ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು:  
===ಪರಿಚಯ===
 
===ಪರಿಚಯ===
ಜಿಂಪ್- ರಾಸ್ಟರ್ ಗ್ರಾಫಿಕ್ಸ್ ಎಡಿಟರ್ ನ ಒಂದು ಮುಕ್ತ ಸಂಪನ್ಮೂಲವಾಗಿದೆ. ಇದನ್ನು ಚಿತ್ರಗಳನ್ನು ಸಂಪಾದಿಸಲು, ಚಿತ್ರಗಳಿಗೆ ಮರು-ಸ್ಪರ್ಶ ನೀಡಲು, ರೇಖಾಚಿತ್ರಗಳನ್ನು ರಚಿಸಲು, ಚಿತ್ರಗಳನ್ನು ಮರು-ಗಾತ್ರಗೊಳಿಸಲು, ವಿವಿಧ ಚಿತ್ರಿಕಾ ವಿನ್ಯಾಸಗಳನ್ನು ಬದಲಾಯಿಸಲು ಹಾಗೂ ಇದೇ ರೀತಿಯ ವಿಶೇಷ ಕಾರ್ಯಗಳಿಗೆಂದು  ಬಳಸುತ್ತಾರೆ. ಜಿಂಪ್-ಒಂದು ವಿಸ್ತರಣೀಯ ತಂತ್ರಾಂಶವಾಗಿದೆ. ಜಿಂಪ್ ನ್ನು ಚಿತ್ರಗಳ ಗುಣಮಟ್ಟವನ್ನು ಉತ್ತಮಗೊಳಿಸಲು ಮತ್ತು ಚಿತ್ರಗಳ ವರ್ಧನೆಗೆ ಬಳಸುತ್ತಾರೆ. ಈ ಅನ್ವಯವು ಜಿ ಎನ್ ಯು(GNU’S  Not Unix)ವಿನಿಂದ  ಸಾರ್ವಜನಿಕ ಪರವಾನಗಿ ಪಡೆದ ಉಚಿತ ಹಾಗೂ ಮುಕ್ತ ತಂತ್ರಾಂಶವಾಗಿದೆ.   
+
ಜಿಂಪ್ - ರಾಸ್ಟರ್ ಗ್ರಾಫಿಕ್ಸ್ ಎಡಿಟರ್ ನ ಒಂದು ಮುಕ್ತ ಸಂಪನ್ಮೂಲವಾಗಿದೆ. ಇದನ್ನು ಚಿತ್ರಗಳನ್ನು ಸಂಪಾದಿಸಲು, ಚಿತ್ರಗಳಿಗೆ ಮರು-ಸ್ಪರ್ಶ ನೀಡಲು, ರೇಖಾಚಿತ್ರಗಳನ್ನು ರಚಿಸಲು, ಚಿತ್ರಗಳನ್ನು ಮರು-ಗಾತ್ರಗೊಳಿಸಲು, ವಿವಿಧ ಚಿತ್ರಿಕಾ ವಿನ್ಯಾಸಗಳನ್ನು ಬದಲಾಯಿಸಲು ಹಾಗೂ ಇದೇ ರೀತಿಯ ವಿಶೇಷ ಕಾರ್ಯಗಳಿಗಾಗಿ ಬಳಸುತ್ತಾರೆ. ಜಿಂಪ್-ಒಂದು ವಿಸ್ತರಣೀಯ ತಂತ್ರಾಂಶವಾಗಿದೆ. ಜಿಂಪ್ ಅನ್ನು ಚಿತ್ರಗಳ ಗುಣಮಟ್ಟವನ್ನು ಉತ್ತಮಗೊಳಿಸಲು ಮತ್ತು ಚಿತ್ರಗಳ ವರ್ಧನೆಗೆ ಬಳಸುತ್ತಾರೆ. ಈ ಅನ್ವಯವು ಜಿ ಎನ್ ಯು (GNU’S  Not Unix) ವಿನಿಂದ  ಸಾರ್ವಜನಿಕ ಪರವಾನಗಿ ಪಡೆದ ಉಚಿತ ಹಾಗೂ ಮುಕ್ತ ತಂತ್ರಾಂಶವಾಗಿದೆ.   
 
