ಬದಲಾವಣೆಗಳು

Jump to navigation Jump to search
೪೪ ನೇ ಸಾಲು: ೪೪ ನೇ ಸಾಲು:

<gallery  mode=packed heights=250px>

<gallery  mode=packed heights=250px>
Image|HOME (ನೆಲೆ) ಮೂಲಕ ನಮ್ಮ ಕಂಪ್ಯೂಟರ್‌ನಲ್ಲಿ ಉಳಿಸಿರುವ  ಕಡತ ಮತ್ತು ಕಡತಕೋಶಗಳನ್ನು ಹುಡುಕಬಹುದು.  ಮೇಲಿನ ಟೂಲ್‌ಬಾರ್‌ ನಲ್ಲಿನ “Search” ಆಯ್ಕೆಯಲ್ಲಿ ನಾವು ಹುಡಕಬೇಕಿರುವ ಕಡತ ಅಥವಾ ಕಡತಕೋಶದ ಹೆಸರನ್ನು ನಮೂದಿಸಿದರೆ ಆ ಹೆಸರಿನ ಅಷ್ಟೂ ಕಡತಗಳನ್ನು ನಮಗೆ ತೋರಿಸುತ್ತದೆ. ಅದರಲ್ಲಿ ನಮಗೆ ಬೇಕಾದ ಕಡತವನ್ನು ನಾವು ಆಯ್ಕೆ ಮಾಡಿಕೊಳ್ಳಬಹುದು.

Image|ಹಂತ 5- HOME (ನೆಲೆ) ಮೂಲಕ ನಮ್ಮ ಕಂಪ್ಯೂಟರ್‌ನಲ್ಲಿ ಉಳಿಸಿರುವ  ಕಡತ ಮತ್ತು ಕಡತಕೋಶಗಳನ್ನು ಹುಡುಕಬಹುದು.  ಮೇಲಿನ ಟೂಲ್‌ಬಾರ್‌ ನಲ್ಲಿನ “Search” ಆಯ್ಕೆಯಲ್ಲಿ ನಾವು ಹುಡಕಬೇಕಿರುವ ಕಡತ ಅಥವಾ ಕಡತಕೋಶದ ಹೆಸರನ್ನು ನಮೂದಿಸಿದರೆ ಆ ಹೆಸರಿನ ಅಷ್ಟೂ ಕಡತಗಳನ್ನು ನಮಗೆ ತೋರಿಸುತ್ತದೆ. ಅದರಲ್ಲಿ ನಮಗೆ ಬೇಕಾದ ಕಡತವನ್ನು ನಾವು ಆಯ್ಕೆ ಮಾಡಿಕೊಳ್ಳಬಹುದು.
Image|ಉಬುಂಟು ತಂತ್ರಾಂಶದಲ್ಲಿ ನಾವು ನಮ್ಮ ಸ್ಥಳೀಯ ಭಾಷೆಯನ್ನು ಬಳಸಬಹುದು. ಉದಾಹರಣೆಗೆ ನಿಮ್ಮ ಸ್ಥಳೀಯ ಭಾಷೆಯಾದ ಕನ್ನಡವನ್ನು ಆಯ್ಕೆ ಮಾಡಿಕೊಳ್ಳಬಯಸಿದಲ್ಲಿ, ಮೇಲಿನ ಬಲತುದಿಯಲ್ಲಿರುವ "En" ಬಟನ್ ಮೇಲೆ ಕ್ಲಿಕ್ ಮಾಡಿ ಅಲ್ಲರುವ ಭಾಷೆಗಳಲ್ಲಿ Kgp and Itrans ಆಯ್ಕೆ ಮಾಡಿಕೊಳ್ಳಬಹುದು. ಇದೇ ಇನ್ನು ಹಲವು ಸ್ಥಳೀಯ ಭಾಷೆಗಳನ್ನು ಸೇರಿಸಲು ಬಯಸಿದಲ್ಲಿ, ಅದೇ "En" ಬಟನ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿನ "Text Entry Settings" ನ್ನು ಒತ್ತಿರಿ. ನಂತರ ಬರುವ ವಿಂಡೋದಲ್ಲಿ ನಿಮಗೆ ಬೇಕಾದ ಭಾಷೆಗಳನ್ನು ಆಯ್ಕೆ ಮಾಡಿಕೊಂಡು ಸೇರಿಸಬಹುದು.

