ಪರಿಚಯದ ಹಿರಿಯರೊಬ್ಬರು ಹತ್ತು ವರ್ಷದ ತನ್ನ ಮೊಮ್ಮಗನಿಗೆ ಪರೀಕ್ಷಿಸಲೋಸುಗ 'ಶಿಕ್ಷಕರ ದಿನಾಚರಣೆ ಎಂದು?' ಎಂದು ಕೇಳಿದರು. ಸೆಪ್ಟೆಂಬರ್ 15 ಅಂದ! ಬೇಸ್ತು ಬಿದ್ದ ಹಿರಿಯರು "ಕನಿಷ್ಠ ಸೆಪ್ಟೆಂಬರ್ ತಿಂಗಳಾದರೂ ಸರಿಯಾಗಿ ಹೇಳಿದ್ದಾನಲ್ಲ ಎಂದು ಸಮಾಧಾನಪಟ್ಟುಕೊಂಡೆ, ಆದರೆ ಈ ದಿನಾಚರಣೆಯ ಅರಿವಿಲ್ಲದಿದ್ದಕ್ಕೆ ಬೇಜಾರುಪಟ್ಟುಕೊಂಡೆ" ಎಂದು ತುಸು ಅಸಮಾಧಾನದಿಂದಲೇ ಹೇಳಿದರು. | ಪರಿಚಯದ ಹಿರಿಯರೊಬ್ಬರು ಹತ್ತು ವರ್ಷದ ತನ್ನ ಮೊಮ್ಮಗನಿಗೆ ಪರೀಕ್ಷಿಸಲೋಸುಗ 'ಶಿಕ್ಷಕರ ದಿನಾಚರಣೆ ಎಂದು?' ಎಂದು ಕೇಳಿದರು. ಸೆಪ್ಟೆಂಬರ್ 15 ಅಂದ! ಬೇಸ್ತು ಬಿದ್ದ ಹಿರಿಯರು "ಕನಿಷ್ಠ ಸೆಪ್ಟೆಂಬರ್ ತಿಂಗಳಾದರೂ ಸರಿಯಾಗಿ ಹೇಳಿದ್ದಾನಲ್ಲ ಎಂದು ಸಮಾಧಾನಪಟ್ಟುಕೊಂಡೆ, ಆದರೆ ಈ ದಿನಾಚರಣೆಯ ಅರಿವಿಲ್ಲದಿದ್ದಕ್ಕೆ ಬೇಜಾರುಪಟ್ಟುಕೊಂಡೆ" ಎಂದು ತುಸು ಅಸಮಾಧಾನದಿಂದಲೇ ಹೇಳಿದರು. |