ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨೬ ನೇ ಸಾಲು: ೨೬ ನೇ ಸಾಲು:  
ಎಚ್ಚೆಸ್ವಿ, ಯೆಂದೇ ಕನ್ನಡಿಗರಿಗೆ, ಆಪ್ತಗೆಳೆಯರಿಗೆ, ಪರಿಚಿತರಾಗಿರುವ, ಎಚ್.ಎಸ್.ವೆಂಕಟೇಶಮೂರ್ತಿ ಯವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ಕೈಯಾಡಿಸಿ, ಕನ್ನಡ ಸಾಹಿತ್ಯ ಕ್ಷೇತ್ರವನ್ನು ಸಂಮೃದ್ದಗೊಳಿಸಿದ, ಹಳೆಯ ಸಂಪ್ರದಾಯದಲ್ಲಿ ಕೃಷಿಮಾಡಿ, ಆಧುನಿಕ ಸಾಹಿತ್ಯದ ಮೇರು ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲೊಬ್ಬರು.(ಜನನ:ಜೂನ್,೨೩,೧೯೪೪), ಈಗ ಮಕ್ಕಳ, ಯುವಕರ, ಮತ್ತು ಮಹಿಳೆಯರಿಗೆ ಬೇಕಾದ ಗೀತೆಗಳನ್ನು ರಚಿಸಿ, ಅತ್ಯಂತ ಜನಪ್ರಿಯ ಕವಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ವಾಸದ ಮನೆಯ ಹತ್ತಿರ, 'ಡಾ. ಎಚ್.ಎಸ್.ವಿ. ರಸ್ತೆ', ಎನ್ನುವ ಮುನಿಸಿಪಲ್ ಫಲಕವಿದೆ. ತಮ್ಮ ಕಾಲೇಜ್ ಪ್ರೊಫೆಸರ್ ವೃತ್ತಿಯಿಂದ ನಿವೃತ್ತರಾದ ಮೇಲೂ ಅವರು ದಿನವಿಡಿ ಬ್ಯುಸಿಯಾಗಿರುತ್ತಾರೆ.
 
   −
ಡಾ. ಎಚ್.ಎಸ್.ವೆಂಕಟೇಶಮೂರ್ತಿಯವರ ಬಗ್ಗೆ ವಿಕಿಪೀಡಿಯಾದಲ್ಲಿ ಮತ್ತಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ>>
+
ಡಾ. ಎಚ್.ಎಸ್.ವೆಂಕಟೇಶಮೂರ್ತಿಯವರ ಬಗ್ಗೆ ವಿಕಿಪೀಡಿಯಾದಲ್ಲಿನ ಮತ್ತಷ್ಟು ಮಾಹಿತಿ ತಿಳಿಯಲು [https://kn.wikipedia.org/wiki/ಡಾ._ಎಚ್.ಎಸ್.ವೆಂಕಟೇಶಮೂರ್ತಿ ಇಲ್ಲಿ ಕ್ಲಿಕ್ ಮಾಡಿ]
 +
ಡಾ. ಎಚ್.ಎಸ್.ವೆಂಕಟೇಶಮೂರ್ತಿಯವರ ಬಗ್ಗೆ ಕಣಜದಲ್ಲಿನ ಮತ್ತಷ್ಟು ಮಾಹಿತಿ ತಿಳಿಯಲು http://kanaja.in/archives/dinamani/ಡಾ-ಎಚ್-ಎಸ್-ವೆಂಕಟೇಶಮೂರ್ತಿ ಇಲ್ಲಿ ಕ್ಲಿಕ್ ಮಾಡಿ]
    
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=