್ಷತ್ರಗಳು ಸ್ಪೋಟಗೊಳ್ಳುವ ಹಂತವನ್ನು 'ಸೂಪರ್ ನೋವಾ' ಎನ್ನುವರು.
  −
#ಸೂರ್ಯನಿಗೆ ಅತೀ ಸಮೀಪದ ನಕ್ಷತ್ರ ಪಾಕ್ಷಿಮಾ ಸೆಂಟಾರಿ.
  −
#ಸೂರ್ಯನನ್ನು ಬಿಟ್ಟರೆ ಭೂಮಿಯಿಂದ ಪ್ರಕರವಾಗಿ ಕಾಣುವ ನಕ್ಷತ್ರ ಸಿರಿಯಸ್
  −
#ನಕ್ಷತ್ರಗಳ ಸಮೂಹವನ್ನು ನಕ್ಷತ್ರ ಪುಂಜ ಎನ್ನುವರು.
  −
#ನಕ್ಷತ್ರಗಳ ಸಮೂಹಗಳು ಸಾಲಾಗಿ ಬೆಳ್ಳಗೆ ಕಾಣುವುದನ್ನು ಕ್ಷಿರಪಥ ಅಥವಾ ಆಕಾಶ ಗಂಗೆ ಎನ್ನುವರು
  −
#ಆಕಾಶ ಗಂಗೆಯನ್ನು ಸಂಶೋದಿಸಿದವನು ಗೆಲಿಲಿಯೋ.
  −
#ಸೂರ್ಯನು ಇರುವ ಕ್ಷೀರಪಥ 'ಆ್ಯಂಡ್ರೋಮೆಡ್ ಗ್ಯಾಲಾಕ್ಸಿ'
  −
#ಆಕಾಶ ಗಂಗೆಗೆ ಸಮೀಪದ ಎರಡು ಕ್ಷೀರಪಥಗಳೆಂದರೆ- ಲಾರ್ಜ ಮೆಗೆಲ್ಲಾನಿಕ, ಸ್ಮಾಲ್ ಮೆಗೆಲ್ಲಾನಿಕ್ ಕ್ಲೌಡ
  −
#ನಕ್ಷತ್ರಗಳ ನಡುವಣ ಅಂತರವನ್ನು ಅಳೆಯುವ ಮಾನವನ್ನು 'ಜ್ಯೋತಿರ್ವರ್ಷ' ಎನ್ನುವರು.
  −
#ಬೆಳಕು ಒಂದು ಸೆಕೆಂಡಿಗೆ 2,99,460 ಕಿ ಮೀ ವೇಗದಲ್ಲಿ ಒಂದು ವರ್ಷದಲ್ಲಿ ದೂರದಲ್ಲಿ ಸಂಚರಿಸುವುದೋ ಅದನ್ನೇ ಜ್ಯೋತಿರ್ವರ್ಷ ಎನ್ನುವರು.
  −
#ಸೂರ್ಯ ಮತ್ತು ಭೂಮಿಯ ನಡುವಿನ ಅಂತರವನ್ನು 'ಅಸ್ಟ್ರನಾಮಿಕಲ್ ಯೂನಿಟ್' ಎನ್ನುವರು.
  −
#ಸೂರ್ಯನ ಆಕರ್ಷಣೆಗೆ ಒಳಪಟ್ಟು ಸುತ್ತುತ್ತಿರುವ 8 ಗ್ರಹಗಳು, ಉಪಗ್ರಹಗಳು, ಉಲ್ಕೆಗಳು, ದೂಮಕೇತುಗಳು ಹಾಗೂ ಕ್ಷುದ್ರಗ್ರಹಗಳ ಪರಿವಾರವನ್ನು 'ಸೌರವ್ಯೂಹ' ಎಂದು ಕರೆಯುವರು.
  −
#ಸೂರ್ಯನ ಶೇಕಡಾ 71 ರಷ್ಟು ಜಲಜನಕ 27 ರಷ್ಟು ಹೀಲಿಯಂ ಹಾಗೂ ಉಳಿದ ಭಾಗವು ಇತರ ಅನಿಲಗಳಿಂದ ಕೂಡಿದೆ.
