Anonymous

Changes

From Karnataka Open Educational Resources
no edit summary
Line 100: Line 100:  
=== ಕಾರ್ಯಕ್ರಮದ ವರದಿ  ===
 
=== ಕಾರ್ಯಕ್ರಮದ ವರದಿ  ===
 
====== ಪೀಠಿಕೆ ======
 
====== ಪೀಠಿಕೆ ======
ಆರ್‌ ವಿ ಈ ಸಿ ಯವರ ಆಹ್ವಾನದ ಮೇರೆಗೆ ಬೆಂಗಳೂರಿನ ಬಿಬಿಎಮ್‌ಪಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮದಲ್ಲಿ ಇವರ ಶೈಕ್ಷಣಿಕ ಪ್ರಕ್ರಿಯೆಗೆ ಪೂರಕವಾಗಿ ಕೆಲವು ಅಂಶಗಳನ್ನು ಚರ್ಚಿಸಿ, ಅದಕ್ಕೆ ಯೋಜನೆ ರೂಪಿಸಿಕೊಂಡು ಬರುವುದು, ಅಧ್ಯಯನ ಸಾಮಗ್ರಿಗಳನ್ನು ಒದಗಿಸಿ ಅದನ್ನು ಅವರವರ ಶಾಲಾ ಪರಿಸರಕ್ಕೆ ಸಮೀಕರಿಸಿ ಚರ್ಚಿಸಿ ಅರ್ಥೈಸಿಕೊಳ್ಳುವ ಕಾರ್ಯಕ್ರಮಗಳನ್ನು ನಡೆಲಾಯಿತು. ಇದರಲ್ಲಿ ಈ ಶಾಲೆಗಳ ಮುಖ್ಯಶಿಕ್ಷಕರುಗಳು ಬಹಳ ಆಸಕ್ತಿಯಿಂದ, ಚಟುವಟಿಕೆಯಿಂದ ಭಾಗವಹಿಸಿದರು ಮತ್ತು ಅದರಲ್ಲಿ ಕೆಲವನ್ನು ತಮ್ಮ ಶಾಲೆಯ ಸಂದರ್ಭದಲ್ಲಿ ಅಳವಡಿಸಿಕೊಂಡು ಮುನ್ನಡೆಯಲು ಪ್ರಯತ್ನಿಸಿದರು. ಈ ಪ್ರಕ್ರಿಯೆಯನ್ನು ಮುಂದೆ ಚರ್ಚಿಸಲಾಗಿದೆ.   
+
ಆರ್‌ ವಿ ಈ ಸಿ ಯವರ ಆಹ್ವಾನದ ಮೇರೆಗೆ ಬೆಂಗಳೂರಿನ ಬಿಬಿಎಮ್‌ಪಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮದಲ್ಲಿ ಇವರ ಶೈಕ್ಷಣಿಕ ಪ್ರಕ್ರಿಯೆಗೆ ಪೂರಕವಾಗಿ ಕೆಲವು ಅಂಶಗಳನ್ನು ಚರ್ಚಿಸಿ, ಅದಕ್ಕೆ ಯೋಜನೆ ರೂಪಿಸಿಕೊಂಡು ಬರುವುದು, ಅಧ್ಯಯನ ಸಾಮಗ್ರಿಗಳನ್ನು ಒದಗಿಸಿ ಅದನ್ನು ಅವರವರ ಶಾಲಾ ಪರಿಸರಕ್ಕೆ ಸಮೀಕರಿಸಿ ಚರ್ಚಿಸಿ ಅರ್ಥೈಸಿಕೊಳ್ಳುವ ಕಾರ್ಯಕ್ರಮಗಳನ್ನು ನಡೆಲಾಯಿತು. ಇದರಲ್ಲಿ ಈ ಶಾಲೆಗಳ ಮುಖ್ಯಶಿಕ್ಷಕರುಗಳು ಬಹಳ ಆಸಕ್ತಿಯಿಂದ, ಚಟುವಟಿಕೆಯಿಂದ ಭಾಗವಹಿಸಿದರು ಮತ್ತು ಅದರಲ್ಲಿ ಕೆಲವುಗಳನ್ನು ತಮ್ಮ ಶಾಲೆಯ ಸಂದರ್ಭದಲ್ಲಿ ಅಳವಡಿಸಿಕೊಂಡು ಮುನ್ನಡೆಯಲು ಪ್ರಯತ್ನಿಸಿದರು. ಈ ಪ್ರಕ್ರಿಯೆಯನ್ನು ಮುಂದೆ ಚರ್ಚಿಸಲಾಗಿದೆ.   
    
