Anonymous

Changes

From Karnataka Open Educational Resources
2,099 bytes added ,  05:04, 12 December 2016
no edit summary
Line 365: Line 365:  
=ಶಾಲಾ ಬ್ಯಾನರ್/ SCHOOL BANNER=
 
=ಶಾಲಾ ಬ್ಯಾನರ್/ SCHOOL BANNER=
 
{{#widget:Picasa |user= adugodighs@gmail.com |album= 6254743795921810513|width=300 |height=200 |captions=1 |autoplay=1 |interval=5 }}
 
{{#widget:Picasa |user= adugodighs@gmail.com |album= 6254743795921810513|width=300 |height=200 |captions=1 |autoplay=1 |interval=5 }}
 +
 +
=IVRS Implementation=
 +
IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್‌ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು
 +
 +
ಕೊರಮಂಗಲದಲ್ಲಿ ನಡೆಯುವ ಪ್ರತಿಭಪುರಸ್ಕರದ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕರು ಮಕ್ಕಳ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/audugodi-call-to-parents-about-kudremukha-programme2 ಇಲ್ಲಿ ಕೇಳಿ]
1,055

edits