  −
#ಸೂರ್ಯನ ಮೇಲಿರುವ ಕಪ್ಪು ಕಲೆಗಳನ್ನು ಸೂರ್ಯ ಕಲೆಗಳೆಂದು ಕರೆಯುವರು. ಇವುಗಳನ್ನು 1908 ರಲ್ಲಿ ಹ್ಯಾಲೆಯು ಸಂಶೋದಿಸಿದನು.
  −
#ಸೂರ್ಯನ ಮದ್ಯ ಭಾಗವನ್ನು ಕೇಂದ್ರಗೋಳ, ಇದರ ಸೂತ್ತಲೂ ವಿಕಿರಣವಲಯ ಹಾಗೂ ಪ್ರಚಲನ ವಲಯಗಳಿಂದ ಸೂತ್ತುವರಿಯಲ್ಪಟ್ಟಿದೆ. ಹಾಗೂ ಅದರ ಸೂತ್ತಲೂ ಬಳೆಯಾಕಾರದ ' ಪೋಟೋ ಸ್ಪಿಯರ ಎಂದು ಕರೆಯುವರು.
  −
#ಸೂರ್ಯನ ಮೇಲ್ಬಾಗದಲ್ಲಿರುವ ಸೌರ ವಾಯುಮಂಡಲವನ್ನು ಕ್ರೋಮೊಸ್ಪಿಯರ ಎಂದು ಕರೆಯುವರು.
  −
#ಗ್ರಹಗಳು ಸ್ವಯಂ ಪ್ರಕಾಶಮಾನವಲ್ಲ ಅವುಗಳು ಸೂರ್ಯನ ಪ್ರಕಾಶವನ್ನು ಪ್ರತಿಬಿಂಬಿಸುತ್ತವೆ. ಇವುಗಳೆಲ್ಲವೂ ಸೂರ್ಯನ ಸೂತ್ತ ಅಂಡಾಕಾರದ ಪಥದಲ್ಲಿ ಗಡಿಯಾರದ ವಿರುದ್ದ ದಿಕ್ಕಿಗೆ ಚಲಿಸುತ್ತವೆ.
  −
#ಶುಕ್ರ ಮತ್ತು ಯೂರೇನೆಸ್ ಗ್ರಹಗಳು ಮಾತ್ರ ಇತರ ಗ್ರಹಗಳ ದಿಕ್ಕಿನಿಲ್ಲ ಚಲಿಸುತ್ತವೆ. ಗಡಿಯಾರದ ಚಲನೆಗೆ ಅನುಗುಣವಾಗಿ.
  −
#ಸೂರ್ಯನ ಸೂತ್ತಲೂ 8 ಗ್ರಹಗಳು ಸೂತ್ತುತ್ತವೆ. ಅವೆಂದರೆ ಬುಧ, ಶುಕ್ರ, ಭೂಮಿ, ಮಂಗಳ, ಗುರು, ಶನಿ, ಯುರೇನಸ್ ಮತ್ತು ನೆಪ್ಚೂನ್.
  −
#ಅಗಸ್ಟ 24 2006 ರಲ್ಲಿ ನಡೆದ ಅಂತರರಾಷ್ಟ್ರಿಯ ಖಗೋಳ ವಿಜ್ಞಾನಿಗಳ ಸಮ್ಮೇಳನದಲ್ಲಿ ಪ್ಲೋಟೋ ಗ್ರಹವನ್ನು ಗ್ರಹವಲ್ಲ ಎಂದು ತೀರ್ಮಾನಿಸಲಾಯಿತು.
  −
#ಬುಧ ಗ್ರಹವು ಸೂರ್ಯನಿಗೆ ಅತೀ ಸಮೀಪದಲ್ಲಿರುವ ಗ್ರಹ. ಇದು ಅತೀ ಹೆಚ್ಚು ಉಷ್ಣಾಂಶದಿಂದ ಕೂಡಿದೆ.
