Changes

Jump to navigation Jump to search
Line 63: Line 63:     
=ಕವಿ ಪರಿಚಯ=
 
=ಕವಿ ಪರಿಚಯ=
ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಪೈ ಅವರ ತಂದೆ ಮಂಗಳೂರಿನವರು,ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ. ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ. ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ. ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು. ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.
+
ಹರಿಹರನು ೧೨ನೆಯ ಶತಮಾನದ ಉತ್ತರಾರ್ಧದಲ್ಲಿದ್ದ ವೀರಶೈವ ಕವಿ. ಈತನ ಸೋದರಳಿಯನೆ ರಾಘವಾಂಕ. ಹರಿಹರನು ಕೆಲವು ಕಾಲ ಬಲ್ಲಾಳ ರಾಜನಲ್ಲಿ ಕರಣಿಕನಾಗಿದ್ದು, ಆ ಬಳಿಕ ಹಂಪೆಗೆ ಬಂದು ನೆಲೆಸಿದನು.
#ಎಂ ಗೋವಿಂದ ಪೈ ರವರ ಹೆಚ್ಚಿನ ಮಾಹಿತಿಗಾಗಿ ಮೈಸೂರು ವಿಶ್ವವಿದ್ಯಾನಿಲಯದ [https://kn.wikisource.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%A8%E0%B2%BF%E0%B2%B2%E0%B2%AF_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%95%E0%B3%8B%E0%B2%B6/%E0%B2%97%E0%B3%8B%E0%B2%B5%E0%B2%BF%E0%B2%82%E0%B2%A6_%E0%B2%AA%E0%B3%88 ಕನ್ನಡ ವಿಷಯ ವಿಶ್ವಕೋಶ]ದಲ್ಲಿನ ಮಾಹಿತಿ
+
 
 +
ಹರಿಹರನು ಗಿರಿಜಾಕಲ್ಯಾಣ ಎಂಬ ಚಂಪೂಕಾವ್ಯವನ್ನೂ, ಪಂಪಾಶತಕ, ರಕ್ಷಾಶತಕ, ಮುಡಿಗೆಯ ಆಷ್ಟಕ ಮತ್ತು ಅನೇಕ ಶಿವಶರಣರ ರಗಳೆಗಳನ್ನೂ ರಚಿಸಿದ್ದಾನೆ. ಅಲ್ಲದೆ "ರಗಳೆಗಳ ಕವಿ" ಎಂದೆ ಪ್ರಸಿದ್ಧನಾಗಿದ್ದಾನೆ. ಹನ್ನೆರಡನೆಯ ಶತಮಾನದ ಬಹು ಮಹತ್ವದ ಶರಣ ಚಳವಳಿ ಮತ್ತು ವಚನ ಸಾಹಿತ್ಯದ ಪ್ರಭಾವವು ಹರಿಹರನ ಮೇಲೆ ದಟ್ಟವಾಗಿದೆ. ಮೂಲತಃ ಆತನು ಭಕ್ತ ಕವಿ. ಆತನ ಕಾವ್ಯದ ತುಂಬ ಭಕ್ತಿಯು ಓತಪ್ರೋತವಾಗಿ ಹರಿದಿದೆ. ಹರಿಹರನ ಎರಡೂ ಶತಕಗಳಲ್ಲಿ ಆತನು ಹಂಪೆಯ ಶ್ರೀ ವಿರೂಪಾಕ್ಷನಲ್ಲಿ ತಳೆದಿರುವ ಭಕ್ತಿಯು ಎದ್ದು ಕಾಣುತ್ತದೆ. ಅಂತೆಯೇ ಆತನ ಶಿವಗಣದ ರಗಳೆಗಳಲ್ಲಿ ಶಿವಶರಣರ ಶಿವಭಕ್ತಿಯ ಉಜ್ವಲ ಚಿತ್ರಣವಿದೆ.
 +
 
