ಮೊದಲ ದಿನ ದಿನಾಂಕ 09-12-13 ರಂದು ನೋಡಲ್ ಅಧಿಕಾರಿಯಾದ ಶ್ರೀ ಶಂಕರ್ ಖಾರ್ವಿಯವರು ಶಿಬಿರಾರ್ಥಿಗಳನ್ನು ಸ್ವಾಗತಿಸಿದ ನಂತರ ಮಾಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಪ್ರಸನ್ನಕುಮಾರ್ ಶೆಟ್ಟಿ, ಶ್ರೀ ಗುರುಪ್ರಸಾದ್, ಶ್ರೀ ಗಿರೀಶ್ ಹಾಗೂ ತಾಂತ್ರಿಕ ಸಹಾಯಕರಾದ ಶ್ರೀ ಪ್ರದೀಪ್ ಶೆಟ್ಟಿಯವರ ಸಹಯೋಗದೊಂದಿಗೆ ತರಬೇತಿಯು ಆರಂಭಗೊಂಡಿತು. | ಮೊದಲ ದಿನ ದಿನಾಂಕ 09-12-13 ರಂದು ನೋಡಲ್ ಅಧಿಕಾರಿಯಾದ ಶ್ರೀ ಶಂಕರ್ ಖಾರ್ವಿಯವರು ಶಿಬಿರಾರ್ಥಿಗಳನ್ನು ಸ್ವಾಗತಿಸಿದ ನಂತರ ಮಾಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಪ್ರಸನ್ನಕುಮಾರ್ ಶೆಟ್ಟಿ, ಶ್ರೀ ಗುರುಪ್ರಸಾದ್, ಶ್ರೀ ಗಿರೀಶ್ ಹಾಗೂ ತಾಂತ್ರಿಕ ಸಹಾಯಕರಾದ ಶ್ರೀ ಪ್ರದೀಪ್ ಶೆಟ್ಟಿಯವರ ಸಹಯೋಗದೊಂದಿಗೆ ತರಬೇತಿಯು ಆರಂಭಗೊಂಡಿತು. |