  −
#ಶುಕ್ರಗ್ರಹವು ಅತ್ಯಂತ ನಿಧಾನವಾಗಿ ತನ್ನ ಅಕ್ಷದ ಸೂತ್ತ ಸುತ್ತುತ್ತದೆ.
  −
#ಗುರು ಗ್ರಹವು ಅತೀ ದೊಡ್ಡದಾದ ಗ್ರಹ. ಇದು ಅತೀ ವೇಗವಾದ ಅಕ್ಷಭ್ರಮಣವನ್ನು ಹೊಂದಿದೆ. ಇದರ ಒಂದು ದಿನ 9 ಗಂಟೆ 50 ನಿಮಿಷ ಮಾತ್ರ .
  −
#ಶನಿ ಗ್ರಹವು ತನ್ನ ಸೂತ್ತ ಸುಂದರವಾದ ಬಳೆಗಳನ್ನು ಹೊಂದಿದೆ.
  −
#ಬುಧ, ಶುಕ್ರ, ಭೂಮಿ ಹಾಗೂ ಮಂಗಳ ಗ್ರಹಗಳನ್ನು ಆಂತರಿಕ ಗ್ರಹಗಳು ಅಥವಾ ಶಿಲಾಗ್ರಹಗಳು ಎಂದು ಕರೆಯುವರು. ಇವುಗಳ ಸಾಂದ್ರತೆ ಅತಿ ಹೆಚ್ಚು.
  −
#ಗುರು, ಶನಿ, ಯುರೇನೆಸ್, ಹಾಗೂ ನೆಪ್ಚೂನ್ ಗ್ರಹಗಳನ್ನು ಬಾಹ್ಯ ಗ್ರಹಗಳು ಅಥವಾ ಜೋವಿಯಾನ್ ಗ್ರಹಗಳೆಂದೂ ಕರೆಯುವರು. ಇವುಗಳ ಸಾಂದ್ರತೆ ಅತೀ ಕಡಿಮೆ.
  −
#ಪ್ಲೋಟೊ ಗ್ರಹವನ್ನು ಕುಬ್ಜ ಗ್ರಹವೆಂದು ಪರಿಗಣಿಸಲಾಗಿದ್ದು, ಉಳಿದವುಗಳು ಇರಿಸ್ ಹಾಗೂ ಸೀರಿಸ್.
  −
#ಬುಧ ಗ್ರಹದ ಪರಿಭ್ರಮಣ ಅವಧಿಯು ಎಲ್ಲಾ ಗ್ರಹಗಳಿಗಿಂ ಕಡಿಮೆ 88 ದಿನಗಳು.
  −
#ಶುಕ್ರ ಗ್ರಹವು ಅತ್ಯಂತ ಪ್ರಕಾಶಮಾನವಾಗಿ ನಕ್ಷತ್ರದಂತೆ ಪ್ರಜ್ವಲಿಸುತ್ತದೆ. ಇದನ್ನು ಮುಂಜಾನೆಯ ನಕ್ಷತ್ರ, ಬೆಳ್ಳಿ ಚುಕ್ಕಿ ಎಂತಲೂ ಕರೆಯುವರು. ಇದರ ಅಕ್ಷ ಭ್ರಮಣದ ಅವಧಿಯು ಪರಿಭ್ರಮಣ ಅವಧಿಗಿಂತ ಹೆಚ್ಚು.
  −
#ಭೂಮಿಯ ಏಕೈಕ ನೈಸಗರ್ಿಕ ಉಪಗ್ರಹ ಚಂದ್ರ.
  −
#ಮಂಗಳ ಗ್ರಹವನ್ನು 'ಕೆಂಪು ಗ್ರಹ' ಕುಜ ಅಥವಾ ಅಂಗಾರಕವೆಂತಲೂ ಕರೆಯುವರು.