====ಮೂಲ ಮಾಹಿತಿ====
 
====ಮೂಲ ಮಾಹಿತಿ====
 
{| class="wikitable"
 
{| class="wikitable"
೮ ನೇ ಸಾಲು: ೮ ನೇ ಸಾಲು:  
|-
 
|-
 
|ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ  
 
|ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ  
|ವಿವಿಧ ವಿಷಯ ಸಂಪನ್ಮೂಲಗಳ ರಚನೆಯಲ್ಲಿ ಚಿತ್ರಗಳ ರಚನೆಗೆ, ಚಿತ್ರಗಳ ಪರಿಷ್ಕರಣೆಗೆ, ಚಿತ್ರಗಳ ವಿನ್ಯಾಸಗಳಿಗೆ ಮತ್ತು ನೀಡಿರುವ ಅಳತೆಗಳಿಗೆ ಅನುಗುಣವಾಗಿ   ಚಿತ್ರಗಳನ್ನು ಮರು-ಗಾತ್ರಕ್ಕೊಳಪಡಿಸಲು ಬಳಸುವ ಒಂದು ವಿಶೇಷ ಸಾಧನವಾಗಿದೆ.  
+
|ವಿವಿಧ ವಿಷಯ ಸಂಪನ್ಮೂಲಗಳ ರಚನೆಯಲ್ಲಿ ಚಿತ್ರಗಳ ರಚನೆಗೆ, ಚಿತ್ರಗಳ ಪರಿಷ್ಕರಣೆಗೆ, ಚಿತ್ರಗಳ ವಿನ್ಯಾಸಗಳಿಗೆ ಮತ್ತು ನೀಡಿರುವ ಅಳತೆಗಳಿಗೆ ಅನುಗುಣವಾಗಿ ಚಿತ್ರಗಳನ್ನು ಮರು-ಗಾತ್ರಕ್ಕೊಳಪಡಿಸಲು ಬಳಸುವ ಒಂದು ವಿಶೇಷ ಸಾಧನವಾಗಿದೆ.  
 
|-
 
|-
 
|ಆವೃತ್ತಿ   
 
|ಆವೃತ್ತಿ   
೩೦ ನೇ ಸಾಲು: ೩೦ ನೇ ಸಾಲು:     
==== ಲಕ್ಷಣಗಳ ಮೇಲ್ನೋಟ ====
 
==== ಲಕ್ಷಣಗಳ ಮೇಲ್ನೋಟ ====
ಜಿಂಪ್ ನ್ನು  ಬಳಸಿ ಚಿತ್ರಗಳ ಗಾತ್ರಗಳನ್ನು ಕಡಿಮೆ ಮಾಡಬಹುದು. ಅಂದರೆ ನಮ್ಮ ಅವಶ್ಯಕತೆಗೆ ತಕ್ಕಂತೆ ಉದ್ದ ಮತ್ತು ಅಗಲಗಳನ್ನು ಕಡಿಮೆ ಮಾಡಬಹುದು.ಚಿತ್ರ/ಪೋಟೊಗಳ ರೆಸಲ್ಯೂಷನ್ ಕಡಿಮೆ ಮಾಡಬಹುದು. ಹಾಗೆಯೆ ಚಿತ್ರಗಳಿಗೆ ಪಠ್ಯ ಸೇರಿಸಬಹುದು. ಚಿತ್ರವನ್ನು ವಿವಿಧ ಶೈಲಿಯಲ್ಲಿ ಕತ್ತರಿಸಬಹುದು.  
+
ಜಿಂಪ್ ನ್ನು  ಬಳಸಿ ಚಿತ್ರಗಳ ಗಾತ್ರಗಳನ್ನು ಕಡಿಮೆ ಮಾಡಬಹುದು. ಅಂದರೆ ನಮ್ಮ ಅವಶ್ಯಕತೆಗೆ ತಕ್ಕಂತೆ ಉದ್ದ ಮತ್ತು ಅಗಲಗಳನ್ನು ಕಡಿಮೆ ಮಾಡಬಹುದು. ಚಿತ್ರ/ಪೋಟೊಗಳ ರೆಸಲ್ಯೂಷನ್ ಕಡಿಮೆ ಮಾಡಬಹುದು. ಹಾಗೆಯೆ ಚಿತ್ರಗಳಿಗೆ ಪಠ್ಯ ಸೇರಿಸಬಹುದು. ಚಿತ್ರವನ್ನು ವಿವಿಧ ಶೈಲಿಯಲ್ಲಿ ಕತ್ತರಿಸಬಹುದು.  
 
==== ಅನುಸ್ಥಾಪನೆ ====
 
==== ಅನುಸ್ಥಾಪನೆ ====
 
# ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ.  
 
# ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ.  
# ಒಂದುವೇಳೆ ನಿಮ್ಮ ಕಂಪ್ಯೂಟರ್‌ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ.  ಉಬುಂಟು ಸಾಪ್ಟ್‌ವೇರ್ ಸೆಂಟರ್‌ನಲ್ಲಿ “<code> GIMP </code>” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು.  
+
# ಒಂದು ವೇಳೆ ನಿಮ್ಮ ಕಂಪ್ಯೂಟರ್‌ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ.  ಉಬುಂಟು ಸಾಪ್ಟ್‌ವೇರ್ ಸೆಂಟರ್‌ನಲ್ಲಿ “<code> GIMP </code>” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು.  
 
# ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.  
 
# ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.  
## Application > System Tools > ಮೂಲಕ ಟರ್ಮಿನಲ್ಲ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ  Ctrl+Alt+T ಒತ್ತುವ ಮೂಲಕವೂ ತೆರೆಯಬಹುದು.
+
## Application > System Tools > ಮೂಲಕ ಟರ್ಮಿನಲ್ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ  Ctrl+Alt+T ಒತ್ತುವ ಮೂಲಕವೂ ತೆರೆಯಬಹುದು.
 
## ಟರ್ಮಿನಲ್ ಪುಟ ತೆರೆದ ನಂತರ  ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ
 
## ಟರ್ಮಿನಲ್ ಪುಟ ತೆರೆದ ನಂತರ  ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ
 
## <code>sudo apt-get install gimp </code>
 
## <code>sudo apt-get install gimp </code>
೫೯ ನೇ ಸಾಲು: ೫೯ ನೇ ಸಾಲು:  
##"ಆಯತಾಕಾರ"- ಚಿತ್ರವನ್ನು ಆಯತಾಕಾರದಲ್ಲಿ ಆಯ್ಕೆ ಮಾಡುತ್ತದೆ.
 
##"ಆಯತಾಕಾರ"- ಚಿತ್ರವನ್ನು ಆಯತಾಕಾರದಲ್ಲಿ ಆಯ್ಕೆ ಮಾಡುತ್ತದೆ.
 
##"ವೃತ್ತಾಕರಾ"-  ಚಿತ್ರವನ್ನು ವೃತ್ತಾಕಾರದಲ್ಲಿ ಆಯ್ಕೆ ಮಾಡುತ್ತದೆ.
 
##"ವೃತ್ತಾಕರಾ"-  ಚಿತ್ರವನ್ನು ವೃತ್ತಾಕಾರದಲ್ಲಿ ಆಯ್ಕೆ ಮಾಡುತ್ತದೆ.
##"ಮುಕ್ತವಾದ ಆಯ್ಕೆ" : ಕೈಬರಹದ ಮೂಲಕ ನಮಗೆ ಬೇಕಾದ ರೀತಿಯಲ್ಲಿ ಚಿತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು
+
##"ಮುಕ್ತವಾದ ಆಯ್ಕೆ" : ಕೈ ಬರಹದ ಮೂಲಕ ನಮಗೆ ಬೇಕಾದ ರೀತಿಯಲ್ಲಿ ಚಿತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು
 
#ಚಿತ್ರವನ್ನು ನಿಮಗೆ ಬೇಕಾದ ರೀತಿ ಆಯ್ಕೆ ಮಾಡಿಕೊಂಡ ನಂತರ ಎರಡನೇ ಚಿತ್ರದಲ್ಲಿ ಕಾಣುವಂತೆ ಮೆನುಬಾರ್‌ನಲ್ಲಿ Image > Crop to Selection ಆಯ್ಕೆ ಮಾಡಿ. ಆಗ ನೀವು ಆಯ್ಕೆ ಮಾಡಿಕೊಂಡ ವ್ಯಾಪ್ತಿಯಷ್ಟು ಚಿತ್ರ ಮಾತ್ರ ನಿಮ್ಮ ಪರದೆಯಲ್ಲಿ ಉಳಿಯುತ್ತದೆ.
 
