# ಒಂದುವೇಳೆ ನಿಮ್ಮ ಕಂಪ್ಯೂಟರ್ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ. ಉಬುಂಟು ಸಾಪ್ಟ್ವೇರ್ ಸೆಂಟರ್ನಲ್ಲಿ “<code>Geogebra</code>” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು.
+
# ಒಂದು ವೇಳೆ ನಿಮ್ಮ ಕಂಪ್ಯೂಟರ್ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ. ಉಬುಂಟು ಸಾಪ್ಟ್ವೇರ್ ಸೆಂಟರ್ನಲ್ಲಿ “<code>Geogebra</code>” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು.
# ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.
# ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.
−
## Application > System Tools > ಮೂಲಕ ಟರ್ಮಿನಲ್ಲ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ Ctrl+Alt+T ಒತ್ತುವ ಮೂಲಕವೂ ತೆರೆಯಬಹುದು.
+
## Application > System Tools > ಮೂಲಕ ಟರ್ಮಿನಲ್ ಅನ್ನು ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ Ctrl+Alt+T ಒತ್ತುವ ಮೂಲಕವೂ ತೆರೆಯಬಹುದು.
−
## ಟರ್ಮಿನಲ್ ಪುಟ ತೆರೆದ ನಂತರ ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ
+
## ಟರ್ಮಿನಲ್ ಪುಟ ತೆರೆದ ನಂತರ ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿರಿ