Changes

Jump to navigation Jump to search
178 bytes added ,  12:41, 6 December 2013
Line 155: Line 155:     
4ನೇ ದಿನ  
 
4ನೇ ದಿನ  
ಡಯೆಟ್ ಉಡುಪಿ ಇಲ್ಲಿ ನಡೆದ STF ಸಮಾಜ ವಿಜ್ಞಾನ ತರಬೇತಿಯ 4ನೆಯ ದಿನದ ತರಬೇತಿಯ ವರದಿ  
+
 
 +
ಡಯೆಟ್ ಉಡುಪಿ ಇಲ್ಲಿ ನಡೆದ STF ಸಮಾಜ ವಿಜ್ಞಾನ ತರಬೇತಿಯ 4ನೆಯ ದಿನದ ವರದಿ  
 
ಡಯೆಟ್ ಉಡುಪಿ ಇಲ್ಲಿ ನಡೆಯುತ್ತಿರುವ STF ಸಮಾಜವಿಜ್ಞಾನ  ತರಬೇತಿಯ  4ನೆಯ ದಿನದ ತರಬೇತಿಯು ಸಂಪನ್ಮೂಲ ವ್ಯಕ್ತಿ  ಪ್ರಶಾಂತ್ ಎಲ್ಲರನ್ನೂ ಸ್ವಾಗತಿಸುವುದರೊಂದಿಗೆ ಆರಂಭವಾಯಿತು. ಶ್ರೀಮತಿ ಶಾಲಿನಿ B.S ಸ.ಪ್ರೌ.ಶಾಲೆ ಕಲ್ಯ ಇವರು ನಮ್ಮಲ್ಲಿರುವ Egoಗೆ ಸಂಬಂಧಿಸಿದ ವಿಚಾರವನ್ನೊಳಗೊಂಡ ಚಿಂತನವನ್ನು ನಡೆಸಿಕೊಟ್ಟರು. ಶ್ರೀಯುತ ಹಿರಿಯಸಹಶಿಕ್ಷಕರು ಸರಕಾರಿ ಪ್ರೌಢಶಾಲೆ  ವಡ್ಡರ್ಸೆ ಇವರು ಹಿಂದಿನ ದಿನದ ತರಬೇತಿಯ ವರದಿಯನ್ನು  ಮಂಡಿಸಿದರು. ಆ  ವರದಿಯ ಬಗ್ಗೆ ಚರ್ಚೆ ನಡೆಸಲಾಯಿತು. ತರಬೇತಿಯ ನೋಡಲ್ ಅಧಿಕಾರಿಯಾಗಿರುವ ಡಯೆಟ್ ಹಿರಿಯಉಪನ್ಯಾಸಕರಾದ ಶ್ರೀಯುತ ರಂಗಧಾಮಪ್ಪ ಸರ್,ವರದಿಯನ್ನುಇನ್ನಷ್ಟು ಉತ್ತಮವಾಗಿ ತಯಾರಿಸುವ ಬಗ್ಗೆ ಸಲಹೆ  ನೀಡಿದರು.    ಬೆಳಿಗ್ಗೆಯ ತರಬೇತಿಯ ಮೊದಲ ಅವಧಿಯಲ್ಲಿ  ಹಿಂದಿನ ದಿನದ ಸಂಪನ್ಮೂಲ ರಚನೆಗೆ ಸಂಬಂಧಿಸಿದ ಚರ್ಚೆಯು ಮುಂದುವರಿಯಿತು. ಭಕ್ತಿ ಪಂಥದ ಬಗ್ಗೆ ಸಪನ್ಮೂಲ ರಚನೆಯಲ್ಲಿ  ಸಿದ್ಧಪಡಿಸಿದ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.ಈ  ಚರ್ಚೆಯಲ್ಲಿ ನೋಡಲ್ ಅಧಿಕಾರಿ ಶ್ರೀಯುತ ರಂಗಧಾಮಪ್ಪ ಸರ್ ಕಲಿಕಾ ಉದ್ಧೇಶಗಳಿಗೂ , ಚಟುವಟಿಕೆಗಳಿಗೂ ಸಂಬಂಧ ಇರಬೇಕಾದ ಅಗತ್ಯತೆ ಬಗ್ಗೆ ತಿಳಿಸಿದರು ಹಾಗೂ ಚಟುವಟಿಕೆಗಳ ಹಂತಗಳ  ಬಗ್ಗೆ ಚರ್ಚಿಸಲಾಯಿತು. ನಮ್ಮ ಸಂಪನ್ಮೂಲವನ್ನು ಸಲಹೆಗಳನ್ನಾದರಿಸಿ ಇನ್ನಷ್ಟು ಉತ್ತಮಗೊಳಿಸುವ ಪ್ರಯತ್ನ ಮಾಡಲಾಯಿತು.ಸಂಪನ್ಮೂಲ ವ್ಯಕ್ತಿ ಶ್ರೀಯುತ  ಮಹಾಬಲೇಶ್ವರ್ ಭಾಗವತ್ ಸರ್  ಸಂಪನ್ಮೂಲವನ್ನು ಕೊಯೆರ್ ಗೆ ಸೇರಿಸುವ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಮಾಜ ವಿಜ್ಞಾನ  ವಿಷಯ ಪರಿವೀಕ್ಷಕರಾದ ಶ್ರೀಯುತ ವೆಂಕಟೇಶ್ ನಾಯಕ್ ಭೇಟಿ ನೀಡಿದರು. ಶ್ರೀಯುತ ಮಹಾಬಲೇಶ್ವರ್ ಭಾಗ್ವತ್ ಅವರು ವಿಷಯ ಪರಿವೀಕ್ಷಕರಿಗೆ ತರಬೇತಿಯ ಬಗ್ಗೆ  ಸ್ಥೂಲವಾಗಿ  ತಿಳಿಸಿದರು.   
 
ಬೆಳಗ್ಗಿನ ಲಘು ಉಪಹಾರದ ನಂತರ ಸಂಪನ್ಮೂಲ ವ್ಯಕ್ತಿಗಳಾದ ಮಹಾಬಲೇಶ್ವರ್ ಭಾಗ್ವತ್ ಸರ್ ಪೋಟೋದ ಗಾತ್ರವನ್ನು ಚಿಕ್ಕದಾಗಿಸುವುದು, edit ಮಾಡುವುದು ಮತ್ತು Ubuntu software centre, Interenetನಲ್ಲಿ Thunder bird mail ಬಗ್ಗೆ ತಿಳಿಸಿದರು.ಅದರ ಬಗ್ಗೆ ಪ್ರಾಯೋಗಿಕವಾಗಿ ಸಾಕಷ್ಟು ತಿಳಿದುಕೊಳ್ಳಲು ಸಂಪನ್ಮೂಲ ವ್ಯಕ್ತಿಗಳಾದ ಶ್ರೀಯುತ ಮಹಾಬಲೇಶ್ವರ್ ಭಾಗ್ವತ್ ಮತ್ತು ಶ್ರೀಯುತ ಪ್ರಶಾಂತ್  ಮಾರ್ಗದರ್ಶನ ನೀಡಿದರು.
 
Line 164: Line 165:  
ಶ್ರೀಮತಿ ಭಾರತಿ ಎಸ್. ಸ.ಪ.ಪೂ ಕಾಲೇಜು ಉಡುಪಿ
 
ಶ್ರೀಮತಿ ಭಾರತಿ ಎಸ್. ಸ.ಪ.ಪೂ ಕಾಲೇಜು ಉಡುಪಿ
 
ಶ್ರೀ ರತ್ನಾಕರ್ ಸ.ಫ್ರೌ. ಶಾಲೆ ಬಿಜೂರು .
 