#ಚಿತ್ರವನ್ನು ನಿಮಗೆ ಬೇಕಾದ ರೀತಿ ಆಯ್ಕೆ ಮಾಡಿಕೊಂಡ ನಂತರ ಎರಡನೇ ಚಿತ್ರದಲ್ಲಿ ಕಾಣುವಂತೆ ಮೆನುಬಾರ್‌ನಲ್ಲಿ Image > Crop to Selection ಆಯ್ಕೆ ಮಾಡಿ. ಆಗ ನೀವು ಆಯ್ಕೆ ಮಾಡಿಕೊಂಡ ವ್ಯಾಪ್ತಿಯಷ್ಟು ಚಿತ್ರ ಮಾತ್ರ ನಿಮ್ಮ ಪರದೆಯಲ್ಲಿ ಉಳಿಯುತ್ತದೆ.
    
====ಚಿತ್ರಕ್ಕೆ ಪಠ್ಯ ಸೇರಿಸುವುದು====
 
====ಚಿತ್ರಕ್ಕೆ ಪಠ್ಯ ಸೇರಿಸುವುದು====
 
[[File:Entering_text_on_an_image_using_GIMP.png|400px|left]]  
 
[[File:Entering_text_on_an_image_using_GIMP.png|400px|left]]  
ಪಠ್ಯ ಸೇರಿಸಲು ಟೂಲ್‌ಬಾಕ್ಸ್‌ನಲ್ಲಿ “A” ನ್ನಯ ಆಯ್ಕೆ ಮಾಡಿಕೊಳ್ಳಿ ಅಥವಾ ಮೆನುಬಾರ್‌ನಲ್ಲಿ Tools > Text ನ್ನು ಆಯ್ಕೆ ಮಾಡಿಕೊಳ್ಳಬಹುದು. ಆಗ ನಿಮಗೆ ಚಿಕ್ಕಾದಾದ ಒಂದು ಬಾಕ್ಸ್ ಕಾಣಿಸುತ್ತದೆ. ಈಗ ಎಲ್ಲಿ ನಿಮಗೆ ಪಠ್ಯ ಸೇರಿಸಬೇಕಿದೆಯೋ ಆ ಜಾಗಕ್ಕೆ ಬಾಕ್ಸನ್ನು ಸರಿಸಿ. ನಂತರ ಪಠ್ಯ ನಮೂದಿಸಿ. ನಂತರ ಪಠ್ಯದ ಬಣ್ಣ ಮತ್ತ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಿ. ಪಠ್ಯ ಬಾಕ್ಸ್‌ನ ಅಗಲ ಉದ್ದವನ್ನು ಬೇಕಾದಷ್ಟರ ಗಾತ್ರಕ್ಕೆ ಹೊಂದಿಸಿಕೊಳ್ಳಬಹುದು.  
+
ಪಠ್ಯ ಸೇರಿಸಲು ಟೂಲ್‌ಬಾಕ್ಸ್‌ನಲ್ಲಿ “A” ನ್ನಯ ಆಯ್ಕೆ ಮಾಡಿಕೊಳ್ಳಿ ಅಥವಾ ಮೆನುಬಾರ್‌ನಲ್ಲಿ Tools > Text ನ್ನು ಆಯ್ಕೆ ಮಾಡಿಕೊಳ್ಳಬಹುದು. ಆಗ ನಿಮಗೆ ಚಿಕ್ಕಾದಾದ ಒಂದು ಬಾಕ್ಸ್ ಕಾಣಿಸುತ್ತದೆ. ಈಗ ಎಲ್ಲಿ ನಿಮಗೆ ಪಠ್ಯ ಸೇರಿಸ ಬೇಕಿದೆಯೋ ಆ ಜಾಗಕ್ಕೆ ಬಾಕ್ಸನ್ನು ಸರಿಸಿ. ನಂತರ ಪಠ್ಯ ನಮೂದಿಸಿ. ನಂತರ ಪಠ್ಯದ ಬಣ್ಣ ಮತ್ತ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಿ. ಪಠ್ಯ ಬಾಕ್ಸ್‌ನ ಅಗಲ ಉದ್ದವನ್ನು ಬೇಕಾದಷ್ಟರ ಗಾತ್ರಕ್ಕೆ ಹೊಂದಿಸಿಕೊಳ್ಳಬಹುದು.  
 
ಚಿತ್ರಕ್ಕೆ ಟೈಟಲ್ ಅಥವಾ ಟಿಪ್ಪಣಿ ಸೇರಿಸಲು ಈ ಟೂಲ್ ಉಪಯುಕ್ತವಾಗುತ್ತದೆ.
 
