Changes
From Karnataka Open Educational Resources
129 bytes removed
, 14:05, 15 November 2016
Line 38:
Line 38:
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಮತ್ತು ಶಾಲೆಗೆ ದ್ವಿತೀಯ ಬಹುಮಾನ ಬಂದಿತು. ನಮ್ಮ ಶಾಲೆಯ ವಿಜ್ಞಾನ ಶಿಕ್ಷಕಿಯಾದ ಶೋಭ . ಜೆ ಮತ್ತು ಗಣಿತ ಶಿಕ್ಷಕಿಯಾದ ಎಮ್. ಎಲ್. ಗಿರಿಜ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಬಹಳ ಆಸಕ್ತಿಯಿಂದ ಮಾರ್ಗದರ್ಶನ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಇತರ ಸಹಯೋಗದಿಂದ ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರಣವಾಯಿತು..<br>

−
ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ವಿಷಯ ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಮತ್ತು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಬಹಳ ಸಹಕಾರಿಯಾಗಿದೆ. ಆದ್ದರಿಂದ ಈ ತರಹದ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟ IT for change ರವರಿಗೆ ಶಾಲೆಯ ಪರವಾಗಿ ಧನ್ಯವಾದಗಳು
+

{{#widget:Picasa|user=ghsejipura1@gmail.com|album=6054780037903131073|width=300|height=200|captions=1|autoplay=1|interval=5}}
==ಮುಖ್ಯ ಶಿಕ್ಷಕರ ನುಡಿ / Head Teacher speak==