ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಮತ್ತು ಶಾಲೆಗೆ ದ್ವಿತೀಯ ಬಹುಮಾನ ಬಂದಿತು. ನಮ್ಮ ಶಾಲೆಯ ವಿಜ್ಞಾನ ಶಿಕ್ಷಕಿಯಾದ ಶೋಭ . ಜೆ ಮತ್ತು ಗಣಿತ ಶಿಕ್ಷಕಿಯಾದ ಎಮ್. ಎಲ್. ಗಿರಿಜ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಬಹಳ ಆಸಕ್ತಿಯಿಂದ ಮಾರ್ಗದರ್ಶನ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಇತರ ಸಹಯೋಗದಿಂದ ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರಣವಾಯಿತು..<br> | ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಮತ್ತು ಶಾಲೆಗೆ ದ್ವಿತೀಯ ಬಹುಮಾನ ಬಂದಿತು. ನಮ್ಮ ಶಾಲೆಯ ವಿಜ್ಞಾನ ಶಿಕ್ಷಕಿಯಾದ ಶೋಭ . ಜೆ ಮತ್ತು ಗಣಿತ ಶಿಕ್ಷಕಿಯಾದ ಎಮ್. ಎಲ್. ಗಿರಿಜ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಬಹಳ ಆಸಕ್ತಿಯಿಂದ ಮಾರ್ಗದರ್ಶನ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಇತರ ಸಹಯೋಗದಿಂದ ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರಣವಾಯಿತು..<br> |