Changes

Jump to navigation Jump to search
2,086 bytes removed ,  14:03, 7 February 2017
Line 395: Line 395:  
#Big celebrations and SSLC Topper 2014-15  
 
#Big celebrations and SSLC Topper 2014-15  
 
#Importance of milk and Lab
 
#Importance of milk and Lab
  −
=IVRS Implementation=
  −
IVRS ಎಂಬುದು ಧ್ವನಿ ಕರೆಗಳನ್ನು ಕಳುಹಿಸುವ ಒಂದು ತಂತ್ರಾಂಶವಾಗಿದೆ. ಮಕ್ಕಳ ಕಲಿಕೆ, ಪ್ರಗತಿ, ಹಾಜರಾತಿ ಇತ್ಯಾದಿಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇದು ಸಹಕಾರಿಯಾಗುತ್ತದೆ. ಈ ತಂತ್ರಾಂಶದ ಮೂಲಕ ಶಾಲೆಯ ಸಿಬ್ಬಂದಿ ಪೋಷಕರಿಗೆ ತಿಳಿಸಬೇಕಿರುವ ಮಾಹಿತಿಯನ್ನು ಧ್ವನಿಮುದ್ರಣ ಮಾಡಿಕೊಂಡು ನಂತರ ಪೋಷಕರ ಮೊಬೈಲ್ ಸಂಖ್ಯೆಗಳನ್ನು IVRS ನಲ್ಲಿ ದಾಖಲಿಸಿ ಕರೆ ಕಳುಹಿಸಬಹುದು. ಪೋಷಕರ ಮೊಬೈಲ್‌ಗಳಿಗೆ ಕರೆ ರವಾನೆಯಾಗುತ್ತದೆ ಹಾಗು ಕರೆ ಸ್ವೀಕರಿಸಿದ ನಂತರ ಶಾಲೆಯವರು ಕಳುಹಿಸಿರುವ ಧ್ವನಿಮುದ್ರಣ ಪ್ರಸಾರಗೊಳ್ಳುತ್ತದೆ. ಈ ಮೂಲಕ ಸುಲಭವಾಗಿ ಪೋಷಕರನ್ನು ತಲುಪಲು ಸಾಧ್ಯವಾಗುತ್ತಿದೆ. ಪ್ರತ್ಯೇಕವಾಗಿ ಒಬ್ಬೊಬ್ಬ ವಿದ್ಯಾರ್ಥಿ ಪೋಷಕರಿಗೂ ಧ್ವನಿಕರೆ ಕಳುಹಿಸಬಹುದು ಹಾಗೆಯೇ ಸಾಮೂಹಿಕವಾಗಿ ಒಟ್ಟಿಗೆ ಒಂದಷ್ಟು ಪೋಷಕರಿಗೂ ಒಂದೇ ಸಂದೇಶವುಳ್ಳ ಧ್ವನಿಕರೆ ಕಳುಹಿಸಬಹುದು
  −
  −
ಶಾಲೆಯ ಮುಖ್ಯ ಶಿಕ್ಷಕರು ಪರೀಕ್ಷೆಗೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಪೋಷಕರಿಗೆ ಧ್ವನಿ ಸಂದೇಶ ಕಳುಹಿಸಿರುವುದು, [https://soundcloud.com/gurumurthy-kasinathan/dommaluru-ivrs-call-to-parents-to-prepare-their-child-to-exam ಇಲ್ಲಿ ಕೇಳಿ]
 

Navigation menu