  −
#ಮಂಗಳ ಗ್ರಹವು ಪೊಬೊಸ್ ಮತ್ತು ಡಿಮೋಸ್ ಎಂಬ ಎರಡು ಚಿಕ್ಕ ಉಪ ಗ್ರಹಗಳನ್ನು ಹೊಂದಿದೆ.
  −
#ಭಾರತವು ಮಂಗಳ ಗ್ರಹವನ್ನು ಶೋಧಿಸುವ ಉಪಗ್ರಹವನ್ನು ನವಂಬರ 5, 2013 ರಲ್ಲಿ ಉಡಾಯಿಸಿ (ಮಾರ್ಸ ಅಬರ್ಿಟರ್) ಉಡಾಯಿಸಿದ್ದು. ಬಾರತವು ಅಮೇರಿಕಾ, ರಷ್ಯಾ ಮತ್ತು ಯೂರೋಪಗಳ ಒಕ್ಕೂಟದ ನಂತರ ನಾಲ್ಕನೆಯದಾಗಿದೆ.
  −
#ಗುರು ಗ್ರಹವು ಸೌರವ್ಯೂಹದ ಗ್ರಹಗಳಲ್ಲಿ ಅತ್ಯಂತ ದೊಡ್ಡದು. ಇದನ್ನು ಮತ್ತು ಇದರ ಉಪ ಗ್ರಹಗಳನ್ನು ಗೆಲಿಲಿಯೋ 1610 ರಲ್ಲಿ ಕಂಡು ಹಿಡಿದನು.
  −
#ಗುರು ಗ್ರಹವು ಸೌರವ್ಯೂಹದಲ್ಲಿ ಅತೀ ಹೆಚ್ಚು ಉಪ ಗ್ರಹಗಳನ್ನು ಹೊಂದಿದೆ, (ಗುರು-60, ಶನಿ-50, ಯೂರೇನೆಸ್-25).
  −
#ಗುರು ಗ್ರಹದ ಉಪಗ್ರಹದಲ್ಲಿ ದೊಡ್ಡದಾದ ನಾಲ್ಕು ಉಪಗ್ರಹಗಳು- ಐಓ,ಯೂರೋಪ್,ಗ್ಯಾನಿಮೇಡ ಮತ್ತು ಕ್ಯಾಲಿಸ್ಟ್ರೋ ಇವುಗಳನ್ನು ಗೆಲಿಲಿಯೋ ಗುರುತಿಸಿದ್ದರಿಂದ ಇವುಗಳನ್ನು ಗ್ಯಾಲಿಲಿಯನ್ ಉಪಗ್ರಹಗಳು ಎನ್ನುವರು.
  −
#ಗ್ಯಾನಿಮೇಡ ಉಪಗ್ರಹವು ಸೌರ್ಯವ್ಯೂಹದ ಉಪ ಗ್ರಹಗಳಲ್ಲಿ ಅತೀ ದೊಡ್ಡದು. ಐಓ ಉಪಗ್ರಹವು ಸೌರವ್ಯೂಹದ ಗ್ರಹ ಹಾಗೂ ಉಪಗ್ರಹಗಳಲ್ಲಿ ಅತೀ ಹೆಚ್ಚು ಉಷ್ಣಾಂಶವನ್ನು ಹೊಂದಿದೆ.
  −
#ಶನಿ ಗ್ರಹವು ಎರಡನೇ ದೊಡ್ಡ ಗ್ರಹ ಹಾಗೂ ಅತ್ಯಂತ ಸುಂದರವಾದ ಗ್ರಹ. ಇದರ ಸೂತ್ತಲೂ ಮೂರು ಬಳೆಗಳಿವೆ. ಶನಿ ಗ್ರಹದ ಉಪಗ್ರಹಗಳು ಟೈಟಾನ್, ಮಿಮಾಸ್, ಎನ್ಸಿಲಾಡಸ್, ತೆಥಿಸ್, ಡಿಯೋನ್, ಮತ್ತು ರಿಯಾ.