====== ಕಾರ್ಯಕ್ರಮದ ಉದ್ದೇಶ ======
 
====== ಕಾರ್ಯಕ್ರಮದ ಉದ್ದೇಶ ======
* ಬಿಬಿಎಮ್‌ಪಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ನಾಯಕತ್ವ ಮತ್ತು ಪರಿಣಾಮಕಾರಿ ಶಾಲಾ ನಿರ್ವಹಣೆಯ ಬಗೆಗಿನ ಗ್ರಹಿಕೆಯನ್ನು ಮತ್ತಷ್ಟು ಹೆಚ್ಚಿಸುವುದು.       
+
* ಬಿಬಿಎಮ್‌ಪಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ನಾಯಕತ್ವ ಮತ್ತು ಪರಿಣಾಮಕಾರಿ ಶಾಲಾ ನಿರ್ವಹಣೆಯ ಬಗೆಗಿನ ಗ್ರಹಿಕೆಯನ್ನು ಮತ್ತಷ್ಟು ಹೆಚ್ಚಿಸುವುದು.       
 
* ಶಾಲಾ ನಾಯಕತ್ವ ಮತ್ತು ಅಭಿವೃದ್ಧಿಗಾಗಿ ಕೆಲವು ಅಧ್ಯಯನ ಚಟುವಟಿಕೆಗಳನ್ನು ನೀಡಿ ಅವರನ್ನು ಸಬಲಗೊಳಿಸುವುದು.         
 
* ಶಾಲಾ ನಾಯಕತ್ವ ಮತ್ತು ಅಭಿವೃದ್ಧಿಗಾಗಿ ಕೆಲವು ಅಧ್ಯಯನ ಚಟುವಟಿಕೆಗಳನ್ನು ನೀಡಿ ಅವರನ್ನು ಸಬಲಗೊಳಿಸುವುದು.         
 
* ತಂತ್ರಜ್ಞಾನ ಆಧಾರಿತವಾಗಿ ಸಹ ಕಲಿಕೆಯನ್ನು ನಿರ್ವಹಿಸಲು ಪ್ರಯತ್ನಿಸುವುದು. ಉದಾ : ವಾಟ್ಸಾಪ್ ಗುಂಪು         
 
* ತಂತ್ರಜ್ಞಾನ ಆಧಾರಿತವಾಗಿ ಸಹ ಕಲಿಕೆಯನ್ನು ನಿರ್ವಹಿಸಲು ಪ್ರಯತ್ನಿಸುವುದು. ಉದಾ : ವಾಟ್ಸಾಪ್ ಗುಂಪು         
    
