Anonymous

Changes

From Karnataka Open Educational Resources
No change in size ,  14:07, 17 December 2013
Line 59: Line 59:  
“ ಡಿಸೆಂಬರ್ ತಿಂಗಳಲ್ಲಿ ಈ ಟ್ರೈನಿಂಗ್ ಗಳು  ಯಾಕಾದ್ರೂ ಬರು ತ್ವಪ್ಪಾ .......... ? ಇದರಿಂದ ಏನಾದ್ರೂ ಉಪಯೋಗ ಉಂಟಾ  ....? ”  
 
ಎಂಬ ಗೊಣಗಾಟದೊಂದಿಗೆ ಉಡು ಪಿ ಡಯಟ್ ನಲ್ಲಿ ಆರಂಭವಾದ  5 ದಿನಗಳ ವಿಜ್ಞಾನ ಶಿಕ್ಷಕರ STF  ತರಬೇತಿಯ ಇಣು ಕು ನೋಟ  ಹಾಗೂ  ಅನಿಸಿಕೆಗಳು ......... ,  
 
ಎಸ್ ಟಿ ಎಫ್  ತರಬೇತಿಯು ದಿನಾಂಕ: 09-12-13  ರಿಂದ 14-12-13 ೩ರ ವರೆಗೆ ನಡೆಯಿತು. 5 ದಿನಗಳ ತರಬೇತಿಯ ಮಧ್ಯದಲ್ಲಿ 11-12-13 ರಂ ದು ಮೈಸೂರಿನ  ಅರಸು ಮನೆತನದ ಕೊನೆಯ ಕೊಂಡಿಯಾದ ಶ್ರೀ ಶ್ರೀಕಂಠದತದತ್ತ ಒಡೆಯರ್ ರವರು  ದೈವಾಧೀನರಾದ್ದರಿಂದ ಒಂದು ದಿನದ ರಜೆಯ ನಿಮಿತ್ತ ಆರು ದಿನಗಳ ಸಮಯ ಹಿಡಿಯಿತು.
+
ಎಸ್ ಟಿ ಎಫ್  ತರಬೇತಿಯು ದಿನಾಂಕ: 09-12-13  ರಿಂದ 14-12-13 ೩ರ ವರೆಗೆ ನಡೆಯಿತು. 5 ದಿನಗಳ ತರಬೇತಿಯ ಮಧ್ಯದಲ್ಲಿ 11-12-13 ರಂ ದು ಮೈಸೂರಿನ  ಅರಸು ಮನೆತನದ ಕೊನೆಯ ಕೊಂಡಿಯಾದ ಶ್ರೀ ಶ್ರೀಕಂಠದತದತ್ತ ಒಡೆಯರ್ ರವರು  ದೈವಾಧೀನರಾದ್ದರಿಂದ ಒಂದು ದಿನದ ರಜೆಯ ನಿಮಿತ್ತ ಆರು ದಿನಗಳ ಸಮಯ ಹಿಡಿಯಿತು.<br>
ಆರಂಭದ ಕ್ಷಣ ..........<br>
+
ಆರಂಭದ ಕ್ಷಣ ..........
 
ಮೊದಲ ದಿನ ದಿನಾಂಕ 09-12-13 ರಂದು ನೋಡಲ್ ಅಧಿಕಾರಿಯಾದ ಶ್ರೀ ಶಂಕರ್ ಖಾರ್ವಿಯವರು ಶಿಬಿರಾರ್ಥಿಗಳನ್ನು ಸ್ವಾಗತಿಸಿದ ನಂತರ ಮಾಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಪ್ರಸನ್ನಕುಮಾರ್ ಶೆಟ್ಟಿ,  ಶ್ರೀ ಗುರುಪ್ರಸಾದ್,  ಶ್ರೀ ಗಿರೀಶ್ ಹಾಗೂ ತಾಂತ್ರಿಕ ಸಹಾಯಕರಾದ ಶ್ರೀ ಪ್ರದೀಪ್ ಶೆಟ್ಟಿಯವರ ಸಹಯೋಗದೊಂದಿಗೆ ತರಬೇತಿಯು ಆರಂಭಗೊಂಡಿತು.
 
       ಮೊದಲ ದಿನ ........ ದಂದು  koer karnatakaeducation.org.com ಗೆ ಹೋಗಿ ಜಿಲ್ಲಾ ತರಬೇತಿಯ agenda ನೋಡಿ  ಶಿಬಿರಾರ್ಥಿಗಳ ಮೊದಲ ದಿನದ participants form ನ್ನು ತುಂಬಿದೆವು  . ಪ್ರತಿಯೊಬ್ಬರು ತಮ್ಮ email-id ಗಳನ್ನು ವೀಕ್ಷಿಸಿದರು ,ಇಲ್ಲದವರು ಹೊಸ email-id ಯನ್ನು ರಚಿಸಿದರು . ಚಹಾ ವಿರಾಮದ ನಂತರ ಯುಟ್ಯೂಬ್ ನಿಂದ ವಿಡಿಯೋಗಳನ್ನು ಡೌನ್ ಲೋಡ್ ಮಾಡಲು ಕಲಿತೆವು  . ಪಠ್ಯಕ್ಕೆ ಸಂಬಂಧಿಸಿದ ಕೆಲವು ವಿಡಿಯೋಗಳನ್ನು ಡೌನ್ ಲೋಡ್ ಮಾಡಿಕೊಂಡೆವು  . ಅಪರಾಹ್ನ ಮೈಂಡ್ ಮ್ಯಾಪ್ ಮಾಡಲು ಅಗತ್ಯವಾದ ೯ನೇ ತರಗತಿಯ ಘಟಕವನ್ನು ಆಯ್ಕೆ ಮಾಡಿ ವಿಡಿಯೋ ಅಥವಾ ಇಮೇಜಿನಿಂದ ನಕ್ಷೆಗೆ ಹೈಪರ್ಲಿಂಕ್ ಮಾಡುವುದನ್ನು ಅರಿತೆವು  .
 
3,913

edits