ಮಕ್ಕಳಲ್ಲಿ ಕನ್ನಡನಾಡಿನ ಪರಂಪರೆ, ಹಿರಿಮೆ ಮತ್ತು ಮಹತ್ವನ್ನು ಬಿತ್ತುವ ಉದ್ದೇಶದಿಂದ ನೀಡಲಾಗಿದೆ, ಅಲ್ಲದೆ ಕನ್ನಡದ ಮೊದಲ ರಾಷ್ಟ್ರಕವಿ ಗೋವಿಂದ ಪೈ ರವರ ಹಿರಿಮೆಯನ್ನು ಸಹ ಪರಿಚಯಿಸುವುದೇ ಆಗಿದೆ.ನಾಡಿನ ಕೀರ್ತಿ ಪತಾಕೆಯನ್ನು ಹಾರಿಸಿದ ಮಹಾ ರಾಜರು , ಸಂತರು, ದಾಸರು ಶರಣರು ಸಾಮ್ರಾಜ್ಯಗಳ ಮೂಲಕ ತಿಳಿಸಲು ಮಾಧ್ಯಮವಾಗಿ ಬಳಸಿಕೊಳ್ಳಲಾಗಿದೆ. ರಾಜ್ಯ ಉಗಮದ ಕಾಲದಲ್ಲಿ ರಚಿಸಿದರೂ ಅದರ ಪ್ರಸ್ತುತತೆ ಅಮೋಘವಾಗಿದೆ. | ಮಕ್ಕಳಲ್ಲಿ ಕನ್ನಡನಾಡಿನ ಪರಂಪರೆ, ಹಿರಿಮೆ ಮತ್ತು ಮಹತ್ವನ್ನು ಬಿತ್ತುವ ಉದ್ದೇಶದಿಂದ ನೀಡಲಾಗಿದೆ, ಅಲ್ಲದೆ ಕನ್ನಡದ ಮೊದಲ ರಾಷ್ಟ್ರಕವಿ ಗೋವಿಂದ ಪೈ ರವರ ಹಿರಿಮೆಯನ್ನು ಸಹ ಪರಿಚಯಿಸುವುದೇ ಆಗಿದೆ.ನಾಡಿನ ಕೀರ್ತಿ ಪತಾಕೆಯನ್ನು ಹಾರಿಸಿದ ಮಹಾ ರಾಜರು , ಸಂತರು, ದಾಸರು ಶರಣರು ಸಾಮ್ರಾಜ್ಯಗಳ ಮೂಲಕ ತಿಳಿಸಲು ಮಾಧ್ಯಮವಾಗಿ ಬಳಸಿಕೊಳ್ಳಲಾಗಿದೆ. ರಾಜ್ಯ ಉಗಮದ ಕಾಲದಲ್ಲಿ ರಚಿಸಿದರೂ ಅದರ ಪ್ರಸ್ತುತತೆ ಅಮೋಘವಾಗಿದೆ. |