"ಪ್ರವೇಶದ್ವಾರ:ಕನ್ನಡ/ಸುದ್ದಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೨ ನೇ ಸಾಲು: ೨ ನೇ ಸಾಲು:
 
{| class="wikitable sortable"
 
{| class="wikitable sortable"
 
|-
 
|-
! ವಿಶ್ವವಿದ್ಯಾನಿಲಯದ ಹೆಸರು !!ಸ್ಥಾಪನೆಯಾದ ವರ್ಷ !! ಕೇಂದ್ರ ಸ್ಥಳ  
+
! *ವಿಶ್ವವಿದ್ಯಾನಿಲಯದ ಹೆಸರು !!ಸ್ಥಾಪನೆಯಾದ ವರ್ಷ !! ಕೇಂದ್ರ ಸ್ಥಳ  
 
|-
 
|-
| [http://www.uni-mysore.ac.in/ ಮೈಸೂರು ವಿಶ್ವವಿದ್ಯಾನಿಲಯ(ಮಾನಸ ಗಂಗೋತ್ರಿ] || ೧೯೧೬ || [ಮೈಸೂರು]  
+
| [http://www.uni-mysore.ac.in/ ಮೈಸೂರು ವಿಶ್ವವಿದ್ಯಾನಿಲಯ(ಮಾನಸ ಗಂಗೋತ್ರಿ)] || ೧೯೧೬ || [ಮೈಸೂರು]  
 
|-
 
|-
 
'''ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು '''<br>
 
'''ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು '''<br>

೦೮:೧೨, ೨೬ ಆಗಸ್ಟ್ ೨೦೧೫ ನಂತೆ ಪರಿಷ್ಕರಣೆ

ಕರ್ನಾಟಕದ ವಿಶ್ವವಿದ್ಯಾನಿಲಯಗಳು

ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು
  • ಕನ್ನಡ ಪ್ರಪಂಚದಲ್ಲಿಯೇಹಳೆಯ ಪ್ರಾಚೀನ ಭಾಷೆಗಳಲ್ಲೊಂದಾಗಿದ್ದು ಸುಮಾರು ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆಯಾಗಿದೆ.
  • ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನಾವು ಮಾತನಾಡುವುದನ್ನು ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.
  • ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ.
  • ಕನ್ನಡಕ್ಕೆ ಇದುವರೆಗೂ ಸಂದಿರುವುದು ೮ ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨)
  • ಈವರೆಗೆ ಎಂಟು ಕನ್ನಡ ಸಾಹಿತಿಗಳು [ಜ್ಞಾನಪೀಠ] ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
*ವಿಶ್ವವಿದ್ಯಾನಿಲಯದ ಹೆಸರು ಸ್ಥಾಪನೆಯಾದ ವರ್ಷ ಕೇಂದ್ರ ಸ್ಥಳ
ಮೈಸೂರು ವಿಶ್ವವಿದ್ಯಾನಿಲಯ(ಮಾನಸ ಗಂಗೋತ್ರಿ) ೧೯೧೬ [ಮೈಸೂರು]
ಹೆಸರು ವರ್ಷ ಕೃತಿ
ಕುವೆಂಪು ೧೯೬೭ [ದರ್ಶನಂ ಶ್ರೀ ರಾಮಾಯಣ ದರ್ಶನಂ
ರಾ. ಬೇಂದ್ರೆ ದ. ರಾ. ಬೇಂದ್ರೆ ೧೯೭೩ ನಾಕುತಂತಿ
ಕಾರಂತ ಶಿವರಾಮ ಕಾರಂತ ೧೯೭೭ ಕನಸುಗಳು ಮೂಕಜ್ಜಿಯ ಕನಸುಗಳು
ಮಾಸ್ತಿ ವೆಂಕಟೇಶ ಅಯ್ಯಂಗಾರ್ ೧೯೮೩ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಚಿಕವೀರರಾಜೇಂದ್ರ
ಕೃ. ಗೋಕಾಕ ವಿ. ಕೃ. ಗೋಕಾಕ ೧೯೯೦ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ
ಯು.ಆರ್.ಅನಂತಮೂರ್ತಿ ] ೧೯೯೪ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಸಂಸ್ಕಾರ
ಗಿರೀಶ್ ಕಾರ್ನಾಡ್ ೧೯೯೮ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು
ಕಂಬಾರ ಚಂದ್ರಶೇಖರ ಕಂಬಾರ ೨೦೧೦ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ
  • ಶ್ರೀಯುತ'ವಿನೋಭಾ ಭಾವೆ' ಅವರು 'ಕನ್ನಡ ಭಾಷೆ'ಯನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕೊಂಡಾಡಿದ್ದಾರೆ.
  • ಕ್ರಿಸ್ತಶಕ ಸುಮಾರು ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)
  • ಕನ್ನಡದ ಬಗೆಗಿನ ಪ್ರಾಚೀನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನದ 'ಇಸಿಲ' ಎಂಬ ಪದ (ಕ್ರಿಸ್ತಪೂರ್ವ.ಸು. ೨೩೦)
  • ವಿದೇಶಿಗನೊಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)
  • ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯ ಪ್ರಕಾರವಾಗಿದೆ.
  • ಕುವೆಂಪುರವರು ಪಡೆದಿರುವಷ್ಟು ಗೌರವ,ಸಾಹಿತ್ಯ ಪ್ರಶಸ್ತಿಗಳನ್ನು ಬೇರೆ ಯಾವ ಭಾರತೀಯ ಸಾಹಿತಿಯೂ ಪಡೆದಿಲ್ಲ.
  • ಷಟ್ಪದಿ ಎಂಬ ಛಂದಸ್ಸಿನ ಪ್ರಕಾರವನ್ನು ಬೇರಾವ ಭಾಷೆಯಲ್ಲಿಯೂ ನೀವು ಕಾಣಲಾರಿರಿ.