Changes

Jump to navigation Jump to search
2,120 bytes added ,  05:05, 12 December 2016
no edit summary
Line 202: Line 202:  
==ಶಾಲೆಯ ಸ್ಥಳವನ್ನು ತೋರಿಸುವ ನಕಾಶೆ/School Location Map ==
 
==ಶಾಲೆಯ ಸ್ಥಳವನ್ನು ತೋರಿಸುವ ನಕಾಶೆ/School Location Map ==
 
{{#MultiMaps: marker = 12.88234,77.62496 ~ Government High School  ~ Begur ~ SchoolMarker.png}}
 
{{#MultiMaps: marker = 12.88234,77.62496 ~ Government High School  ~ Begur ~ SchoolMarker.png}}
 +
 +
=IVRS Implementation=
 +
IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್‌ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು
 +
 +
ಕೆಲವು ಮಕ್ಕಳು ಶಾಲೆಗೆ ಬರದೆ ಗೈರುಹಾಜರಾಗುತ್ತಿರುವ ಬಗ್ಗೆ ಮುಖ್ಯ ಶಿಕ್ಷಕರು ಆ ಮಕ್ಕಳ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/beguru-school-ivrs-audio-about-irregular-students-iformatiion ಇಲ್ಲಿ ಕೇಳಿ]
1,055

edits

Navigation menu