Changes
From Karnataka Open Educational Resources
5 bytes added
, 05:48, 12 December 2016
Line 369: |
Line 369: |
| IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು | | IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು |
| | | |
− | ಕೊರಮಂಗಲದಲ್ಲಿ ನಡೆಯುವ ಪ್ರತಿಭಪುರಸ್ಕರದ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕರು ಮಕ್ಕಳ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/audugodi-call-to-parents-about-kudremukha-programme2 ಇಲ್ಲಿ ಕೇಳಿ] | + | ಕೊರಮಂಗಲದಲ್ಲಿ ನಡೆಯುವ ಪ್ರತಿಭಪುರಸ್ಕರದ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕರು ಮಕ್ಕಳ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/audugodi-call-to-parents-about-kudremukha-programme2 ಇಲ್ಲಿ ಕೇಳಿ] <br> |
| [[File:IMG_20161130_1256451.JPG|200px]] | | [[File:IMG_20161130_1256451.JPG|200px]] |