ಇತ್ತ ಪುಷ್ಪದತ್ತ ನಂಬಿಯಣ್ಣನಾಗಿ ತಿರುನಾವಲೂರಿನಲ್ಲಿ ಹುಟ್ಟಿದನು. ತನ್ನ ಲೋಕೋತ್ತರವಾದ ಸೊಬಗಿನಿಂದ ತಿರುನಾವಲೂರಿನ ರಾಜನಾದ ನರಸಿಂಗ ಮೊನೆಯವರ ಸಾಕುಮಗನಾಗಿ ಸೌಂದರ ಪೆರುಮಾಳ್ ಎಂಬ ಹೆಸರಿನಿಂದ ಬೆಳೆದನು. ಅವನ ಸುಖ-ಸಂತೋಷಗಳಿಗೆ ಎಣೆಯಿಲ್ಲವೆಂದಾಯಿತು. ಆತನು ಹದಿನಾರು ವರ್ಷದ ಯುವಕನಾದಾಗ ಇಬ್ಬರು ರಾಜಕುಮಾರಿಯರೊಡನೆ ಅವನ ವಿವಾಹ ನಿಶ್ವಿತವಾಯಿತು. | ಇತ್ತ ಪುಷ್ಪದತ್ತ ನಂಬಿಯಣ್ಣನಾಗಿ ತಿರುನಾವಲೂರಿನಲ್ಲಿ ಹುಟ್ಟಿದನು. ತನ್ನ ಲೋಕೋತ್ತರವಾದ ಸೊಬಗಿನಿಂದ ತಿರುನಾವಲೂರಿನ ರಾಜನಾದ ನರಸಿಂಗ ಮೊನೆಯವರ ಸಾಕುಮಗನಾಗಿ ಸೌಂದರ ಪೆರುಮಾಳ್ ಎಂಬ ಹೆಸರಿನಿಂದ ಬೆಳೆದನು. ಅವನ ಸುಖ-ಸಂತೋಷಗಳಿಗೆ ಎಣೆಯಿಲ್ಲವೆಂದಾಯಿತು. ಆತನು ಹದಿನಾರು ವರ್ಷದ ಯುವಕನಾದಾಗ ಇಬ್ಬರು ರಾಜಕುಮಾರಿಯರೊಡನೆ ಅವನ ವಿವಾಹ ನಿಶ್ವಿತವಾಯಿತು. |