'''ಸೆಂಪ್ಟಂಬರ್'''

From Karnataka Open Educational Resources
Revision as of 08:09, 16 May 2016 by Sunil (talk | contribs) (Created page with "#ಶಿಕ್ಷಕರ ದಿನಾಚರಣೆ:ಸೆಪ್ಟಂಬರ್ ೫ ರಂದು ನಮ್ಮ ಶಾಲೆಯ ಮಕ್ಕಳು ಶಿಕ್ಷಕರ ದಿನಾ...")
(diff) ← Older revision | Latest revision (diff) | Newer revision → (diff)
Jump to navigation Jump to search
  1. ಶಿಕ್ಷಕರ ದಿನಾಚರಣೆ:ಸೆಪ್ಟಂಬರ್ ೫ ರಂದು ನಮ್ಮ ಶಾಲೆಯ ಮಕ್ಕಳು ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಿದರು.ಪ್ರಧಾನಿ ಮೋದಿ ಅವರ ವೀಡೀಯೊವನ್ನು ತೋರಿಸಲಾಯಿತು. http://www.youtube.com/watch?v=yren6CwEDsE
  2. ಸಾಕ್ಷರತೆ ದಿನಾಚರಣೆ:೮/೦೯/೨೦೧೪ ರಂದು ಸಾಕ್ಷರತೆಯ ದಿನದ ಅಂಗವಾಗಿ ಶಾಲೆಯ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಮಾಡಲಾಯಿತು.
  3. ವಿಶ್ವೇಶ್ವರಯ್ಯ ದಿನಾಚರಣೆ:ಸೆಪ್ಟಂಬರ್ ೧೫ ರಂದು ವಿಶ್ವೇಶ್ವರಯ್ಯ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಭಾಷಣ ಸ್ಪರ್ಧೆಯನ್ನು ಮಾಡಲಾಯಿತು.