  −
#ಯುರೆನೇಸ್ ಗ್ರಹವು ಗಾಡ ನೀಲಿ ಬಣ್ಣವನ್ನು ಹೊಂದಿರುವುದು ಇದರ ವಾಯುಮಂಡಲದಲ್ಲಿ ಮಿಥೇನ ಅನಿಲವು ಅಧಿಕವಾಗಿರುವುದರಿಂದ ಈ ಬಣ್ಣಕ್ಕೆ ಮೂಲ ಕಾರಣವಾಗಿದೆ. ಯುರೆನೇಸ್ ಗ್ರಹದ ಎಲ್ಲಾ ಉಪಗ್ರಹಗಳಿಗೆ ಷೇಕ್ಸ್ ಪಿಯರನ ನಾಟಕದ ಪಾತ್ರಧಾರಿಗಳ ಹೆಸರನ್ನು ನೀಡಲಾಗಿದೆ.
  −
#ಬುಧ ಮತ್ತು ಶುಕ್ರ ಗ್ರಹಗಳು ಯಾವುದೇ ಉಪಗ್ರಹಗಳನ್ನು ಹೊಂದಿರುವುದಿಲ್ಲ.
  −
#ಸೌರವ್ಯೂಹದ ಉಪಗ್ರಹಗಳಲ್ಲಿ ಗುರು ಗ್ರಹದ ಗ್ಯಾನಿಮೇಡ್ ಅತಿ ದೊಡ್ಡದು. ಶನಿ ಗ್ರಹದ ಇಯಾಪಿಟಸ್ ಅತೀ ಚಿಕ್ಕದು.
  −
#ಆಕಾಶದಿಂದ ರಾತ್ರಿ ವೇಳೆಯಲ್ಲಿ ವಾಯುಮಂಡಲದ ಮೂಲಕ ಭೂಮಿಯ ಕಡೆಗೆ ಪ್ರಜ್ವಲಿಸುತ್ತಾ ಬೀಳುವ ತುಣುಕು ವಸ್ತುಗಳಿಗೆ 'ಉಲ್ಕೆಗಳು' ಎಂದು ಕರೆಯುವರು.
  −
#ಉಲ್ಕೆಗಳು ಪೂರ್ಣವಾಗಿ ಉರಿದು ಹೋಗದೆ ಅವುಗಳ ಭೂಮಿಯ ಮೇಲೆ ಬೀಳುತ್ತವೆ ಅವುಗಳನ್ನು ಉಲ್ಕಾಶಿಲೆಗಳು ಎನ್ನುವರು. ಭೂಮಿಗೆ ತಲುಪಿರುವ ಉಲ್ಕಾಶಿಲೆಗಳಲ್ಲಿ ನಮೀಬಿಯಾದ ಹೋಬಾವೆಸ್ಟನಲ್ಲಿರುವ ಹಾಗೂ ಆಸ್ಟ್ರೇಲಿಯಾದ ಹೆನ್ಚುರಿ ತಗ್ಗುಗಳು.
  −
#ಕ್ಷುದ್ರಗಳು ಮಂಗಳು ಮತ್ತು ಗುರುಗ್ರಹಗಳ ನಡುವೆ ಸೂರ್ಯನ ಸೂತ್ತಲೂ ಸುತ್ತುತ್ತಿವೆ. ಸೀರಿಸ್ ಸೌರವ್ಯೂಹದ ಅತೀ ದೊಡ್ಡ ಕ್ಷುದ್ರಗ್ರಹ.
  −
#ಧೂಮಕೇತುಗಳು ಪ್ರಜ್ವಲಿಸುವ ತಲೆ ಹಾಗೂ ಉದ್ದವಾದ ಬಾಲವನ್ನು ಹೊಂದಿವೆ. ಹ್ಯಾಲೆ ಧೂಮಕೇತುವು 76 ವರ್ಷಗಳಿಗೊಮ್ಮೆ ಭೂಮಿಯ ಸಮೀಪಕ್ಕೆ ಬರುತ್ತದೆ.
