೨೯ ನೇ ಸಾಲು: |
೨೯ ನೇ ಸಾಲು: |
| ಮೊದಲು ಶಾಲಾಮಟ್ಟದಲ್ಲಿ ಪೂರ್ವಾಭ್ಯಾಸದ ಮಾದರಿಯಲ್ಲಿ ಅವರವರ ಶಾಲೆಯಲ್ಲಿ ತಯಾರಿಮಾಡಿಕೊಂಡು ನಂತರ ಅವರವರ ಸೂಚಿತ ವಿಭಾಗಗಳಲ್ಲಿ ನಡೆಸಬಹುದಾಗಿದೆ. | | ಮೊದಲು ಶಾಲಾಮಟ್ಟದಲ್ಲಿ ಪೂರ್ವಾಭ್ಯಾಸದ ಮಾದರಿಯಲ್ಲಿ ಅವರವರ ಶಾಲೆಯಲ್ಲಿ ತಯಾರಿಮಾಡಿಕೊಂಡು ನಂತರ ಅವರವರ ಸೂಚಿತ ವಿಭಾಗಗಳಲ್ಲಿ ನಡೆಸಬಹುದಾಗಿದೆ. |
| | | |
− | ====ಉದ್ದೇಶಿತ ಚಟುವಟಿಕೆಗಳು===
| + | ===ಉದ್ದೇಶಿತ ಚಟುವಟಿಕೆಗಳು=== |
− | | |
| #'''ಡಿಜಿಟಲ್ ಕಥಾ ಪ್ರಸ್ತುತಿ''' ;(ಶಾಲೆಯಲ್ಲಿಯೇ ತಯಾರು ಮಾಡಿ ನಂತರ ಪ್ರಸ್ತುತಿ) 9 ನೇ ತರಗತಿಯಲ್ಲಿ ಇರುವ ಯಾವುದಾದರು ಪಠ್ಯವನ್ನು ಅಥವ ತಮಗೆ ಇಷ್ಡವಾದ ವಿಷಯವನ್ನು ಆಯ್ಕೆಮಾಡಿಕೊಂಡು ಅವರವರ ಇಷ್ಟಾನುಸಾರ ಡಿಜಿಟಲ್ ಕಥೆ ಮಾಡುವುದು.ಇದರಲ್ಲಿ ಚಿತ್ರ,ವೀಡಿಯೋ ತುಣುಕು ಧ್ವನಿ ಸೇರಿಸುವುದು ಮಾಡಬಹುದು. ನಂತರ ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಬೇಕು. 10-15 ನಿಮಿಷ ಕಾಲಾವಕಾಶ ಇದರಲ್ಲಿ ಪ್ರತಿ ಶಾಲೆಯಿಂದ 5 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಇದನ್ನು ಅವರವರ ಪ್ರತಿಭೆಗೆ ತಕ್ಕಂತೆ ಮಾರ್ಗದರ್ಶಕ ಶಿಕ್ಷಕರ ಸಹಾಯದಿಂದ ಪ್ರಸ್ತುತ ಪಡಿಸಬಹುದು. | | #'''ಡಿಜಿಟಲ್ ಕಥಾ ಪ್ರಸ್ತುತಿ''' ;(ಶಾಲೆಯಲ್ಲಿಯೇ ತಯಾರು ಮಾಡಿ ನಂತರ ಪ್ರಸ್ತುತಿ) 9 ನೇ ತರಗತಿಯಲ್ಲಿ ಇರುವ ಯಾವುದಾದರು ಪಠ್ಯವನ್ನು ಅಥವ ತಮಗೆ ಇಷ್ಡವಾದ ವಿಷಯವನ್ನು ಆಯ್ಕೆಮಾಡಿಕೊಂಡು ಅವರವರ ಇಷ್ಟಾನುಸಾರ ಡಿಜಿಟಲ್ ಕಥೆ ಮಾಡುವುದು.ಇದರಲ್ಲಿ ಚಿತ್ರ,ವೀಡಿಯೋ ತುಣುಕು ಧ್ವನಿ ಸೇರಿಸುವುದು ಮಾಡಬಹುದು. ನಂತರ ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಬೇಕು. 10-15 ನಿಮಿಷ ಕಾಲಾವಕಾಶ ಇದರಲ್ಲಿ ಪ್ರತಿ ಶಾಲೆಯಿಂದ 5 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಇದನ್ನು ಅವರವರ ಪ್ರತಿಭೆಗೆ ತಕ್ಕಂತೆ ಮಾರ್ಗದರ್ಶಕ ಶಿಕ್ಷಕರ ಸಹಾಯದಿಂದ ಪ್ರಸ್ತುತ ಪಡಿಸಬಹುದು. |
