Changes

Jump to navigation Jump to search
no edit summary
Line 4: Line 4:  
ಇದರಿಂದ ಶಿಕ್ಷಕರ ಮತ್ತು ಮಕ್ಕಳ ಜ್ಞಾನದ ಮೇಲೆ ಪರಿಣಾಮ ಬೀರಿದೆ,  ಕಲಿಕೆ ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗಿಲ್ಲ ಎಂಬುದು ಗಮನಿಸಬೇಕಾದ ಅಂಶ. ಅಂದರೆ ಪ್ರಾಥಮಿಕ ಶಾಲಾ ಮಕ್ಕಳನ್ನು ಸಂಘಟಿಸಿ ಇಂತಹ ಒಂದು ಸಂಚಿಕೆಯನ್ನು ಹೊರ ತರುವುದು ನಿಜಕ್ಕು ಸಾಧನೆಯ ಸಂಗತಿ. ಅಲ್ಲದೆ ಶಾಲೆಯಲ್ಲಿನ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಕಡಿಮೆ ಖರ್ಚಿನಲ್ಲಿ ಉತ್ತಮ ಸಂಚಿಕೆಯನ್ನು ರೂಪಿಸಬಹುದು ಎಂಬುದಕ್ಕೆ ಇದು ಮಾದರಿಯಾಗಿದೆ. ಈ ಪ್ರಕಲ್ಪವನ್ನು ಶಾಲೆಯ ಮುಖ್ಯ ಶಿಕ್ಷಕಿಯವರಾದ ಶ್ರೀಮತಿ ಉಮಾದೇವಮ್ಮ ರವರು ಪ್ರಸ್ತುತ ಪಡಿಸಿದರು. ಇದರಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಹ ಸಂಗ್ರಹಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಪ್ರಸ್ತುತಿಯ ಜಾರುಕಗಳು ಮತ್ತು ವೀಡಿಯೋವನ್ನು ಗಮನಿಸಬಹುದಾಗಿದೆ.  
 
   −
{{Slidewiki|https://slidewiki.org/Presentation/107246-1/107246-1/702750-1#/slide-702750-1|https://slidewiki.org/Presentation/107246-1/107246-1/}}
+
{{Slidewiki|https://slidewiki.org/Presentation/107246-1/107246-1/702750-1#/slide-702750-1|https://slidewiki.org/deck/107246-1/}}
    
{{Youtube|PjRL0chEgDU}}
 
{{Youtube|PjRL0chEgDU}}
1,823

edits

Navigation menu