  −
#1956 ರಲ್ಲಿ ರಷ್ಯಾದ ಲೂನಿಕ್-2 ಚಂದ್ರನನ್ನು ತಲುಪಿದ ಮೊದಲ ಬಾಹ್ಯಾಕಾಶ ನೌಕೆ. 1969 ರಲ್ಲಿ ಆರ್ಮಸ್ಟ್ರಾಂಗ್ ಚಂದ್ರನ ಮೇಲೆ ಕಾಲಿಟ್ಟ ಮೊದಲ ಮಾನವ.
  −
#ಚಂದ್ರನು ತನ್ನ ಅಕ್ಷದ ಮೇಲೆ ಪಶ್ಚಿಮದಿಂದ ಪೂರ್ವಕ್ಕೆ ಅಂಡಾಕಾರವಾಗಿ ಸೂತ್ತುತ್ತಾ ಭೂಮಿಗೆ ಸಮೀಪಿಸುವುದನ್ನು 'ಪೆರಿಜಿ' ಅಥವಾ ಉಚ್ಚಸ್ಥಾನವೆಂದೂ ಹಾಗೂ ಭೂಮಿಯಿಂದ ಗರಿಷ್ಠ ದೂರವಿರುವುದನ್ನು 'ಅಪೋಜಿ' ಅಥವಾ ನೀಚಸ್ಥಾನ ಎನ್ನುವರು.
  −
#ಚಂದ್ರನು ಭೂಮಿಯ ಸೂತ್ತ ಪ್ರದಕ್ಷಿಣೆಯನ್ನುಪೂರ್ಣಗೊಳಿಸಲು ಬೇಕಾಗುವ ಅವಧಿ 29 ದಿನ 12 ಗಂಟೆ 44 ನಿಮಿಷ ಮತ್ತು 11 ಸೆಕೆಂಡ್ ಅಥವಾ 29 1/2 ದಿನ
  −
#ಚಂದ್ರಗ್ರಹಣವು ಹುಣ್ಣಿಮೆಯ ದಿನಗಳಲ್ಲಿ ಮಾತ್ರ ಸಂಭವಿಸುತ್ತದೆ. ಚಂದ್ರ, ಭೂಮಿ ಮತ್ತು ಸೂರ್ಯ ಒಂದೇ ರೇಖೆಯಲ್ಲಿದ್ದು ಭೂಮಿಯ ನೆರಳು ಚಂದ್ರನ ಮೇಲೆ ಬಿಳುವುದರಿಂದ ಉಂಟಾಗುತ್ತದೆ. ಎಲ್ಲಾ ಹುಣ್ಣಿಮೆಯ ದಿನಗಳಂದು ಚಂದ್ರಗ್ರಹಣವಾಗುವುದಿಲ್ಲ.
  −
#ಸೂರ್ಯ ಗ್ರಹಣವು ಅಮವಾಸ್ಯೆಯ ದಿನದಂದು ಮಾತ್ರ ಸಂಭವಿಸುತ್ತದೆ. ಇದು ಮೂರು ರೀತಿಯಲ್ಲಿ ಕಂಡು ಬರುತ್ತದೆ. 1) ಪೂರ್ಣ ಸೂರ್ಯಗ್ರಹಣ 2) ಪಾಶ್ವ ಸೂರ್ಯಗ್ರಹಣ ಹಾಗೂ 3) ಕಂಕಣ ಸೂರ್ಯಗ್ರಹಣ.
  −
#ಸೂರ್ಯ ಚಂದ್ರ ಮತ್ತು ಭೂಮಿ ಒಂದೇ ಸರಳ ರೇಖೆಯಲ್ಲಿ ಬಂದಾಗ ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಬಂದಾಗ ಸೂರ್ಯಗ್ರಹಣವಾಗುತ್ತದೆ
  −
 
  −
=ಯೋಜನೆಗಳು =
  −
 
  −
=ಸಮುದಾಯ ಆಧಾರಿತ ಯೋಜನೆಗಳು=
  −
 
  −
=ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ=
  −
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು
 
೩೨೯

edits

ಸಂಚರಣೆ ಪಟ್ಟಿ