ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩೯ ನೇ ಸಾಲು: ೩೯ ನೇ ಸಾಲು:  
===ಶಿಕ್ಷಕರಿಗೆ ಟಿಪ್ಪಣಿ===
 
===ಶಿಕ್ಷಕರಿಗೆ ಟಿಪ್ಪಣಿ===
   −
[[:File:plastik teacher notes.odt]]
+
ಪ್ಲಾಸ್ಟಿಕ್:  
 +
ಪ್ಲಾಸ್ಟಿಕ್  ಗಳು ಮಾನವ ನಿರ್ಮಿತ ರಾಸಾಯನಿಕ ಕೃತಕವಸ್ತುಗಳು, ಇವು ಸಾವಯವ ಪಾಲಿಮರ್ ಗಳು, ನೈಸರ್ಗಿಕವಾಗಿ ದೊರೆಯುವುದಿಲ್ಲ.
 +
ಪ್ರಾಚೀನ ಕಾಲದಲ್ಲಿ ಅಂದರೆ ಕ್ರಿ.ಶ.೧೬೦೦ ರಲ್ಲಿ ಮಧ್ಯಅಮೇರಿಕಾದಲ್ಲಿ ನೈಸರ್ಗಿಕ ರಬ್ಬರನ್ನು ಉಪಯೋಗಿಸುವ ಮೂಲಕ ಬಳಕೆಗೆ ತಂದರು.
 +
ಮೊದಲು ಬಳಕೆಗೆ ತಂದ ಪ್ಲಾಸಟಿಕ್ ಗಳನ್ನು ಮೊಟ್ಟೆ ಮತ್ತು ರಕ್ತದಲ್ಲಿನ ಪ್ರೋಟೀನ್ ಗಳನ್ನು ಸಂಶ್ಲೇಷಿಸಿ ತಯಾರು ಮಾಡುತ್ತಿದ್ದರು , ದನದ ಕೊಂಬುಗಳನ್ನು ಕಿಟಕಿಗಳನ್ನು ತಯಾರು ಮಾಡಲು ಬಳಸುತ್ತಿದ್ದರು.
 +
ನಂತರ ಕ್ರಿ.ಶ.೧೮೦೦ರಲ್ಲಿ ಚಾರ್ಲ್ಸ್ ಗುಡ್ಇಯರ್ ರಬ್ಬರಿನ ವಲ್ಕನೀಕರಣದ ಮೂಲಕ ಆದುನಿಕವಾಗಿ ಪ್ಲಾಸಟಿಕ್ ಗಳನ್ನು ತಯಾರು ಮಾಡುವ ವಿಧಾನವನ್ನು ತಿಳಿಸಿದನು.
 +
ಮೊದಲು ತಯಾರಾದ ಪ್ಲಾಸ್ಟಿಕ್ ಎಂದರೆ ಬೆಕಲೈಟ್, ಕ್ರಿ.ಶ ೧೯೦೦ ರಲ್ಲಿ ಬೆಲ್ಜಿಯಂ ನ ಲಿಯೋ ಬೆಕ್ಲ್ಯಾಂಡ್ ಮೊದಲ ಬಾರಿಗೆ ಸಂಶ್ಲೇಷಿತ ಪ್ಲಾಸ್ಟಿಕ್ ನ್ನು ತಯಾರಿಸಿದನು
    
===ಚಟುವಟಿಕೆ ಸಂಖ್ಯೆ ===
 
===ಚಟುವಟಿಕೆ ಸಂಖ್ಯೆ ===
೧೧೫

edits