ಚಿತ್ರಕ್ಕೆ ಟೈಟಲ್ ಅಥವಾ ಟಿಪ್ಪಣಿ ಸೇರಿಸಲು ಈ ಟೂಲ್ ಉಪಯುಕ್ತವಾಗುತ್ತದೆ.
 
{{clear}}
 
{{clear}}
೮೦ ನೇ ಸಾಲು: ೮೦ ನೇ ಸಾಲು:     
==== ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು ====
 
==== ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು ====
ಬೇರೆ ಎಲ್ಲಾ ಅನ್ವಯಕಗಳಂತೆಯೇ, ಇದನ್ನು ಸಹ FILE – SAVE AS ಮೂಲಕ ಉಳಿಸಬಹುದು. ಕೀಬೋರ್ಡ್ ಮೂಲಕ ಮಾಡುವುದಾದಲ್ಲಿ  CTRL-S ಕೀ ಬಳಸಬಹುದು. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನುನಮೂದಿಸಿ ಉಳಿಸಬಹುದು. ಈ ಚಿತ್ರವು .xcf  ನಮೂನೆಯಲ್ಲಿ ಉಳಿಯುತ್ತದೆ. ಆದರೆ ಇದು ಅಂತಿಮ ಕಡತವಾಗಿರುವುದಿಲ್ಲ. ಒದಿ ಪ್ರೊಜೆಕ್ಟ್ ಕಟತವಾಗಿ ಉಳಿಯುತ್ತದೆ. ಮುಂದೆ ಮತ್ತೆ ಈ ಚಿತ್ರವನ್ನು ತೆರೆದು ಸಂಕಲನ ಮುಂದುವರೆಸಬಹುದು.  
+
ಬೇರೆ ಎಲ್ಲಾ ಅನ್ವಯಕಗಳಂತೆಯೇ, ಇದನ್ನು ಸಹ 'File + Save As' ಮೂಲಕ ಉಳಿಸಬಹುದು. ಕೀಬೋರ್ಡ್ ಮೂಲಕ ಮಾಡುವುದಾದಲ್ಲಿ  'Ctrl+S' ಕೀ ಬಳಸಬಹುದು. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನು ನಮೂದಿಸಿ ಉಳಿಸಬಹುದು. ಈ ಚಿತ್ರವು .xcf  ನಮೂನೆಯಲ್ಲಿ ಉಳಿಯುತ್ತದೆ. ಆದರೆ ಇದು ಅಂತಿಮ ಕಡತವಾಗಿರುವುದಿಲ್ಲ. ಒಂದು ಪ್ರೊಜೆಕ್ಟ್ ಕಟತವಾಗಿ ಉಳಿಯುತ್ತದೆ. ಮುಂದೆ ಮತ್ತೆ ಈ ಚಿತ್ರವನ್ನು ತೆರೆದು ಸಂಕಲನ ಮುಂದುವರೆಸಬಹುದು.  
   −
ಎಲ್ಲಾ ರೀತಿಯ ಎಡಿಟಿಂಗ್ ಕಾರ್ಯ ಮುಗಿದ ಮೇಲೆ ಅಂತಿಮ ಚಿತ್ರವನ್ನು ಎಕ್ಸ್‌ಪೋರ್ಟ್‌ ಮಾಡಬೇಕು. ಅದಕ್ಕಾಗಿ ಮೆನುಬಾರ್‌ನಲ್ಲಿನ FILE – Export AS ನ್ನು ಬಳಸಿ. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನುನಮೂದಿಸಿ ಉಳಿಸಬಹುದು.  ಈ ಚಿತ್ರವು .xcf  ನಮೂನೆಯಲ್ಲಿ ಉಳಿಯುತ್ತದೆ. ಚಿತ್ರವು .PNG .JPEG .JPG  ನಮೂನೆಯಲ್ಲಿ ಉಳಿಯುತ್ತದೆ.  
+
ಎಲ್ಲಾ ರೀತಿಯ ಎಡಿಟಿಂಗ್ ಕಾರ್ಯ ಮುಗಿದ ಮೇಲೆ ಅಂತಿಮ ಚಿತ್ರವನ್ನು ಎಕ್ಸ್‌ಪೋರ್ಟ್‌ ಮಾಡಬೇಕು. ಅದಕ್ಕಾಗಿ ಮೆನುಬಾರ್‌ನಲ್ಲಿನ file + Export As ನ್ನು ಬಳಸಿ. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನು ನಮೂದಿಸಿ ಉಳಿಸಬಹುದು.  ಈ ಚಿತ್ರವು .xcf  ನಮೂನೆಯಲ್ಲಿ ಉಳಿಯುತ್ತದೆ. ಚಿತ್ರವು .PNG .JPEG .JPG  ನಮೂನೆಯಲ್ಲಿ ಉಳಿಯುತ್ತದೆ.  
 