Image|ಹಂತ 6- ಉಬುಂಟು ತಂತ್ರಾಂಶದಲ್ಲಿ ನಾವು ನಮ್ಮ ಸ್ಥಳೀಯ ಭಾಷೆಯನ್ನು ಬಳಸಬಹುದು. ಉದಾಹರಣೆಗೆ ನಿಮ್ಮ ಸ್ಥಳೀಯ ಭಾಷೆಯಾದ ಕನ್ನಡವನ್ನು ಆಯ್ಕೆ ಮಾಡಿಕೊಳ್ಳಬಯಸಿದಲ್ಲಿ, ಮೇಲಿನ ಬಲತುದಿಯಲ್ಲಿರುವ "En" ಬಟನ್ ಮೇಲೆ ಕ್ಲಿಕ್ ಮಾಡಿ ಅಲ್ಲರುವ ಭಾಷೆಗಳಲ್ಲಿ Kgp and Itrans ಆಯ್ಕೆ ಮಾಡಿಕೊಳ್ಳಬಹುದು. ಇದೇ ಇನ್ನು ಹಲವು ಸ್ಥಳೀಯ ಭಾಷೆಗಳನ್ನು ಸೇರಿಸಲು ಬಯಸಿದಲ್ಲಿ, ಅದೇ "En" ಬಟನ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿನ "Text Entry Settings" ನ್ನು ಒತ್ತಿರಿ. ನಂತರ ಬರುವ ವಿಂಡೋದಲ್ಲಿ ನಿಮಗೆ ಬೇಕಾದ ಭಾಷೆಗಳನ್ನು ಆಯ್ಕೆ ಮಾಡಿಕೊಂಡು ಸೇರಿಸಬಹುದು.

</gallery>

</gallery>

<gallery  mode=packed heights=250px>

<gallery  mode=packed heights=250px>
Image|ಹಂತ 7- ಇತರೇ ಸಾಧನಗಳ ಮೂಲಕ ನಿಮ್ಮ ಕಂಪ್ಯೂಟರ್‌ಗೆ ಕಡತಗಳನ್ನು ಆಮದು ಮಾಡಿಕೊಳ್ಳಬಹುದು. ಪೆನ್‌ಡ್ರೈವ್, ಹಾರ್ಡ್‌ಡಿಸ್ಕ್‌, ಮೆಮೋರಿ ಕಾರ್ಡು, ಸಿ.ಡಿ/ಡಿ.ವಿ.ಡಿ ಗಳನ್ನು ಕಂಪ್ಯೂಟರ್‌ಗೆ ಸೇರಿಸುವ ಮೂಲಕ ಅದರಲ್ಲಿನ ಕಡತಗಳನ್ನು ಆಮದು ಮಾಡಿಕೊಳ್ಳಬಹುದು.  You can Import images from other devices, either by inserting the device into your computer - CDs, DVDs, memory cards can be inserted. Or by connecting the device to your computer, pen drives, memory card holders, external DVD drives can be connected. You should click on "Places" from your desktop top panel. You can see your device name. Click on that to explore files in that device. Study how there are different kinds of connecting cables, for different devices / ports on your computer. Use the appropriate cable in each case.

Image|ಹಂತ 7- ಇತರೇ ಸಾಧನಗಳ ಮೂಲಕ ನಿಮ್ಮ ಕಂಪ್ಯೂಟರ್‌ಗೆ ಕಡತಗಳನ್ನು ಆಮದು ಮಾಡಿಕೊಳ್ಳಬಹುದು. ಪೆನ್‌ಡ್ರೈವ್, ಹಾರ್ಡ್‌ಡಿಸ್ಕ್‌, ಮೆಮೋರಿ ಕಾರ್ಡು, ಸಿ.ಡಿ/ಡಿ.ವಿ.ಡಿ ಗಳನ್ನು ಕಂಪ್ಯೂಟರ್‌ಗೆ ಸೇರಿಸುವ ಮೂಲಕ ಅದರಲ್ಲಿನ ಕಡತಗಳನ್ನು ಆಮದು ಮಾಡಿಕೊಳ್ಳಬಹುದು.  ಡೆಸ್ಕ್‌ಟಾಪ್‌ ನ "Places" ಮೇಲೆ ಕ್ಲಿಕ್ ಮಾಡುವ ಮೂಲಕ ಈಗಾಗಲೇ ನೀವು ಕಂಪ್ಯೂಟರ್‌ಗೆ ಸೇರಿಸಿರುವ ಸಾಧನವನ್ನು ನೋಡಬಹುದು. ಆ ಸಾಧನವನ್ನು ತೆರೆಯುವ ಮೂಲಕ ಅದರಲ್ಲಿನ ಕಡತಗಳನ್ನು ವೀಕ್ಷಿಸಬಹುದು. ಮೊಬೈಲ್‌ನಂತಹ ಸಾಧನಗಳನ್ನು ಕಂಪ್ಯೂಟರ್‌ಗೆ ಸಂಪರ್ಕಿಸುವಾಗ ವಿವಿಧ ರೀತಿಯ ಕೇಬಲ್‌ಗಳನ್ನು ಬಳಸುವುದನ್ನು ನೀವು ತಿಳಿದಿರಬೇಕಾಗುತ್ತದೆ.
Image|ಹಂತ 8- To import files from devices, right click on that file and click on "Copy", then paste it into your computer folder.

Image|ಹಂತ 8- ಹೊರಗಿನ ಸಾಧನಗಳಲ್ಲಿನ ಕಡತಗಳನ್ನು ಕಂಪ್ಯೂಟರ್‌ಗೆ ಆಮದು ಮಾಡಿಕೊಳ್ಳಲು ಬಯಸಿದಲ್ಲಿ, Places" ಮೇಲೆ ಕ್ಲಿಕ್ ಮಾಡುವ ಮೂಲಕ  ಸಾಧನವನ್ನು ತೆರೆದು ಅದರಲ್ಲಿನ ಆ ಕಡತದ ಮೇಲೆ ಬಲಬದಿಯ ಮೌಸ್‌ನ್ನು ಒತ್ತಿ, ಅಲ್ಲಿ "Copy" ಮಾಡಿಕೊಳ್ಳಬಹುದು, ನಂತರ ನಿಮ್ಮ ಕಂಪ್ಯೂಟರ್‌ಗೆ ಅಂಟಿಸಬಹುದು.
You can through this, copy audio and video files, that you have recorded on your mobile phone, to your computer. You can edit these files. In the same way, you can copy these and other files from your computer to your mobile phone.

ಈ ರೀತಿಯಾಗಿ ಎಲ್ಲಾ ನಮೂನೆಯ ಪಠ್ಯ ಕಡತಗಳನ್ನು, ಆಡಿಯೋ ಮತ್ತು ವೀಡಿಯೋ ಕಡತಗಳನ್ನು, ಮೊಬೈಲ್‌ನಲ್ಲಿ ಧ್ವನಿಮುದ್ರಣ ಮಾಡಿಕೊಂಡ ಆಡಿಯೋ/ವೀಡಿಯೋಗಳನ್ನು ವರ್ಗಾಯಿಸಿಕೊಳ್ಳಬಹುದು.

</gallery>

</gallery>

<gallery  mode=packed heights=250px>

<gallery  mode=packed heights=250px>
Image|ಈಗಾಗಲೇ ಕಸ್ಟಮ್ ತಂತ್ರಾಂಶದಲ್ಲಿ ಅನುಸ್ಥಾಪನೆಯಾಗಿರದ ಯಾವುದಾದರು ಹೊಸ ಅನ್ವಯಕವನ್ನು ಡೌನ್‌ಲೊಡ್‌ ಮಾಡಿಕೊಳ್ಳಲು ಉಬುಂಟು ಸಾಪ್ಟ್‌ವೇರ್ ಸೆಂಟರ್‌ ಬಳಸಬಹುದು. ಇದಕ್ಕೆ ಉಬುಂಟು ಡೆಸ್ಕಟಾಪ್ ನ Application – Ubuntu Software Software Centre ನ್ನು ಆಯ್ಕೆ ಮಾಡಿಕೊಳ್ಳಬೇಕು.

