ಬದಲಾವಣೆಗಳು

Jump to navigation Jump to search
೨೭ ನೇ ಸಾಲು: ೨೭ ನೇ ಸಾಲು:  
'''ಮೊದಲ''' ವಿಷಯವೆಂದರೆ-  ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು.   
 
'''ಎರಡನೆಯದು''' ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು.  ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ.
 
====ನಾಟಕ ಅಭಿನಯ==== ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ.
+
====ನಾಟಕ ಅಭಿನಯ====
====ರಸಪ್ರಶ್ನೆ==== ಪ್ರತಿ ಶಾಲೆಯಿಂದ ಮೂರು ಜನ  ಭಾಗಿಗಳು, ರಸಪ್ರಶ್ನೆಯು  ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು  - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು
+
ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ.
 +
====ರಸಪ್ರಶ್ನೆ====
 +
ಪ್ರತಿ ಶಾಲೆಯಿಂದ ಮೂರು ಜನ  ಭಾಗಿಗಳು, ರಸಪ್ರಶ್ನೆಯು  ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು  - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು
 
*'''1.ಚಿತ್ರ ಗುರುತಿಸಿ ಉತ್ತರಿಸುವುದು ;''' ಪರದೆಯ ಮೇಲೆ ಕಾಣುವ ಚಿತ್ರವನ್ನು ಗುರುತಿಸಿ ತಮ್ಮ ತಂಡದ ಜೊತೆ ಚರ್ಚಿಸಿ  ಹೇಳಬೇಕು.  
 
*'''2.ಪದಮಾಲೆ ;''' ಆಯೋಜಕರು ತಿಳಿಸಿದ ಪದದ ಕೊನೆ ಅಕ್ಷರದಿಂದ ಆರಂಭವಾಗುವ 2ಅಕ್ಷರದ 5 ಪದ        ಮೊದಲ ಸುತ್ತಿನಲ್ಲಿ ನಂತರ 3 ಅಕ್ಷರದ 5 ಪದ ಪ್ರತಿ ಉತ್ತರಕ್ಕೆ 2 ಅಂಕಗಳನ್ನು ನಿಗಧಿ ಪಡಿಸಲಾಗಿದೆ. ಪ್ರತಿ ಪದಕ್ಕೆ 2 ಅಂಕಗಳು
 
ಸಂಚರಣೆ ಪಟ್ಟಿ