 +
ಹರಿಹರನ ಶತಕದ್ವಯವು ಪ್ರಮುಖವಾಗಿ ಆತನ ಆತ್ಮಕಥನಗಳೇ ಆಗಿವೆ. ಗಿರಿಜಾ ಕಲ್ಯಾಣವು ಹರಿಹರನ ಮಹೋನ್ನತ ಚಂಪೂ ಕಾವ್ಯವಾಗಿದೆ. ಆವರೆಗಿನ ಕನ್ನಡ ಚಂಪೂ ಕೃತಿಗಳಲ್ಲಿ ಕಾಣದ ಕಥಾ ವಿಷಯವು ಇಲ್ಲಿದೆ. ಶೈವ ಪುರಾಣಗಳಲ್ಲಿ ಕಂಡು ಬರುವ ಶಿವಪಾವ೯ತಿಯರ ವಿವಾಹದ ಕಥೆ ಗಿರಿಜಾ ಕಲ್ಯಾಣದ ವಸ್ತು. ಗಿರಿಜೆಯ ಜನನದಿಂದ ಶಿವನೊಡನೆ ಅವಳ ವಿವಾಹದವರೆಗೆ ಮನೋಜ್ಞವಾಗಿ ಅವಳ ಸೌಂದಯ೯, ಸೊಬಗು, ಭಕ್ತಿಯ ಕಠೋರತೆ ಇವುಗಳನ್ನು ಸೂಕ್ಷ್ಮವಾಗಿ ಕವಿಯು ಚಿತ್ರಿಸಿದ್ದಾನೆ.
 +
 
 +
ಹರಿಹರನ ರಗಳೆಗಳಂತೂ ಆತನ ಹೆಸರನ್ನು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಅಜರಾಮರಗೊಳಿಸಿರುವ ಅಮರ ಕೃತಿಗಳು. ಹರಿಹರನ ನೈಜಪ್ರತಿಭೆಯು ಇಲ್ಲಿ ಗೋಚರಿಸುತ್ತದೆ. ಅವನ ರಗಳೆಗಳ ಸಂಖ್ಯೆಗಳ ಬಗ್ಗೆ ಗೊಂದಲವಿದೆಯಾದರೂ,ಅವುಗಳ ಸಂಖ್ಯೆಯು ೧೦೬ ಎಂದು ಬಹುತೇಕರ ಅಭಿಪ್ರಾಯವಾಗಿದೆ. ವಿವಿಧ ಗಾತ್ರದ, ಬೇರೆ ಬೇರೆ ಶಿವಶರಣರ ಕಥೆಗಳನ್ನು ಈ ರಗಳೆಗಳಲ್ಲಿ ಹೇಳಲಾಗಿದೆ. ಮುಖ್ಯವಾಗಿ ೬೩ ಪುರಾತನರ, ಅಂದರೆ ತಮಿಳಿನ 'ಪೆರಿಯ ಪುರಾಣ'ದಲ್ಲಿ ಹೇಳಲಾಗಿರುವ ೬೩ ಶಿವಭಕ್ತರ ಕಥೆಗಳು ಇಲ್ಲಿವೆ. 'ಬಸವರಾಜದೇವರ ರಗಳೆ', 'ತಿರುನೀಲಕಂಠದೇವರ ರಗಳೆ', 'ನಂಬಿಯಣ್ಣನ ರಗಳೆ', 'ಮಹಾದೇವಿಯಕ್ಕನ ರಗಳೆ', 'ಪ್ರಭುದೇವರ ರಗಳೆ', 'ಗುಂಡಯ್ಯನ ರಗಳೆ', ಮತ್ತು 'ರೇವಣಸಿದ್ಧೇಶ್ವರ ರಗಳೆಗಳು' ಹರಿಹರನ ಪ್ರಮುಖ ರಗಳೆಗಳು.
    
=ನೀಡಿರುವ ಪದ್ಯಭಾಗದ ಹಿನ್ನಲೆ=
 
=ನೀಡಿರುವ ಪದ್ಯಭಾಗದ ಹಿನ್ನಲೆ=

Navigation menu