| | | |
− | 2. ಸ್ವ ರಚಿತ ಕವನಕಾವ್ಯವಾಚನ ;
| + | #'''ಸ್ವ ರಚಿತ ಕವನ ವಾಚನ''' |
| ಮೊದಲ ವಿಷಯವೆಂದರೆ- ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು. | | ಮೊದಲ ವಿಷಯವೆಂದರೆ- ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು. |
| ಎರಡನೆಯದು ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. | | ಎರಡನೆಯದು ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. |
− | 3. ನಾಟಕ ಅಭಿನಯ , ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ.
| + | #'''ನಾಟಕ ಅಭಿನಯ''' ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ. |
− | 4. ರಸಪ್ರಶ್ನೆ ; ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು
| + | '''ರಸಪ್ರಶ್ನೆ''' ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು |
| 1. ಚಿತ್ರ ಗುರುತಿಸಿ ಉತ್ತರಿಸುವುದು ; ಪರದೆಯ ಮೇಲೆ ಕಾಣುವ ಚಿತ್ರವನ್ನು ಗುರುತಿಸಿ ತಮ್ಮ ತಂಡದ ಜೊತೆ ಚರ್ಚಿಸಿ ಹೇಳಬೇಕು. | | 1. ಚಿತ್ರ ಗುರುತಿಸಿ ಉತ್ತರಿಸುವುದು ; ಪರದೆಯ ಮೇಲೆ ಕಾಣುವ ಚಿತ್ರವನ್ನು ಗುರುತಿಸಿ ತಮ್ಮ ತಂಡದ ಜೊತೆ ಚರ್ಚಿಸಿ ಹೇಳಬೇಕು. |
| 2. ಪದಮಾಲೆ ; ಆಯೋಜಕರು ತಿಳಿಸಿದ ಪದದ ಕೊನೆ ಅಕ್ಷರದಿಂದ ಆರಂಭವಾಗುವ 2ಅಕ್ಷರದ 5 ಪದ ಮೊದಲ ಸುತ್ತಿನಲ್ಲಿ ನಂತರ 3 ಅಕ್ಷರದ 5 ಪದ ಪ್ರತಿ ಉತ್ತರಕ್ಕೆ 2 ಅಂಕಗಳನ್ನು ನಿಗಧಿ ಪಡಿಸಲಾಗಿದೆ. ಪ್ರತಿ ಪದಕ್ಕೆ 2 ಅಂಕಗಳು | | 2. ಪದಮಾಲೆ ; ಆಯೋಜಕರು ತಿಳಿಸಿದ ಪದದ ಕೊನೆ ಅಕ್ಷರದಿಂದ ಆರಂಭವಾಗುವ 2ಅಕ್ಷರದ 5 ಪದ ಮೊದಲ ಸುತ್ತಿನಲ್ಲಿ ನಂತರ 3 ಅಕ್ಷರದ 5 ಪದ ಪ್ರತಿ ಉತ್ತರಕ್ಕೆ 2 ಅಂಕಗಳನ್ನು ನಿಗಧಿ ಪಡಿಸಲಾಗಿದೆ. ಪ್ರತಿ ಪದಕ್ಕೆ 2 ಅಂಕಗಳು |