Anonymous

Changes

From Karnataka Open Educational Resources
Line 101: Line 101:     
====== ಪೀಠಿಕೆ ======
 
====== ಪೀಠಿಕೆ ======
ಆರ್‌ ವಿ ಈ ಸಿ ಯ ವತಿಯಿಂದ ಮೈಥಿಲಿಯವರು ಬೆಂಗಳೂರಿನ ಬಿಬಿಎಮ್‌ಪಿ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು   - ಆಹ್ವಾನಿಸಿದರು
+
ಆರ್‌ ವಿ ಈ ಸಿ ಯ ವತಿಯಿಂದ ಮೈಥಿಲಿಯವರ ಆಹ್ವಾನದ ಮೇರೆಗೆ ಬೆಂಗಳೂರಿನ ಬಿಬಿಎಮ್‌ಪಿ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು. ಇದರಂತೆ ಕೆಲವು ಅಂಶಗಳನ್ನು ಚರ್ಚಿಸಿ ಅದಕ್ಕೆ ಯೋಜನೆ ರೂಪಿಸಿಕೊಂಡು ಬರುವುದು, ಅಧ್ಯಯನ ಸಾಮಾಗ್ರಿಗಳನ್ನು ಒದಗಿಸಿ ಅದಕ್ಕೆ ಪೂರಕವಾಗಿ ಅವರವರ ಶಾಲಾ ಪರಿಸರಕ್ಕೆ ಸಮೀಕರಿಸಿ ಚರ್ಚಿಸಿ ಅರ್ಥೈಸಿಕೊಳ್ಳುವ ಕಾರ್ಯಕ್ರಮಗಳನ್ನು ನಡೆಲಾಯಿತು. ಇದರಲ್ಲಿ ಮುಖ್ಯಶಿಕ್ಷಕರುಗಳು ಬಹಳ ಆಸಕ್ತಿಯಿಂದ, ಚಟುವಟಿಕೆಯಿಂದ ಭಾಗವಹಿಸಿದರು. ಈ ಪ್ರಕ್ರಿಯೆಯನ್ನು ಮುಂದೆ ಚರ್ಚಿಸಲಾಗಿದೆ. 
    