ಶ್ರೀ ರತ್ನಾಕರ್ ಸ.ಫ್ರೌ. ಶಾಲೆ ಬಿಜೂರು .
 +
 
5ನೇ ದಿನದ ತರಬೇತಿ
 
5ನೇ ದಿನದ ತರಬೇತಿ
 +
 
ಸಮಾಜ ವಿಜ್ಞಾನ ಎಸ್ ಟಿ ಎಫ್ ತರಬೇತಿಡಯಟ್, ಉಡುಪಿ,  ದಿನಾಂಕ:06-12-2013
 
ಈ ದಿನದ ತರಬೇತಿಯು ಶ್ರೀಮತಿ ವಿಮಲ, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಬೆಳಪು, ಉಡುಪಿ ಇವರ ಚಿಂತನ ಕಾರ್ಯಕ್ರಮದೊಂದಿಗೆ ಆರಂಭವಾಯಿತು.  ನಾವು ನಕಾರಾತ್ಮಕ ಯೋಚನೆಗಳ ಬದಲು ಸಕಾರತ್ಮಕವಾಗಿ ಯೋಚನೆ ಮಾಡಿದರೆ ಫಲಿತಾಂಶ ಕೂಡ ಸಕಾರಾತ್ಮಕವಾಗಿರುತ್ತದೆ. ಮಕ್ಕಳನ್ನು ಒಬ್ಬರೊಂದಿಗೆ ಇನ್ನೊಬ್ಬರನ್ನು ಹೋಲಿಕೆ ಮಾಡಿದಾಗ ಕೂಡ ಕೀಳರಿಮೆ ಭಾವನೆ ಬೆಳೆಯುತ್ತದೆ. ಹಾಗಾಗಿ ಮಕ್ಕಳನ್ನು  ಪ್ರೋತ್ಸಾಹಿಸಬೇಕೇ ಹೊರತು ಹೋಲಿಕೆ ಮಾಡಬಾರದು ಎಂಬ ವಿಚಾರಗಳು ಚಿಂತನೆಯಲ್ಲಿ ಮೂಡಿ ಬಂತು. ಶ್ರೀ ಶೇಖರ ಭೋವಿ, ಸಹಶಿಕ್ಷಕರು, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಉಡುಪಿ ಇವರು ನಾಲ್ಕನೇ ದಿನದ ಸವಿವರ ವರದಿಯನ್ನು  ವಾಚಿಸಿದರು.
 
Line 172: Line 175:  
ಚಹಾ ವಿರಾಮದ ನಂತರ ಕಾರ್ಯಾಗಾರದ ಬಗೆಗಿನ ಅಭಿಪ್ರಾಯ ದಾಖಲಿಸಲು ಎಲ್ಲಾ ಶಿಬಿರಾರ್ಥಿಗಳಿಗೂ ಸೂಚಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳ ಸಹಕಾರದೊಂದಿಗೆ  ಈ ಕಾರ್ಯವನ್ನು ಪೂರ್ಣಗೊಳಿಸಲಾಯಿತು. ತದನಂತರ ಯಾದಗಿರಿ ತಂಡದೊಂದಿಗೆ G-TALK ಮಾಡಲಾಯಿತು.  ೯ ನೇ ತರಗತಿಯ       
 
ಹೊಸ ಪಠ್ಯಪುಸ್ತಕದ ಕುರಿತು ಶಿಕ್ಷಕರ ನಿರೀಕ್ಷೆಗಳನ್ನು ಚರ್ಚಿಸಲಾಯಿತು. ಸಮಸ್ಯೆಗಳನ್ನು ಮತ್ತು ಉತ್ತಮ ಅಂಶಗಳನ್ನು ಪಟ್ಟಿ ಮಾಡಿ ಕೊಯರ್ ಗೆ ಅಪ್ಲೋಡ್ ಮಾಡಲಾಯಿತು.  
 
