The MDRS Ganjigatti school is located in10 hectares of land in Ganjigatti village, Shiggaon taluk of Haveri district. Its started on 10.07.2006 . School has all facilities including wide play ground to make effecive and quality education with curricular and co-curricular activities.<br>
+
School has English medium instruction and it has time table for music, computer and other co-curricular activities. <br>
+
School has a proud space in Haveri district on achieving good results in SSLC every year.
+
ನಮ್ಮ ಶಾಲೆಯು ಹಾವೇರಿ ಜಿಲ್ಲೆಯ ಪ್ರತಿಷ್ಠಿತ ಶಿಗ್ಗಾಂವ್ ತಾಲೂಕಿನಲ್ಲಿ ಒಂದಾದ 10 ಹೆಕ್ಟೇರ್ ಜಮೀನಿನ ಗಂಜಿಗಟ್ಟಿ ಎಂಬ ಗ್ರಾಮದಲ್ಲಿ ನೆಲೆಗೊಂಡಿದೆ. ಇದು 10-07-2006 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಆರಂಭವಾಗಿದೆ. ವಿಶಾಲವಾದ ಮೈದಾನದ ಸೌಲಭ್ಯವನ್ನು ಹೊಂದಿದ್ದು ಮಕ್ಕಳ ಸಹ ಪಠ್ಯ ಚಟುವಟಿಕೆಗಳಿಗೂ ಪೂರಕವಾಗಿದೆ. ಇಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿಸಲಾಗುತ್ತಿದೆ. ಜೊತೆಗೆ ಸಂಗೀತದ ಶಿಕ್ಷಣ , ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಲಾಗುತ್ತಿದೆ,ಗಣಕಯಂತ್ರದ ಮೂಲಕ ವಿಶೇಷ ಕಲಿಕೆಗಳನ್ನು ಪಠ್ಯಕ್ರಮದ ಜೊತೆ ಕಲಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ SSLC ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿರುವ ಶಾಲೆಗಳಲ್ಲಿ ಇದು ಸಹ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.,<br>
+
−