==== ಉನ್ನತೀಕರಿಸಿದ ಲಕ್ಷಣಗಳು ====
 
==== ಉನ್ನತೀಕರಿಸಿದ ಲಕ್ಷಣಗಳು ====
 
#ಎಲ್ಲಾ ರೀತಿಯ ನಮೂನೆಯ ಚಿತ್ರಗಳನ್ನು ಸಂಕಲನ ಮಾಡಬಹುದಾಗಿದೆ. ಹಾಗೆಯೇ ವಿವಿಧ ನಮೂನೆಗಳಿಗೆ ಚಿತ್ರಗಳನ್ನು ಎಕ್ಸ್‌ಪೋರ್ಟ್‌ ಮಾಡಬಹುದು.  
 
#ಎಲ್ಲಾ ರೀತಿಯ ನಮೂನೆಯ ಚಿತ್ರಗಳನ್ನು ಸಂಕಲನ ಮಾಡಬಹುದಾಗಿದೆ. ಹಾಗೆಯೇ ವಿವಿಧ ನಮೂನೆಗಳಿಗೆ ಚಿತ್ರಗಳನ್ನು ಎಕ್ಸ್‌ಪೋರ್ಟ್‌ ಮಾಡಬಹುದು.  
೮೮ ನೇ ಸಾಲು: ೮೮ ನೇ ಸಾಲು:  
#ಪಾರದರ್ಶಕ ಲೇಯರ್‌ಗಳನ್ನು ಅಳವಡಿಸಿಕೊಳ್ಳಬಹುದು.  
 
#ಪಾರದರ್ಶಕ ಲೇಯರ್‌ಗಳನ್ನು ಅಳವಡಿಸಿಕೊಳ್ಳಬಹುದು.  
 
=== ಸಂಪನ್ಮೂಲ ರಚನೆಯ ಆಲೋಚನೆಗಳು ===
 
=== ಸಂಪನ್ಮೂಲ ರಚನೆಯ ಆಲೋಚನೆಗಳು ===
ವಿವಿಧ ವಿಷಯಗಳ ಸಂಪನ್ಮೂಲ ರಚನೆಯ ಪ್ರಕ್ರಿಯೆಯಲ್ಲಿ ಚಿತ್ರಗಳನ್ನು ಅವಶ್ಯಕತೆಗನುಗುಣವಾಗಿ ಸಂಕಲನ ಮಾಡಿಕೊಂಡು, ಪಠ್ಯ ಸೇರಿಸಿ ಬಳಸಬಹುದು.  
+
ವಿವಿಧ ವಿಷಯಗಳ ಸಂಪನ್ಮೂಲ ರಚನೆಯ ಪ್ರಕ್ರಿಯೆಯಲ್ಲಿ ಚಿತ್ರಗಳನ್ನು ಅವಶ್ಯಕತೆಗೆ ಅನುಗುಣವಾಗಿ ಸಂಕಲನ ಮಾಡಿಕೊಂಡು, ಪಠ್ಯ ಸೇರಿಸಿ ಬಳಸಬಹುದು.  
 
=== ಆಕರಗಳು ===
 
=== ಆಕರಗಳು ===
 
[https://en.wikipedia.org/wiki/GIMP ವಿಕಿಪೀಡಿಯಾ]]
 
[https://en.wikipedia.org/wiki/GIMP ವಿಕಿಪೀಡಿಯಾ]]
 
[[ವರ್ಗ:ಅನ್ವಯಕಗಳನ್ನು ಅನ್ವೇಷಿಸಿ]]
 
[[ವರ್ಗ:ಅನ್ವಯಕಗಳನ್ನು ಅನ್ವೇಷಿಸಿ]]

ಸಂಚರಣೆ ಪಟ್ಟಿ