Changes

Jump to navigation Jump to search
1,058 bytes added ,  04:46, 24 February 2017
Line 275: Line 275:  
IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್‌ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು
 
   −
ಶಾಲೆಯ ಮುಖ್ಯ ಶಿಕ್ಷಕರು ಪರೀಕ್ಷೆಗೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/dommaluru-ivrs-call-to-parents-to-prepare-their-child-to-exam ಇಲ್ಲಿ ಕೇಳಿ]
+
==ಶಾಲೆಯಿಂದ ಕಳುಹಿಸಿರುವ ಧ್ವನಿ ಸಂದೇಶಗಳು==
 +
#ಮನೆಯಲ್ಲಿ ಪೋಷಕರು ಮಕ್ಕಳನ್ನು ಪರೀಕ್ಷೆಗೆ ಸಿದ್ದಗೊಳಿಸುವಂತೆ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದನ್ನು [https://soundcloud.com/gurumurthy-kasinathan/dommaluru-ivrs-call-to-parents-to-prepare-their-child-to-exam ಇಲ್ಲಿ ಕೇಳಬಹುದು]
 +
#ಪರೀಕ್ಷೆ ಸಮೀಪಿಸುತ್ತಿದ್ದು, ಮನೆಯಲ್ಲಿ ಮಕ್ಕಳನ್ನು ಓದಿನಲ್ಲಿ ತೊಡಗಿಸುವಂತೆ ಹೇಳಿ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದನ್ನು [https://soundcloud.com/gurumurthy-kasinathan/dommaluru-hm-call-to-parents-to-make-child-reading-at-home ಇಲ್ಲಿ ಕೇಳಬಹುದು]
 +
#ಶಾಲೆಯ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ, ನೆರೆಹೊರೆಯ ಪ್ರಾಥಮಿಕ ಶಾಲೆಯ ಮಕ್ಕಳ ಪೋಷಕರಿಗೆ ತಮ್ಮ ಶಾಲೆಯ ಬಗ್ಗೆ ಮಾಹಿತಿ ನಿಡುವ  ಧ್ವನಿ ಸಂದೇಶ ಕಳುಹಿಸಿರುವುದನ್ನು [https://soundcloud.com/gurumurthy-kasinathan/dommaluru-ivrs-call-to-hps-parents-for-admission ಇಲ್ಲಿ ಕೇಳಬಹುದು]

Navigation menu