Anonymous

Changes

From Karnataka Open Educational Resources
Line 117: Line 117:     
====== 2. ವಿಷಯ / ಪ್ರಕ್ರಿಯೆ - ಏನು ಮಾಡಿದ್ದೀರ ======
 
====== 2. ವಿಷಯ / ಪ್ರಕ್ರಿಯೆ - ಏನು ಮಾಡಿದ್ದೀರ ======
ಈ ಪ್ರಕ್ರಿಯೆಯನ್ನು ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಿಸಲಾಗಿತ್ತಿತ್ತು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಒದಗಿಸಿ ಅದರ ಗ್ರಹಿಕೆಯನ್ನು ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳುವುದುದಾಗಿತ್ತು. ಕೆಲವು ವಿಷಯಗಳನ್ನು ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಮತ್ತು ಅವರವರ ಶಾಲಾಪರಿಸರಕ್ಕೆ ಹೋಲಿಕೆಮಾಡುತ್ತ ಅವಅರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳಲಾಗಿತ್ತು. ಪ್ರತಿಯೊಬ್ಬರು ಅವರವರ ಶಾಲಾ ಸಂದರ್ಭದಲ್ಲಿನ ಒಂದು ಪ್ರಕಲ್ಪವನ್ನು ಆಯ್ಕೆಮಾಡಿಕೊಂಡು ಅದನ್ನು ಅನುಷ್ಠಾನ ಮಾಡಲು ಯೋಜಿಸಿ ಯಶಸ್ವಿಯಾಗಿ ಅದರ ಯಶೋಗಾಥೆಯನ್ನು ತರಗತಿಯಲ್ಲಿ ಡಿಜಿಟಲ್‌ ಪ್ರಸ್ತುತಿಪಡಿಸಿದರು. ಉದಾ:ಶಾಲಾ ವಾರ್ಷಿಕ ಸಂಚಿಕೆ, ಕಂಪ್ಯೂಟರ್‌ ಲ್ಯಾಬ್‌, ಬಿಸಿ ಊಟದ ಸಮರ್ಪಕ ನಿರ್ವಹಣೆ , ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ, ಶಾಲಾ ಗ್ರಂಥಾಲಯದ  ಅನುಷ್ಠಾನ ಇತ್ಯಾದಿ. ಈ ಮೂಲಕವಾಗಿ ಶಾಲೆಯ ಸಾಮಾನ್ಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಿಕೊಳ್ಳಲು ತಮ್ಮ ಸಹೋದ್ಯೋಗಿಗಳಿಂದಲೆ ಸರಳವಾದ ಮಾರ್ವನ್ನು ಕಂಡುಕೊಳ್ಳುವಂತಾಯಿತು. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿತು. ಅವರವರ ಶಾಲೆಯ ಶಿಕ್ಷಕರ ಜೊತೆ ಹೊಂದಾಣಿಕೆ, ಸಾಮಾಜಿಕ ಹೊಂದಾಣಿಕೆಯನ್ನು ಬೆಳೆಸಿಕೊಂಡು ಶಾಲೆಯನ್ನು ಮುನ್ನಡೆಸುವ ಮೂಲಕ ಶಾಲಾ ಪರಿಸರವನ್ನು ಆರೋಗ್ಯಕರವಾಗಿ ರೂಪಿಸಲು ಕಲಿತರು.     
+
ಈ ಪ್ರಕ್ರಿಯೆಯನ್ನು ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಣೆಮಾಡುತ್ತಿದ್ದೆವು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಒದಗಿಸಿ ಅದರ ಗ್ರಹಿಕೆಯನ್ನು ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳುವುದುದಾಗಿತ್ತು. ಕೆಲವು ವಿಷಯಗಳನ್ನು ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಮತ್ತು ಅವರವರ ಶಾಲಾಪರಿಸರಕ್ಕೆ ಹೋಲಿಕೆಮಾಡುತ್ತ ಅವಅರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳಲಾಗಿತ್ತು. ಪ್ರತಿಯೊಬ್ಬರು ಅವರವರ ಶಾಲಾ ಸಂದರ್ಭದಲ್ಲಿನ ಒಂದು ಪ್ರಕಲ್ಪವನ್ನು ಆಯ್ಕೆಮಾಡಿಕೊಂಡು ಅದನ್ನು ಅನುಷ್ಠಾನ ಮಾಡಲು ಯೋಜಿಸಿ ಯಶಸ್ವಿಯಾಗಿ ಅದರ ಯಶೋಗಾಥೆಯನ್ನು ತರಗತಿಯಲ್ಲಿ ಡಿಜಿಟಲ್‌ ಪ್ರಸ್ತುತಿಪಡಿಸಿದರು. ಉದಾ:ಶಾಲಾ ವಾರ್ಷಿಕ ಸಂಚಿಕೆ, ಕಂಪ್ಯೂಟರ್‌ ಲ್ಯಾಬ್‌, ಬಿಸಿ ಊಟದ ಸಮರ್ಪಕ ನಿರ್ವಹಣೆ , ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ, ಶಾಲಾ ಗ್ರಂಥಾಲಯದ  ಅನುಷ್ಠಾನ ಇತ್ಯಾದಿ. ಈ ಮೂಲಕವಾಗಿ ಶಾಲೆಯ ಸಾಮಾನ್ಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಿಕೊಳ್ಳಲು ತಮ್ಮ ಸಹೋದ್ಯೋಗಿಗಳಿಂದಲೆ ಸರಳವಾದ ಮಾರ್ವನ್ನು ಕಂಡುಕೊಳ್ಳುವಂತಾಯಿತು. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿತು. ಅವರವರ ಶಾಲೆಯ ಶಿಕ್ಷಕರ ಜೊತೆ ಹೊಂದಾಣಿಕೆ, ಸಾಮಾಜಿಕ ಹೊಂದಾಣಿಕೆಯನ್ನು ಬೆಳೆಸಿಕೊಂಡು ಶಾಲೆಯನ್ನು ಮುನ್ನಡೆಸುವ ಮೂಲಕ ಶಾಲಾ ಪರಿಸರವನ್ನು ಆರೋಗ್ಯಕರವಾಗಿ ರೂಪಿಸಲು ಕಲಿತರು.     
    
READINGS,  SCHOOL DEVELOPMENT PROJECT, WHATSAPP, PRESENTATIONS,    DISCUSSIONS,  
 
READINGS,  SCHOOL DEVELOPMENT PROJECT, WHATSAPP, PRESENTATIONS,    DISCUSSIONS,