Image|ಹಂತ 9- ಈಗಾಗಲೇ ಕಸ್ಟಮ್ ತಂತ್ರಾಂಶದಲ್ಲಿ ಅನುಸ್ಥಾಪನೆಯಾಗಿರದ ಯಾವುದಾದರು ಹೊಸ ಅನ್ವಯಕವನ್ನು ಡೌನ್‌ಲೊಡ್‌ ಮಾಡಿಕೊಳ್ಳಲು ಉಬುಂಟು ಸಾಪ್ಟ್‌ವೇರ್ ಸೆಂಟರ್‌ ಬಳಸಬಹುದು. ಇದಕ್ಕೆ ಉಬುಂಟು ಡೆಸ್ಕಟಾಪ್ ನ Application – Ubuntu Software Software Centre ನ್ನು ಆಯ್ಕೆ ಮಾಡಿಕೊಳ್ಳಬೇಕು.
Image|ಕಂಪ್ಯೂಟರ್ ಶಟ್‌ಡೌನ್ ಮಾಡುವುದು (ಮುಚ್ಚುವುದು)ಕಂಪ್ಯೂಟರ್‌ನಲ್ಲಿ ನಿಮ್ಮ ಕೆಲಸ ಮುಗಿದ ನಂತರ ನೀವು ಏನು ಮಾಡಬೇಖು ?, ನೇರವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ, ಡೆಸ್ಕ್ಟಾಪ್‌ ನ ಬಲ ಮೇಲುತುದಿಯಲ್ಲಿ  ಕ್ಲಿಕ್ ಮಾಡಿ , ನಂತರ ಬರುವ ಆಯ್ಕೆ ಗಳಲ್ಲಿ  shut down ನ್ನು ಆಯ್ಕೆ ಮಾಡಿ. ಕಂಪ್ಯೂಟರ್‌ ಬಳಸುವ ಬಗೆಗಿನ ಸಾಮನ್ಯ ಪ್ರಶ್ನೆಗಳು ಮತ್ತು ಉತ್ತರಗಳನ್ನು ನೋಡಲು ಈ ಕೆಳಗಿನ ಕೊಂಡಿಯನ್ನು ಒತ್ತಿರಿ.  http://karnatakaeducation.org.in/KOER/en/index.php/Frequently_Asked_Questions .

Image|ಹಂತ 10- ಕಂಪ್ಯೂಟರ್ ಶಟ್‌ಡೌನ್ ಮಾಡುವುದು (ಮುಚ್ಚುವುದು) ಕಂಪ್ಯೂಟರ್‌ನಲ್ಲಿ ನಿಮ್ಮ ಕೆಲಸ ಮುಗಿದ ನಂತರ ನೀವು ಏನು ಮಾಡಬೇಖು ?, ನೇರವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ, ಡೆಸ್ಕ್ಟಾಪ್‌ ನ ಬಲ ಮೇಲುತುದಿಯಲ್ಲಿ  ಕ್ಲಿಕ್ ಮಾಡಿ , ನಂತರ ಬರುವ ಆಯ್ಕೆ ಗಳಲ್ಲಿ  shut down ನ್ನು ಆಯ್ಕೆ ಮಾಡಿ. ಕಂಪ್ಯೂಟರ್‌ ಬಳಸುವ ಬಗೆಗಿನ ಸಾಮನ್ಯ ಪ್ರಶ್ನೆಗಳು ಮತ್ತು ಉತ್ತರಗಳನ್ನು ನೋಡಲು ಈ ಕೆಳಗಿನ ಕೊಂಡಿಯನ್ನು ಒತ್ತಿರಿ.  http://karnatakaeducation.org.in/KOER/en/index.php/Frequently_Asked_Questions .

</gallery>

</gallery>

ಸಂಚರಣೆ ಪಟ್ಟಿ