Anonymous

Changes

From Karnataka Open Educational Resources
73 bytes added ,  10:14, 13 February 2017
Line 2: Line 2:  
=ನಮ್ಮ ಶಾಲೆಯ ಬಗ್ಗೆ / About MDRS Ganjigatti =
 
=ನಮ್ಮ ಶಾಲೆಯ ಬಗ್ಗೆ / About MDRS Ganjigatti =
   −
ನಮ್ಮ ಶಾಲೆಯು ಹಾವೇರಿ ಜಿಲ್ಲೆಯ ಪ್ರತಿಷ್ಠಿತ ಶಿಗ್ಗಾಂವ್ ತಾಲೂಕಿನಲ್ಲಿ ಒಂದಾದ ಗಂಜಿಗಟ್ಟಿಯಲ್ಲಿ ನೆಲೆಗೊಂಡಿದೆ. ಇದು 01-07-1982 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಆರಂಭವಾಗಿದೆ. ವಿಶಾಲವಾದ ಮೈದಾನದ ಸೌಲಭ್ಯವನ್ನು ಹೊಂದಿದ್ದು ಮಕ್ಕಳ ಸಹ ಪಠ್ಯ ಚಟುವಟಿಕೆಗಳಿಗೂ ಪೂರಕವಾಗಿದೆ. ಇಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿಸಲಾಗುತ್ತಿದೆ. ಜೊತೆಗೆ ಸಂಗೀತದ ಶಿಕ್ಷಣ , ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಲಾಗುತ್ತಿದೆ,ಗಣಕಯಂತ್ರದ ಮೂಲಕ ವಿಶೇಷ ಕಲಿಕೆಗಳನ್ನು ಪಠ್ಯಕ್ರಮದ ಜೊತೆ ಕಲಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ SSLC ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿರುವ ಶಾಲೆಗಳಲ್ಲಿ ಇದು ಸಹ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.,<br>   
+
ನಮ್ಮ ಶಾಲೆಯು ಹಾವೇರಿ ಜಿಲ್ಲೆಯ ಪ್ರತಿಷ್ಠಿತ ಶಿಗ್ಗಾಂವ್ ತಾಲೂಕಿನಲ್ಲಿ ಒಂದಾದ 10 ಹೆಕ್ಟೇರ್ ಜಮೀನಿನ ಗಂಜಿಗಟ್ಟಿ ಎಂಬ ಗ್ರಾಮದಲ್ಲಿ ನೆಲೆಗೊಂಡಿದೆ. ಇದು 10-07-2006 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಆರಂಭವಾಗಿದೆ. ವಿಶಾಲವಾದ ಮೈದಾನದ ಸೌಲಭ್ಯವನ್ನು ಹೊಂದಿದ್ದು ಮಕ್ಕಳ ಸಹ ಪಠ್ಯ ಚಟುವಟಿಕೆಗಳಿಗೂ ಪೂರಕವಾಗಿದೆ. ಇಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿಸಲಾಗುತ್ತಿದೆ. ಜೊತೆಗೆ ಸಂಗೀತದ ಶಿಕ್ಷಣ , ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಲಾಗುತ್ತಿದೆ,ಗಣಕಯಂತ್ರದ ಮೂಲಕ ವಿಶೇಷ ಕಲಿಕೆಗಳನ್ನು ಪಠ್ಯಕ್ರಮದ ಜೊತೆ ಕಲಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ SSLC ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿರುವ ಶಾಲೆಗಳಲ್ಲಿ ಇದು ಸಹ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.,<br>   
 
[[File:photo_2017-02-07_09-58-00.jpg|400px]]
 
[[File:photo_2017-02-07_09-58-00.jpg|400px]]