ನಮ್ಮ ಶಾಲೆಯು ಹಾವೇರಿ ಜಿಲ್ಲೆಯ ಪ್ರತಿಷ್ಠಿತ ಶಿಗ್ಗಾಂವ್ ತಾಲೂಕಿನಲ್ಲಿ ಒಂದಾದ ಗಂಜಿಗಟ್ಟಿಯಲ್ಲಿ ನೆಲೆಗೊಂಡಿದೆ. ಇದು 01-07-1982 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಆರಂಭವಾಗಿದೆ. ವಿಶಾಲವಾದ ಮೈದಾನದ ಸೌಲಭ್ಯವನ್ನು ಹೊಂದಿದ್ದು ಮಕ್ಕಳ ಸಹ ಪಠ್ಯ ಚಟುವಟಿಕೆಗಳಿಗೂ ಪೂರಕವಾಗಿದೆ. ಇಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿಸಲಾಗುತ್ತಿದೆ. ಜೊತೆಗೆ ಸಂಗೀತದ ಶಿಕ್ಷಣ , ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಲಾಗುತ್ತಿದೆ,ಗಣಕಯಂತ್ರದ ಮೂಲಕ ವಿಶೇಷ ಕಲಿಕೆಗಳನ್ನು ಪಠ್ಯಕ್ರಮದ ಜೊತೆ ಕಲಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ SSLC ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿರುವ ಶಾಲೆಗಳಲ್ಲಿ ಇದು ಸಹ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.,<br> | ನಮ್ಮ ಶಾಲೆಯು ಹಾವೇರಿ ಜಿಲ್ಲೆಯ ಪ್ರತಿಷ್ಠಿತ ಶಿಗ್ಗಾಂವ್ ತಾಲೂಕಿನಲ್ಲಿ ಒಂದಾದ ಗಂಜಿಗಟ್ಟಿಯಲ್ಲಿ ನೆಲೆಗೊಂಡಿದೆ. ಇದು 01-07-1982 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಆರಂಭವಾಗಿದೆ. ವಿಶಾಲವಾದ ಮೈದಾನದ ಸೌಲಭ್ಯವನ್ನು ಹೊಂದಿದ್ದು ಮಕ್ಕಳ ಸಹ ಪಠ್ಯ ಚಟುವಟಿಕೆಗಳಿಗೂ ಪೂರಕವಾಗಿದೆ. ಇಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿಸಲಾಗುತ್ತಿದೆ. ಜೊತೆಗೆ ಸಂಗೀತದ ಶಿಕ್ಷಣ , ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಲಾಗುತ್ತಿದೆ,ಗಣಕಯಂತ್ರದ ಮೂಲಕ ವಿಶೇಷ ಕಲಿಕೆಗಳನ್ನು ಪಠ್ಯಕ್ರಮದ ಜೊತೆ ಕಲಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ SSLC ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿರುವ ಶಾಲೆಗಳಲ್ಲಿ ಇದು ಸಹ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.,<br> |