Anonymous

Changes

From Karnataka Open Educational Resources
no edit summary
Line 584: Line 584:

=='''कन्नड में अनुवाद'''==

1. उनका परिवार सांस्कृतिक नेतृत्व के लिए समस्त बंगाल में प्रसिध्द था।

ಅವರ ಕುಟುಂಬ ಸಾಂಸ್ಕೃತಿಕ ನೇತೃತ್ವಕ್ಕಾಗಿ ಸಂಪೂರ್ಣ ಬಂಗಾಳದಲ್ಲಿ ಪ್ರಸಿದ್ದವಿತ್ತು.

2. छोटी आयु में उन्होंने अपने पिता की संपदा का भार संभाला।

ಚಿಕ್ಕ ವಯಸ್ಸಿನಲ್ಲಿಯೇ ಅವರು ತನ್ನ ತಂದೆಯ ಆಸ್ತಿಯ ಜವಾಬ್ದಾರಿಯನ್ನು ವಹಿಸಿಕೊಂಡರು.

3. महात्माजी उनसे अत्यंत प्रभावित थे।

ಮಹಾತ್ಮರು ಅವರಿಂದ ತುಂಬಾ ಪ್ರಭಾವಿತರಾಗಿದ್ದರು.

4. हम यह कह सकते हैं कि रवींद्र जी का अंग्रेजी साहित्य में उच्च स्थान है।

ಆಂಗ್ಲ ಸಾಹಿತ್ಯದಲ್ಲಿ ರವೀಂದ್ರರವರಿಗೆ ಉನ್ನತ ಸ್ಥಾನವಿದೆ ಎಂದು ನಾವು ಹೇಳಬಹುದು.

5. ‘गीतांजलि’ का एक-एक गीत भावों से परिपूर्ण है।

‘ಗೀತಾಂಜಲಿಯ’ ಒಂದೊಂದು ಹಾಡುಗಳು ಭಾವಗಳಿಂದ ಪರಿಪೂರ್ಣವಾಗಿವೆ.

6. साहूकार की एक आलीशान कोठी थी।

ಸಾಹುಕಾರನು ಒಂದು ಭವ್ಯ ಬಂಗಲೆಯನ್ನು ಹೊಂದಿದ್ದನು.

7. करोड़पति के कार्यक्रम में कभी कोई अंतर नहीं आता था।

ಕೋಟ್ಯಾಧೀಶನ  ಕಾರ್ಯಕ್ರಮದಲ್ಲಿ ಎಂದೂ ಯಾವ ವ್ಯತ್ಯಾಸವು ಆಗುತ್ತಿರಲಿಲ್ಲ.

8. भगवान से उसे कोई प्रतिक्रिया नहीं मिली।

ದೇವರಿಂದ ಅವನಿಗೆ ಯಾವ ಪ್ರತಿಕ್ರಿಯೆಯೂ ಸಿಗಲಿಲ್ಲ.

9. रास्ते में भिखारी को एक छोटा लड़का मिला।

ದಾರಿಯಲ್ಲಿ ಭಿಕ್ಷುಕನಿಗೆ ಒಬ್ಬ ಚಿಕ್ಕ ಬಾಲಕ ಭೇಟಿಯಾದ.

१०. भिखारी के रुप में आकर तुम ही ने मेरी रक्षा की।

ಭಿಕ್ಷುಕನ ರೂಪದಲ್ಲಿ ಬಂದು ನೀನೇ ನನ್ನನ್ನು ರಕ್ಷಿಸಿದೆ.

११. इंटरनेट आधुनिक जीवनशैली का महत्वपूर्ण अंग बन गया है।

ಅಂತರ್ಜಾಲ ಆಧುನಿಕ ಜೀವನಶೈಲಿಯ ಮಹತ್ವಪೂರ್ಣ ಅಂಗವಾಗಿಬಿಟ್ಟಿದೆ.

१२. इंटरनेट द्वारा घर बैठे-बैठे खरीदारी कर सकते हैं।

ಅಂತರ್ಜಾಲದ ಮುಲಕ ಮನೆಯಲ್ಲಿಯೇ ಕುಳಿತುಕೊಂಡು ಖರೀದಿ ಮಾಡಬಹುದು.

१३. इंटरनेट की सहायता से बेरोज़गारी को मिटा सकते हैं।

ಅಂತರ್ಜಾಲದ ಸಹಾಯದಿಂದ ನಿರುದ್ಯೋಗ ನಿರ್ಮೂಲನೆ ಮಾಡಬಹುದು.

१४. कई घंटे के उपचार के उपरांत मुँह में एक बूँद पानी टपकाया।

ಹಲವು ಗಂಟೆಗಳ ಆರೈಕೆಯ ನಂತರ ಬಾಯಿಯಲ್ಲಿ ಒಂದು ಹನಿ ನೀರನ್ನು ಹಾಕಲಾಯಿತು.

१५. इतने छोटे जीव को घर में पले कुत्ते-बिल्लियों से बचाना भी एक समस्या ही थी।

ಇಷ್ಟೊಂದು ಚಿಕ್ಕ ಜೀವಿಯನ್ನು ಮನೆಯಲ್ಲಿಯೇ ಸಾಕಿದ ನಾಯಿ-ಬೆಕ್ಕುಗಳಿಂದ ಕಾಪಾಡುವುದು ಒಂದು ಸಮಸ್ಯ ಆಗುತ್ತು.

१६. दिन भर गिल्लू ने न कुछ खाया, न बाहर गया।

ದಿನವಿಡೀ ಗಿಲ್ಲು ಏನೂ ತಿನ್ನಲಿಲ್ಲ ಹಾಗೂ ಹೊರಗು ಹೋಗಲಿಲ್ಲ.