====== ಪ್ರಕ್ರಿಯೆ ======
 
====== ಪ್ರಕ್ರಿಯೆ ======
ಈ ಪ್ರಕ್ರಿಯೆಯನ್ನು, ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಣೆಮಾಡುತ್ತಿದ್ದೆವು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಅಂತರ್ಜಾಲ ಮತ್ತು ವಾಟ್ಸಪ್‌ ಮೂಲಕ ಒದಗಿಸಿ ಅದರ ಗ್ರಹಿಕೆಯನ್ನು ತರಗತಿಯಲ್ಲಿ ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳಲು ವೇದಿಕೆಯನ್ನು ನಿರ್ಮಾಣಮಾಡಲಾಗಿತ್ತು. ಇದರಲ್ಲಿ ಕ್ರಮೇಣವಾಗಿ ಪ್ರತಿಯೊಬ್ಬರು ಭಾಗವಹಿಸಲು ಪ್ರಯತ್ನಸಿ ತಮ್ಮ ತಮ್ಮ ಶಾಲೆಯ ವಿವಿಧ ಶೈಕ್ಷಣಿಕ ಪ್ರಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದು ಉಳಿದವರಿಗೆ ಪ್ರೇರಣೆಯಾಯಿತು. ಜೊತೆಗೆ ಕೆಲವು ವಿಷಯಗಳನ್ನು ಆಯ್ಕೆಮಾಡಿಕೊಂಡು ಅದರ ಮೇಲೆ ಕಾರ್ಯ ನಿರ್ವಹಿಸಿ, ತರಹತಿಯಲ್ಲಿ ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಅವರವರ ಶಾಲಾ ಪರಿಸರಕ್ಕೆ ಹೋಲಿಕೆ ಮಾಡುತ್ತ ಅವರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳಲು ಇದು ಅವರಿಗೆ ವೇದಕೆಯಾಯಿತು.   
+
ಈ ಪ್ರಕ್ರಿಯೆಯನ್ನು, ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಣೆಮಾಡುತ್ತಿದ್ದೆವು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಅಂತರ್ಜಾಲ ಮತ್ತು ವಾಟ್ಸಪ್‌ ಮೂಲಕ ಒದಗಿಸಿ ಅದರ ಗ್ರಹಿಕೆಯನ್ನು ತರಗತಿಯಲ್ಲಿ ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳಲು ವೇದಿಕೆಯನ್ನು ನಿರ್ಮಾಣಮಾಡಲಾಗಿತ್ತು. ಇದರಲ್ಲಿ ಕ್ರಮೇಣವಾಗಿ ಪ್ರತಿಯೊಬ್ಬರು ಭಾಗವಹಿಸಲು ಪ್ರಯತ್ನಸಿ ತಮ್ಮ ತಮ್ಮ ಶಾಲೆಯ ವಿವಿಧ ಶೈಕ್ಷಣಿಕ ಪ್ರಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದು ಉಳಿದವರಿಗೆ ಪ್ರೇರಣೆಯಾಯಿತು. ಜೊತೆಗೆ ಕೆಲವು ವಿಷಯಗಳನ್ನು ಆಯ್ಕೆಮಾಡಿಕೊಂಡು ಅದರ ಮೇಲೆ ಕಾರ್ಯ ನಿರ್ವಹಿಸಿ, ತರಗತಿಯಲ್ಲಿ ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಅವರವರ ಶಾಲಾ ಪರಿಸರಕ್ಕೆ ಹೋಲಿಕೆ ಮಾಡುತ್ತ ಅವರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳಲು ಇದು ಅವರಿಗೆ ವೇದಕೆಯಾಯಿತು.   
 
* '''ಶಿಕ್ಷಣ -'''  ಬೋಧನೆ ಮತ್ತು ಕಲಿಕೆಗೆ ಸಂಬಂಧಿಸಿದಂತೆ ಎನ್‌ಸಿಎಫ್‌ 2005 ಕನ್ನಡ ಅವತರಣಿಕೆಯನ್ನು ಓದಿಸಿ ಚರ್ಚಿಸಲಾಯಿತು. ಗೀಜುಬಾಯ್ ಬದೇಕಾರವರ 'ಹಗಲುಗನಸು' ಎಂಬ ಬೋಧಕನೊಬ್ಬನ ಶೈಕ್ಷಣಿಕ ಸಾಧನೆಯನ್ನು ಬಿಂಬಿಸುವ ಪುಸ್ತಕವನ್ನು ವಾಚಿಸಲು ಮತ್ತು ಚರ್ಚಿಸಲು ನೀಡಲಾಯಿತು. ಇದರಿಂದ ಗೊಂದಲವಾದ ಮತ್ತು ಅರ್ಥವಾಗದ ಅಂಶಗಳನ್ನು ಪರಸ್ಪರ ಚರ್ಚೆಯಿಂದ ಪರಿಹರಿಸಿಕೊಂಡು, ಶೈಕ್ಷಣಿಕ ಉದ್ದೇಶಗಳನ್ನು ಮತ್ತಷ್ಟು ಅರ್ಥಮಾಡಿಕೊಂಡು ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಅಳವಡಿಕೊಳ್ಳಲು ಸಹಾಯವಾಯಿತು.       
 
