Changes
From Karnataka Open Educational Resources
20 bytes added
, 11:30, 12 December 2016
Line 393:
Line 393:
IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್‌ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು

−
ಮುಖ್ಯ ಶಿಕ್ಷಕರು ಪೋಷಕರ ಸಭೆಗೆ ಪೋಷಕರು ಭಾಗವಹಿಸಬೆಕೆಂದು ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/bagrahara-school-audio-on-parents-meeting-call ಇಲ್ಲಿ ಕೇಳಿ]
+
9ನೇ ತರಗತಿ ಶಿಕ್ಷಕರು ಪೋಷಕರ ಸಭೆಗೆ ಭಾಗವಹಿಸಬೆಕೆಂದು ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/bagrahara-school-audio-on-parents-meeting-call ಇಲ್ಲಿ ಕೇಳಿ]
+
+
[[File:B Agrahara.jpg|400px]]