ಈ ಶಾಲೆಯ ಪ್ರಾಂಶುಪಾಲರು, ಗಣಿತ ಶಿಕ್ಷಕರು ಮತ್ತು ವಿಜ್ಞಾನ ಶಿಕ್ಷಕರು ತಮ್ಮ ವಲಯದ ಇತರೇ ಶಾಲೆಗಳ ಶಿಕ್ಷಕರೊಡನೆ ನಿರಂತರವಾಗಿ ವಾಟ್ಸಪ್, ಟೆಲಿಗ್ರಾಮ್ ಮತ್ತು ಇಮೇಲ್‌ಗಳ ಮೂಲಕ ತಮ್ಮ ಸಂಪನ್ಮೂಲಗಳನ್ನು, ಬೋಧನಾ ಆಲೋಚನೆಗಳನ್ನು ಮತ್ತು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ತಂತ್ರಜ್ಞಾನಾಧಾರಿತ ಬೋಧನೆಯ ಮೂಲಕ ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಾಗಿದೆ ಮತ್ತು ಅವರ ಭಾಗವಹಿಸುವಿಕೆ ಪರಿಣಾಮಕಾರಿಯಾಗಿದೆ ಎಂಬುದನ್ನು ಈ ಕಾರ್ಯಕ್ರಮದ ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ. | ಈ ಶಾಲೆಯ ಪ್ರಾಂಶುಪಾಲರು, ಗಣಿತ ಶಿಕ್ಷಕರು ಮತ್ತು ವಿಜ್ಞಾನ ಶಿಕ್ಷಕರು ತಮ್ಮ ವಲಯದ ಇತರೇ ಶಾಲೆಗಳ ಶಿಕ್ಷಕರೊಡನೆ ನಿರಂತರವಾಗಿ ವಾಟ್ಸಪ್, ಟೆಲಿಗ್ರಾಮ್ ಮತ್ತು ಇಮೇಲ್‌ಗಳ ಮೂಲಕ ತಮ್ಮ ಸಂಪನ್ಮೂಲಗಳನ್ನು, ಬೋಧನಾ ಆಲೋಚನೆಗಳನ್ನು ಮತ್ತು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ತಂತ್ರಜ್ಞಾನಾಧಾರಿತ ಬೋಧನೆಯ ಮೂಲಕ ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಾಗಿದೆ ಮತ್ತು ಅವರ ಭಾಗವಹಿಸುವಿಕೆ ಪರಿಣಾಮಕಾರಿಯಾಗಿದೆ ಎಂಬುದನ್ನು ಈ ಕಾರ್ಯಕ್ರಮದ ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ. |