Line 19: |
Line 19: |
| #ಹರಿಹರ ರಗಳೆ ಸಾಹಿತ್ಯವನ್ನು ಬಳಕೆಗೆ ತಂದನು, ತನ್ನ ಶೈವ ಮತ್ತು ವೀರಶೈವ ಕೃತಿಗಳ ಮೂಲಕ. ರಾಘವಾಂಕ ತನ್ನ ಆರು ಕೃತಿಗಳ ಮೂಲಕ ಷಟ್‌ಪದಿ ಛಂದಸ್ಸನ್ನು ಜನಪ್ರಿಯಗೊಳಿಸಿದನು. ಅವನ ಮುಖ್ಯ ಕೃತಿ ಹರಿಶ್ಚಂದ್ರ ಕಾವ್ಯ, ಪೌರಾಣಿಕ ಪಾತ್ರವಾದ ಹರಿಶ್ಚಂದ್ರನ ಜೀವನವನ್ನು ಕುರಿತದ್ದು. ಈ ಕೃತಿ ಸಹ ತನ್ನ ತೀವ್ರವಾದ ಮಾನವತಾವಾದಕ್ಕೆ ಪ್ರಸಿದ್ಧವಾಗಿದೆ. | | #ಹರಿಹರ ರಗಳೆ ಸಾಹಿತ್ಯವನ್ನು ಬಳಕೆಗೆ ತಂದನು, ತನ್ನ ಶೈವ ಮತ್ತು ವೀರಶೈವ ಕೃತಿಗಳ ಮೂಲಕ. ರಾಘವಾಂಕ ತನ್ನ ಆರು ಕೃತಿಗಳ ಮೂಲಕ ಷಟ್‌ಪದಿ ಛಂದಸ್ಸನ್ನು ಜನಪ್ರಿಯಗೊಳಿಸಿದನು. ಅವನ ಮುಖ್ಯ ಕೃತಿ ಹರಿಶ್ಚಂದ್ರ ಕಾವ್ಯ, ಪೌರಾಣಿಕ ಪಾತ್ರವಾದ ಹರಿಶ್ಚಂದ್ರನ ಜೀವನವನ್ನು ಕುರಿತದ್ದು. ಈ ಕೃತಿ ಸಹ ತನ್ನ ತೀವ್ರವಾದ ಮಾನವತಾವಾದಕ್ಕೆ ಪ್ರಸಿದ್ಧವಾಗಿದೆ. |
| #ಇದೇ ಕಾಲದ ಇನ್ನೊಬ್ಬ ಪ್ರಸಿದ್ಧ ಜೈನ ಕವಿ ಜನ್ನ. ತನ್ನ ಕೃತಿಗಳಾದ ಯಶೋಧರ ಚರಿತೆ ಮತ್ತು ಅನಂಥನಾಥ ಪುರಾಣಗಳ ಮೂಲಕ ಜೈನ ಸಂಪ್ರದಾಯದ ಬಗ್ಗೆ ಬರೆದನು. ಇದೇ ಕಾಲದ ಕನ್ನಡ ವ್ಯಾಕರಣದ ಬಗೆಗಿನ ಮುಖ್ಯ ಕೃತಿ ಕೇಶಿರಾಜನ ಶಬ್ದ ಮಣಿ ದರ್ಪಣ. | | #ಇದೇ ಕಾಲದ ಇನ್ನೊಬ್ಬ ಪ್ರಸಿದ್ಧ ಜೈನ ಕವಿ ಜನ್ನ. ತನ್ನ ಕೃತಿಗಳಾದ ಯಶೋಧರ ಚರಿತೆ ಮತ್ತು ಅನಂಥನಾಥ ಪುರಾಣಗಳ ಮೂಲಕ ಜೈನ ಸಂಪ್ರದಾಯದ ಬಗ್ಗೆ ಬರೆದನು. ಇದೇ ಕಾಲದ ಕನ್ನಡ ವ್ಯಾಕರಣದ ಬಗೆಗಿನ ಮುಖ್ಯ ಕೃತಿ ಕೇಶಿರಾಜನ ಶಬ್ದ ಮಣಿ ದರ್ಪಣ. |
| + | *ನಡುಗನ್ನಡ*<br> |
| + | ರಗಳೆ ಹಳೆ ಕನ್ನಡ ಕಾವ್ಯದ ಛಂದಸ್ಸಿನ ಒಂದು ಪ್ರಕಾರ. ಈ ಛಂದಸ್ಸಿನಲ್ಲಿ ಹರಿಹರನಾದಿಯಾಗಿ ಅನೇಕ ಕವಿಗಳು ಕಾವ್ಯರಚನೆ ಮಾಡಿದ್ದಾರೆ |
| + | ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಸಂಖ್ಯೆಯ ಅನಿಯಮಿತ ಪಾದಸಂಖ್ಯೆಗಳೂ ಆದಿ ಅಥವಾ ಅಂತ್ಯ ಪ್ರಾಸಗಳೂ ಎಲ್ಲಾ ರಗಳೆಗಳಿಗೂ ಸಾಮಾನ್ಯ ಅಂಶಗಳು. |
| + | ಇದರಲ್ಲಿ ಮೂರು ಮುಖ್ಯವಿಧಗಳನ್ನು ಕಾಣಬಹುದು |
| + | ೧.ಉತ್ಸಾಹ ರಗಳೆ |
| + | ೨.ಮಂದನಿಲ ರಗಳೆ |
| + | ೩.ಲಲಿತ ರಗಳೆ |
| + | |
| + | ೧.ಉತ್ಸಾಹ ರಗಳೆ |
| + | |
| + | ಇದರಲ್ಲಿ ಮುಖ್ಯವಾಗಿ ಮೂರು ಮಾತ್ರೆಗಳಂತೆ ಗಣ ವಿಂಗಡನೆಯಾಗುತ್ತದೆ. |
