ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು:  
=== ಸಮ ಭಿನ್ನರಾಶಿಗಳು ===
 
=== ಸಮ ಭಿನ್ನರಾಶಿಗಳು ===
ಸಮ ಭಿನ್ನರಾಶಿಯು ಪೂರ್ಣ ಭಾಗವನ್ನು ಪ್ರತಿನಿಧಿಸುವ ಒಂದು ಸಂಖ್ಯೆ. ಸಮ ಭಿನ್ನರಾಶಿಯಲ್ಲಿ ಛೇದವು ಪೂರ್ಣವನ್ನು ಎಷ್ಟು ಸಮಭಾಗಗಳಾಗಿ ವಿಭಾಗಿಸಿದೆ ಎಂಬುದನ್ನು ಸೂಚಿಸಿದರೆ, ಅಂಶವು ಅವುಗಳಲ್ಲಿ ಪರಿಗಣಿಸಿದ ಭಾಗಗಳ ಸಂಖ್ಯೆಯನ್ನು ಸೂಚಿಸುತ್ತದೆ.
+
ಸಮ ಭಿನ್ನರಾಶಿಯು ಪೂರ್ಣ ಭಾಗವನ್ನು ಪ್ರತಿನಿಧಿಸುವ ಒಂದು ಸಂಖ್ಯೆ. ಸಮ ಭಿನ್ನರಾಶಿಯಲ್ಲಿ ಛೇದವು ಪೂರ್ಣವನ್ನು ಎಷ್ಟು ಸಮಭಾಗಗಳಾಗಿ ವಿಭಾಗಿಸಿದೆ ಎಂಬುದನ್ನು ಸೂಚಿಸಿದರೆ, ಅಂಶವು ಅವುಗಳಲ್ಲಿ ಪರಿಗಣಿಸಿದ ಭಾಗಗಳ ಸಂಖ್ಯೆಯನ್ನು ಸೂಚಿಸುತ್ತದೆ. ಆದುದರಿಂದ ಸಮ ಭಿನ್ನರಾಶಿಯಲ್ಲಿ ಯಾವಾಗಲೂ ಅಂಶವು ಛೇದಕ್ಕಿಂತ ಚಿಕ್ಕದಾಗಿರುತ್ತದೆ. 
    
==== '''ಉದ್ದೇಶಗಳು:''' ====
 
==== '''ಉದ್ದೇಶಗಳು:''' ====
 +
 +
=== ವಿಷಮ ಭಿನ್ನರಾಶಿಗಳು ===
 +
ಅಂಶವು ಛೇದಕ್ಕಿಂತ ದೊಡ್ಡದಾಗಿರುವ ಭಿನ್ನರಾಶಿಗಳನ್ನು ವಿಷಮ ಭಿನ್ನರಾಶಿಗಳು ಎಂದು ಕರೆಯುತ್ತೇವೆ. <math>\frac{3}{2},\frac{12}{7},\frac{18}{5}</math> ಮುಂತಾದ ಭಿನ್ನರಾಶಿಗಳು ವಿಷಮ ಭಿನ್ನರಾಶಿಗಳು.