१७. गिल्लू मेरे पास रखी सुराही पर लेट जाता था।

ಗಿಲ್ಲು ನನ್ನ ಬಳಿ ಇಟ್ಟಿದ್ದ ನೀರಿನ ಹೂಜಿ ಮೇಲೆ ಮಲಗಿ ಬಿಡುತ್ತಿತ್ತು.

१८. हम आपको आने-जाने के पहले दर्जे का किराया देंगे।

ನಾವು ತಮಗೆ ಹೋಗಿ ಬರುವುದಕ್ಕಾಗಿ ಮೊದಲ ದರ್ಜೆಯ ಬತ್ತೆಯನ್ನು ಕೊಡುತ್ತೇವೆ.

१९. स्टेशन पर मेरा खूब स्वागत हुआ।

ಸ್ಟೇಷನ್ ನಲ್ಲಿ ನನಗೆ ಬಹಳನೇ ಸ್ವಾಗತ ಮಾಡಲಾಯಿತು.

२०. देखिए, चप्पले एक जगह नहीं उतारना चाहिए।

ನೋಡಿ ಚಪ್ಪಲಿಗಳನ್ನು ಒಂದೇ ಜಾಗದಲ್ಲಿ ಬಿಡಬಾರದು.

२१. अब मैं बचा हूँ। अगर रुका तो मैं ही चुरा लिया जाऊँगा।

ಈಗ ನಾನು ಉಳಿದುಕೊಂಡಿದ್ಡೇನೆ. ಒಂದು ವೇಳೆ ಇಲ್ಲೇ ಉಳಿದುಕೊಂಡರೆ ನನ್ನನ್ನು ಸಹ ಕಳವು ಮಾಡಲಾಗುತ್ತದೆ.

२२. अपना दत्तक पुत्र खोकर तिम्मक्का बहुत दु:खी हुई।

ತನ್ನ ದತ್ತು ಮಗನನ್ನು ಕಳೆದುಕೊಂಡು ತಿಮ್ಮಕ್ಕ ಬಹಳ ದು:ಖಿತಳಾದಳು.

२३. उन्हें अपने बच्चों की तरह प्रेम से पाला-पोसा।

ಅವುಗಳನ್ನು ತನ್ನ ಮಕ್ಕಳಂತೆ ಪ್ರೀತಿಯಿಂದ ಸಾಕಿ ಬೆಳೆಸಿದಳು.

२४. तिम्मक्का के जीवन में मुसीबत की घड़ियाँ शुरू हुईं।

ತಿಮ್ಮಕ್ಕನ ಜೀವನದಲ್ಲಿ ತೊಂದರೆಗಳ ಕಾಲ ಪ್ರಾರಂಭವಾಯಿತು.

२५. तिम्मक्का ने अब तक सैकड़ों पेड़ लगाये हैं।

ತಿಮ್ಮಕ್ಕ ಇಲ್ಲಿಯವರೆಗೆ ಸೂಮಾರು ಮರಗಳನ್ನು ನೆಟ್ಟಿದ್ದಾಳೆ.

२६. पर्यावरण संरक्षण के साथ-साथ तिम्मक्का सामाजिक कार्य भी कर रही हैं।

ಪರಿಸರ ಸಂರಕ್ಷಣೆಯೊಂದಿಗೆ ತಿಮ್ಮಕ್ಕ ಸಮಾಜಿಕ ಕಾರ್ಯಗಳು ಕೆಲಸಗಳನ್ನು ಸಹ ಮಾಡುತಿದ್ದಾರೆ.

२७. डॉ. कंबार जी कन्नड नाटक तथा काव्य क्षेत्र के शिखरपुरुष हैं।

ಡಾ. ಕಂಬಾರರವರು ಕನ್ನಡ ನಾಟಕ ಹಾಗೂ ಕಾವ್ಯ ಕ್ಷೇತ್ರದ ಶಿಖರಪುರುಷರಾಗಿದ್ದಾರೆ.

२८. मुझमें पढ़ाई की इच्छा तीव्र होने के कारण मैं गोकाक में पढ़ाई करने में कामयाब हुआ।

ನನಗೆ ಓದಬೇಕೆಂಬ ಆಸಕ್ತಿ ಹೆಚ್ಚಾಗಿದ್ದ ಕಾರಣ ನಾನು ಗೋಕಾಕ್‍ನಲ್ಲಿ ವಿದ್ಯಾಭ್ಯಾಸ ಮಾಡುವದರಲ್ಲಿ ಯಶಸ್ವಿನಾದೆ.

२९. मैं शुरू से ही पौराणिक प्रसंगों को मन लगाकर सुनता था।

ನಾನು ಪ್ರಾರಂಬದಿಂದಲೇ ಪೌರಾಣಿಕ ಪ್ರಸಂಗಗಳನ್ನು ಗಮನವಿಟ್ಟು ಕೇಳುತ್ತಿದ್ದೆ.

३०. हमें आपसी व्यवहार के लिए हिंदी सीखना ज़रूरी है।

ನಮಗೆ ಪರಸ್ಪರ ವ್ಯವಹಾರಕ್ಕಾಗಿ ಹಿಂದಿ ಕಲಿಯುವ ಅಗತ್ಯವಿದೆ.

३१. मैं आपके प्रति अत्यंत आभारी हूँ।

ನಾನು ತಮಗೆ ತುಂಬಾ ಆಭಾರಿಯಾಗಿದ್ದೇನೆ.
1,055

edits