| + | ಇದರಲ್ಲಿಯೂ ಹಲವು ಪ್ರಕಾರಗಳಿವೆ. |
| + | ಒಂದು ಪ್ರಕಾರದಲ್ಲಿ "೩+೩+೩+೩" ಮಾತ್ರೆಗಳಂತೆ ಗಣವಿಂಗಡನೆಯಾಗುವುದು |
| + | ಇನ್ನೊಂದು ಪ್ರಕಾರದಲ್ಲಿ "೩+೩+೩+ಗುರು" ಮಾತ್ರೆಗಳಂತೆ ಗಣವಿಂಗಡನೆಯಾಗುವುದು |
| + | ಈ ಎರಡೂ ಪ್ರಕಾರಗಳೂ ಹಿಂದಿನ ಕವಿಗಳಿಂದ ಪ್ರಯೋಗಿಸಲ್ಪಟ್ಟಿದೆ. |
| + | ಸಾಮಾನ್ಯನಿಯಮದಂತೆ ಯಾವಗಣವೂ ಮೊದಲಲ್ಲಿ ಲಘು ಹಾಗೂ ಅನಂತರ ಗುರು ಇರುವ (U _) ವಿನ್ಯಾಸ ಹೊಂದಿರುವುದಿಲ್ಲ. |
| + | ೨. ಮಂದಾನಿಲ ರಗಳೆ |
| + | |
| + | ಇದರಲ್ಲಿಯೂ ಹಲವು ಪ್ರಕಾರಗಳಿವೆ. |
| + | ಮೊದಲನೆಯ ಪ್ರಕಾರದಲ್ಲಿ ಆದ್ಯಂತ ಪ್ರಾಸನಿಯಮಗಳ ಜೊತೆಯಲ್ಲಿ ಪ್ರತಿಪಾದದಲ್ಲಿಯೂ ನಾಲ್ಕು ಮಾತ್ರೆಯ ನಾಲ್ಕು ಗಣಗಳಿರುತ್ತವೆ. |
| + | ಅಂದರೆ ಗಣವಿಭಾಗದಲ್ಲಿ "೪+೪+೪+೪" ಎಂಬ ವಿನ್ಯಾಸವಿರುತ್ತದೆ. |
| + | ಇನ್ನೊಂದು ಪ್ರಕಾರದಲ್ಲಿ ಮೂರು ಮತ್ತು ಐದು ಮಾತ್ರೆಗಳ ಗಣಗಳು ಎರಡು ಬಾರಿ ಪುನರಾವರ್ತನೆಯಾಗುತ್ತವೆ. |
| + | ಅಂದರೆ ಗಣವಿಭಾಗದಲ್ಲಿ "೩+೫+೩+೫" ಎಂಬ ವಿನ್ಯಾಸವಿರುತ್ತದೆ. |
| + | ಈ ವಿಧಗಳಲ್ಲಿಯೂ ಕೂಡ ಮೊದಲು ಲಘು, ಅನಂತರ ಗುರು ಇರುವ ಗಣವಿನ್ಯಾಸ ಬರಬಾರದು. |
| + | ಈ ಎರಡೂ ಪ್ರಕಾರಗಳೂ ಹಿಂದಿನ ಕವಿಗಳಿಂದ ಪ್ರಯೋಗಿಸಲ್ಪಟ್ಟಿದೆ. |
| + | |
| + | |
| + | ೩.ಲಲಿತರಗಳೆ |
| + | |
| + | ಇದರಲ್ಲಿಯೂ ಬೇರೆ ಬೇರೆ ವಿಧಗಳಿದ್ದರೂ ಮುಖ್ಯವಾಗಿ ನಾಲ್ಕು ಪಂಚಮಾತ್ರಾಗಣಗಳಿಂದ ಕೂಡಿರುತ್ತದೆ. |
| + | ಎಲ್ಲ ರಗಳೆಗಳ ನಿಯಮದಂತೆ ಇದರಲ್ಲಿಯೂ ಯಾವಗಣದಲ್ಲಿಯೂ ಮೊದಲು ಲಘು, ಅನಂತರ ಗುರು ಇರುವಂತಹ (U _ UU ಅಥವಾ U _ _)ವಿನ್ಯಾಸವಿರಬಾರದು |
| + | |
| + | ಆದ್ಯಂತಪ್ರಾಸಗಳಿರುವ ಉದಾಹರಣೆ:- |
| + | |
| + | ಏನವ್ವ ಸಂಪಗೆಯೆ ಶಿವನ ಸಿರಿಮುಡಿಗಿಂದು |
| + | ನೀನೀವ ಪೊಸ ಪೂಗಳಂ ನೀಡು ನೀಡೆಂದಂ|| |
| + | (ಹರಿಹರನ ಪುಷ್ಪರಗಳೆ) |
| + | |
| + | ದವನವೇ ಶಿವನ ಪರಿಮಳದ ಹಬ್ಬವೆ ಭಾರ |
| + | ಭುವನದೊಳ್ ನಿನಗೆ ಸರಿಯಿಲ್ಲ ಸೌರಭಸಾರ|| |
| + | (ಹರಿಹರನ ಪುಷ್ಪರಗಳೆ) |
| | | |
| =ಕವಿ ಪರಿಚಯ= | | =ಕವಿ ಪರಿಚಯ= |