* '''ಶಾಲಾ ಅಭಿವೃದ್ಧಿ -''' ಸಮಯ ನಿರ್ವಹಣೆ - ದ್ವಿತೀಯ ಚತುರ್ಥಕ - ಪ್ರಭಾವದ ವಲಯ ಮತ್ತು ಕಾಳಜಿ ವಲಯ -  ಶಾಲಾ ವಾತಾವರಣ ಮತ್ತು ಪರಿಕಲ್ಪನಾ ಪತ್ರ ಮೊದಲಾದ ಅಧ್ಯಯನ ಸಾಮಾಗ್ರಿಗಳು ಅವರ ವಾಚನಾಅಭಿವೃದ್ಧಿಗೆ ಮತ್ತು ವಿಮರ್ಶೆಗೆ ಕಾರಣವಾಗಿ ಮತ್ತಷ್ಟು ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲು ಸಹಾಯಕವಾಯಿತು.     
+
* '''ಶಾಲಾ ಅಭಿವೃದ್ಧಿ -''' ಸಮಯ ನಿರ್ವಹಣೆ - ದ್ವಿತೀಯ ಚತುರ್ಥಕ - ಪ್ರಭಾವದ ವಲಯ ಮತ್ತು ಕಾಳಜಿ ವಲಯ -  ಶಾಲಾ ವಾತಾವರಣ ಮತ್ತು ಪರಿಕಲ್ಪನಾ ಪತ್ ರ , [http://karnatakaeducation.org.in/KOER/images1/3/38/COI%26COC_ConceptNote.pdf ಪ್ರಭಾವ ವಲಯ ಕಾಳಜಿ ವಲಯ ಪರಿಕಲ್ಪನಾ ಪತ್ರಮೊದಲಾದ ಅಧ್ಯಯನ ಸಾಮಾಗ್ರಿಗಳು ಅವರ ವಾಚನಾಅಭಿವೃದ್ಧಿಗೆ ಮತ್ತು ವಿಮರ್ಶೆಗೆ ಕಾರಣವಾಗಿ ಮತ್ತಷ್ಟು ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲು ಸಹಾಯಕವಾಯಿತು.     
 
* '''ಶಾಲಾ ನಾಯಕತ್ವ -''' ಕೈಮಿಂಗ್ ಸ್ಕೂಲ್ ವಿಷನ್ ಸಾಹಿತ್ಯ, ಪ್ರಾಣಿಗಳ ಶಾಲೆಗಳಂತಹ ವಾಚನ ಸಾಮಗ್ರಿಗಳು ಮುಖ್ಯಶಿಕ್ಷಕರಿಗೆ ಶಾಲಾ ನಾಯಕನ ಯೋಜಿತ ಶಾಲಾ ನಿರ್ವಹಣೆ ಮತ್ತು ಶೈಕ್ಷಣಿಕ ಗುರಿ ಸಾಧನೆಗಳ ಪೂರೈಸಲು ಹೊಸ ಹೊಸ ಯೋಚನೆಗಳಿಗೆ ಅವಕಾಶಮಾಡಿಕೊಟ್ಟಿತು.   
 
* '''ತಂತ್ರಜ್ಞಾನ -''' ವಾಟ್ಸಾಪ್ ಅನ್ವಯದ ಮೂಲಕ ಪರಸ್ಪರ ಚರ್ಚೆ, ಸಂಪನ್ಮೂಲಗಳ ಹಂಚಿಕೆ, ತರಗತಿಯ ನಿರ್ವಹಿಕೆಗಾಗಿ ಡಿಜಿಟಲ್ ತಂತ್ರಜ್ಞಾನಗಳಬಳಕೆ, ಮಾಹಿತಿಗಳ ಶೋಧನೆಗಾಗಿ ಅಂತರ್ಜಾಲದ ಶೋಧನೆ ಮೊದಲಾದ ಸಾಧ್ಯತೆಗಳು ಇವರ ಕಾರ್ಯಕ್ಷಮತೆಗೆ ನೆರವಾದವು. ಶೈಕ್ಷಣಿಕ ಪ್ರಕ್ರಿಯೆಗೆ ತಂತ್ರಜ್ಞಾನವನ್ನು ಹೇಗೆ ಬಳಸಿಕೊಂಡು ಅದರ ಉಪಯೋಗವನ್ನು ಪಡೆಯಬಹುದು ಎಂಬುದನ್ನು ಮತ್ತಷ್ಟು ವೃದ್ಧಿಸಿದಂತಾಯಿತು.   