ಕೊನೆಯಲ್ಲಿ ನಡೆದ ಸರಳ ಸಮಾರೋಪ ಸಮಾರಂಭದಲ್ಲಿ ಶ್ರೀಯುತ ಜಯಪ್ರಕಾಶ್ ನಾಯಕ್, ಸರ್ಕಾರಿ ಪ್ರೌಢಶಾಲೆ, ತೆಂಕನಿಡಿಯೂರು ಮತ್ತು  ಸರ್ಕಾರಿ ಪ್ರೌಢಶಾಲೆ, ಕಾಳಾವರದ ಶಿಕ್ಷಕಿ ಶ್ರೀಮತಿ ಯಶೋದಾ ಅವರು ಅನಿಸಿಕೆಯನ್ನು ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿ ಶ್ರೀಯುತ ಮಹಾಬಲೇಶ್ವರ ಭಾಗ್ವತ್ ಶಿಬಿರಾರ್ಥಿಗಳು ಕಂಪ್ಯೂಟರ್ ನಲ್ಲಿ ಅನ್ವೇಷಣಾ ಮನೋಭಾವನೆಯನ್ನು ಬೆಳೆಸಿಕೊಂಡರೆ ನಾವು ಮುಂದುವರೆಯಲು ಸಾಧ್ಯ ಎಂಬ ಸಲಹೆ ನೀಡಿದರು.  ಸಂಪನ್ಮೂಲ ವ್ಯಕ್ತಿ ಶ್ರೀಯುತ ಪ್ರದೀಪ್ ಸರ್ ಅವರು ಅಂತರ್ಜಾಲವನ್ನು ಹೆಚ್ಚು ಹೆಚ್ಚು ಬಳಕೆ ಮಾಡುವಂತೆ ತಿಳಿಹೇಳಿದರು. ನೋಡಲ್ ಅಧಿಕಾರಿಯಾಗಿರುವ ಶ್ರೀಯುತ ಶ್ರೀರಂಗಧಾಮಪ್ಪ ಸರ್ ಅವರು ಕೊಯರ್ ಗೆ ಮತ್ತಷ್ಟು  ಸಂಪನ್ಮೂಲಗಳನ್ನು  ಅಪ್ಲೋಡ್ ಮಾಡಲು ಕರೆ ನೀಡಿದರು.
+
ಕೊನೆಯಲ್ಲಿ ನಡೆದ ಸರಳ ಸಮಾರೋಪ ಸಮಾರಂಭದಲ್ಲಿ ಶ್ರೀಯುತ ಜಯಪ್ರಕಾಶ್ ನಾಯಕ್, ಸರ್ಕಾರಿ ಪ್ರೌಢಶಾಲೆ, ತೆಂಕನಿಡಿಯೂರು ಮತ್ತು  ಸರ್ಕಾರಿ ಪ್ರೌಢಶಾಲೆ, ಕಾಳಾವರದ ಶಿಕ್ಷಕಿ ಶ್ರೀಮತಿ ಯಶೋದಾ ಅವರು ಅನಿಸಿಕೆಯನ್ನು ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿ ಶ್ರೀಯುತ ಮಹಾಬಲೇಶ್ವರ ಭಾಗ್ವತ್ ಶಿಬಿರಾರ್ಥಿಗಳು ಕಂಪ್ಯೂಟರ್ ನಲ್ಲಿ ಅನ್ವೇಷಣಾ ಮನೋಭಾವನೆಯನ್ನು ಬೆಳೆಸಿಕೊಂಡರೆ ನಾವು ಮುಂದುವರೆಯಲು ಸಾಧ್ಯ ಎಂಬ ಸಲಹೆ ನೀಡಿದರು&ವೇದಿಕೆ ಜೊತೆ ನಿತ್ಯ ಸಂಪರ್ಕದಲ್ಲಿರಲು&ಕೊಯರ್ ಸಂಪನ್ಮೂಲದ ಹಂಚಿಕೆ ಬಗ್ಗೆ ತಿಳಿಸಿದರು.  ಸಂಪನ್ಮೂಲ ವ್ಯಕ್ತಿ ಶ್ರೀಯುತ ಪ್ರದೀಪ್ ಸರ್ ಅವರು ಅಂತರ್ಜಾಲವನ್ನು ಹೆಚ್ಚು ಹೆಚ್ಚು ಬಳಕೆ ಮಾಡುವಂತೆ ತಿಳಿಹೇಳಿದರು. ನೋಡಲ್ ಅಧಿಕಾರಿಯಾಗಿರುವ ಶ್ರೀಯುತ ಶ್ರೀರಂಗಧಾಮಪ್ಪ ಸರ್ ಅವರು ಕೊಯರ್ ಗೆ ಮತ್ತಷ್ಟು  ಸಂಪನ್ಮೂಲಗಳನ್ನು  ಅಪ್ಲೋಡ್ ಮಾಡಲು ಕರೆ ನೀಡಿದರು.
 
ಈ ದಿನ ಕಲಿತ ಎಲ್ಲಾ ವಿಚಾರಗಳನ್ನು ಮತ್ತೊಮ್ಮೆ ನೆನಪಿಸಿಕೊಂಡು ಈ ದಿನದ ತರಬೇತಿಯನ್ನು  ಮುಕ್ತಾಯಗೊಳಿಸಲಾಯಿತು.  "ಹಳೆ  ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು" ಎಂಬಂತೆ ನಮ್ಮ ಬೋಧನೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು  ಬಳಸಿಕೊಳ್ಳುವುದರಿಂದ  ಬೋಧನೆ ಆಕರ್ಷಕವಾಗುವುದರ ಜೊತೆಗೆ  ವೃತ್ತಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂಬ ಆಶಯದೊಂದಿಗೆ ವರದಿಯನ್ನು ಮುಕ್ತಾಯಗೊಳಿಸುತ್ತಿದ್ದೇವೆ.
 
ವರದಿಗಾರರು:
 
ವರದಿಗಾರರು:

Navigation menu