ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩ ನೇ ಸಾಲು: ೩ ನೇ ಸಾಲು:  
=ಹಿನ್ನೆಲೆ/ಸಂದರ್ಭ=
 
=ಹಿನ್ನೆಲೆ/ಸಂದರ್ಭ=
 
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=
 +
ಪಠ್ಯ ವಿಷಯದ ಉದ್ದೇಶಗಳು
 +
# ಕನ್ನಡದ ಶ್ರೇಷ್ಠ ವ್ಯಕ್ತಿ ವಿವರಣೆ, ಅರ್ಥೈಸುವುದು
 +
# ವ್ಯಕ್ತಿ ಪರಿಚಯ ಸಾಹಿತ್ಯದ ಮೂಲಕ ಗುಂಡಪ್ಪನವರನ್ನು ಅರ್ಥೈಸುವುದು
 +
# ಗುಂಡಪ್ಪನವರ ವಿಭಿನ್ನ ವ್ಯಕ್ತಿತ್ವವನ್ನು ಪ್ರತ್ಯೇಕಿಸುವುದು
 +
# ಇತರರೊಂದಿಗೆ ಹೋಲಿಕೆ ಮಾಡುವುದು
 +
ಭಾಷಾ ಉದ್ದೇಶಗಳು
 +
# ಚಿತ್ರ ಸಂಪನ್ಮೂಲದ ಬಳಸಿ ಕಥೆಯನ್ನು ಹೇಳಲು ಮತ್ತು ಸಂವಹನ ಮಾಡುವುದು
 +
# ಇಂಡಿಕ್‌ ಅನಾಗ್ರಾಮ್ ಅನ್ವಯಕದ ಜೊತೆ ಪದ ಸಂಪತ್ತನ್ನು ಹೆಚ್ಚಿಸಲು, ಪದಪಟ್ಟಿ ರಚನೆ ಮತ್ತು ಪದದ ಅರ್ಥವನ್ನು ತಿಳಿಯಲು ಕಾರ್ಯ ನಿರ್ವಹಿಸುವುದು.
 +
# ವೀಡಿಯೋ ವೀಕ್ಷಣೆ ಮೂಲಕ ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸುವುದು.
 +
# ಇತರ ಸಾಹಿತ್ಯ ಪ್ರಕಾರಗಳೊಂದಿಗೆ ಹೋಲಿಸುವುದು. (ಪ್ರವಾಸಸಾಹಿತ್ಯ,ಸಣ್ಣಕಥೆ)
 +
# ಮಾದರಿ ಸಾಹಿತ್ಯವನ್ನು ಸೃಷ್ಟಿಮಾಡುವುದು.
 +
 
=ಕವಿ ಪರಿಚಯ =
 
=ಕವಿ ಪರಿಚಯ =
 
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=