Changes
From Karnataka Open Educational Resources
1,080 bytes added
, 10:23, 24 February 2017
Line 267: |
Line 267: |
| IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್‌ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು | | IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್‌ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು |
| | | |
− | ಕೆಲವು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿರುವ ಬಗ್ಗೆ ಹಾಗು ಪದೇ ಪದೇ ಶಾಲೆಗೆ ಗೈರುಹಾಜರಾಗುತ್ತಿರುವ ಬಗ್ಗೆ ಮುಖ್ಯ ಶಿಕ್ಷಕರು ಆ ಮಕ್ಕಳ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/ejipura-school-ivrs-call-to-parents ಇಲ್ಲಿ ಕೇಳಿ]
| |
| [[File:IMG_20161102_1520021.jpg|400px]] | | [[File:IMG_20161102_1520021.jpg|400px]] |
| + | ==ಶಾಲೆಯಿಂದ ಕಳುಹಿಸಿರುವ ಧ್ವನಿ ಸಂದೇಶಗಳು== |
| + | #ಕೆಲವು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿರುವ ಬಗ್ಗೆ ಹಾಗು ಪದೇ ಪದೇ ಶಾಲೆಗೆ ಗೈರುಹಾಜರಾಗುತ್ತಿರುವ ಬಗ್ಗೆ ಮುಖ್ಯ ಶಿಕ್ಷಕರು ಆ ಮಕ್ಕಳ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/ejipura-school-ivrs-call-to-parents ಇಲ್ಲಿ ಕೇಳಬಹುದು] |
| + | #ಶಾಲೆಯಲ್ಲಿ ಯೋಜಿಸಲಾಗಿದ್ದ ಪೋಷಕರ ಸಭೆಯಲ್ಲಿ ಭಾಗವಹಿಸುವಂತೆ 8 & 9 ನೇ ತರಗತಿ ವಿಧ್ಯಾರ್ಥಿಗಳ ಪೋಷಕರಿಗೆ ಧ್ವನಿ ಸಂದೇಶ ಕಳುಹಿರುವುದನ್ನು [https://soundcloud.com/gurumurthy-kasinathan/call-to-parents-to-attend-meeting-ejipura ಇಲ್ಲಿ ಕೇಳಬಹುದು] |
| + | #10ನೇ ತರಗತಿ ವಿಧ್ಯಾರ್ಥಿಗಳ ಪರೀಕ್ಷಾ ಸಿದ್ದತೆ, ಕಲಿಕೆ & ಪ್ರಗತಿ ಬಗ್ಗೆ ಚರ್ಚಿಸಲು ಕರೆದಿದ್ದ ಪೋಷಕರ ಸಭೆಗೆ ಭಾಗವಹಿಸುವಂತೆ ಈ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದನ್ನು [https://soundcloud.com/gurumurthy-kasinathan/call-to-10th-parents-to-attend-meeting-ejipura ಇಲ್ಲಿ ಕೇಳಬಹುದು. |