====== 1. ನಮ್ಮ ಕಾರ್ಯಕ್ರಮದ ಉದ್ದೇಶ ======
 
====== 1. ನಮ್ಮ ಕಾರ್ಯಕ್ರಮದ ಉದ್ದೇಶ ======
ಈ ಪ್ರಕ್ರಿಯೆ ಮೂಲ ಉದ್ದೇಶ ಬಿಬಿಎಮ್‌ಪಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಶೈಕ್ಷಣಿಕ ನಾಯಕತ್ವ ಮತ್ತು ಪರಿಣಾಮಕಾರಿ ಶಾಲಾ ನಿರ್ವಹಣೆ ಯಾಗಿದೆ. ಈ ಪ್ರಕ್ರಿಯೆಗೆ ಪೂರಕವಾಗಿ ಮತ್ತು ಬೆಂಬಲವಾಗಿ ವಾಟ್ಸಪ್‌ ಗುಂಪುನ್ನು ಮಾಡಿ ಅದರ ಮೂಲಕ ಶೈಕ್ಷಣಿಕ ಚರ್ಚೆಗಳನ್ನು ಹಂಚಿಕೊಳ್ಳುವುದು. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಮತ್ತು ಕಲಿಕಾ ಸಾಮಗ್ರಿಗಳ ಪೂರೈಕೆ ಮತ್ತು ಅದಕ್ಕೆ ಸಂಬಂಧಿಸಿದಂತೆ ತಮ್ಮ ತಮ್ಮ ಶಾಲಾ ಸಂದರ್ಭಗಳ ದೃಷ್ಟಿಯಲ್ಲಿ ಸಾಧಕ ಬಾಧಕಗಳನ್ನು ಚರ್ಚಿಸುವುದು.  
+
ಈ ಪ್ರಕ್ರಿಯೆ ಮೂಲ ಉದ್ದೇಶ ಬಿಬಿಎಮ್‌ಪಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಶೈಕ್ಷಣಿಕ ನಾಯಕತ್ವ ಮತ್ತು ಪರಿಣಾಮಕಾರಿ ಶಾಲಾ ನಿರ್ವಹಣೆಯ ಬಗ್ಗೆ ಅರಿವುಮೂಡಿಸುವುದಾಗಿದೆ. ಈ ಪ್ರಕ್ರಿಯೆಗೆ ಪೂರಕವಾಗಿ ಮತ್ತು ಬೆಂಬಲವಾಗಿ ವಾಟ್ಸಪ್‌ ಗುಂಪುನ್ನು ಮಾಡಿ(ಕಲಿಕಾ ಬಳಗ) ಅದರ ಮೂಲಕ ಶೈಕ್ಷಣಿಕ ವಿಚಾರಗಳ ಚರ್ಚೆಗಳನ್ನು ಹಂಚಿಕೊಳ್ಳುವುದು. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಮತ್ತು ಕಲಿಕಾ ಸಾಮಗ್ರಿಗಳ ಪೂರೈಕೆ ಮತ್ತು ಅದಕ್ಕೆ ಸಂಬಂಧಿಸಿದಂತೆ ತಮ್ಮ ತಮ್ಮ ಶಾಲಾ ಸಂದರ್ಭಗಳ ದೃಷ್ಟಿಯಲ್ಲಿ ಸಾಧಕ ಬಾಧಕಗಳನ್ನು ಚರ್ಚಿಸುವುದು. ಪ್ರಮುಖವಾಗಿ ಶೈಕ್ಷಣಿಕ ಸಮಸ್ಯೆಗಳಿಗೆ ಯಾರು ಏನು ಮಾಡುವರು ಎಂಬುದಕ್ಕಿಂತ ನಾವು ಏನು ಪರಿಹಾರವನ್ನು ಮಾಡಿವೆವು ಮತ್ತು ಕಂಡುಕೊಳ್ಳುವೆವು ಎಂಬುದಾಗಿದೆ. ಇದರಂತೆ ಚರ್ಚಿಸುವುದು ಮತ್ತು ಕಲಿಯುವುದು.     
   −
The objective of the engagement is primarily to build the head teachers' capacity for academic leadership and effective          management.  
+
====== 2. ನಮ್ಮ ಪ್ರಕ್ರಿಯೆ ======
 +
ಈ ಪ್ರಕ್ರಿಯೆಯನ್ನು, ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಣೆಮಾಡುತ್ತಿದ್ದೆವು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಅಂತರ್ಜಾಲ ಮತ್ತು ವಾಟ್ಸಪ್‌ ಮೂಲಕ ಒದಗಿಸಿ ಅದರ ಗ್ರಹಿಕೆಯನ್ನು ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳಲು ವೇದಿಕೆಯನ್ನು ನಿರ್ಮಾಣಮಾಡಲಾಗಿತ್ತು. ಇದರಲ್ಲಿ ಕ್ರಮೇಣವಾಗಿ ಪ್ರತಿಯೊಬ್ಬರು ಭಾಗವಹಿಸುವಂತಾಗಿ ತಮ್ಮ ಸಾಲೆಯ ಎಲ್ಲಾ ಶೈಕ್ಷಣಿಕ ಪ್ರಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದು ಉಳಿದವರಿಗೆ ಪ್ರೇರಣೆಯಾಯಿತು. ಜೊತೆಗೆ ಕೆಲವು ವಿಷಯಗಳನ್ನು ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಅವರವರ ಶಾಲಾ ಪರಿಸರಕ್ಕೆ ಹೋಲಿಕೆ ಮಾಡುತ್ತ ಅವರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳುವಂತೆ ಮಾಡಲಾಯಿತು. ಪ್ರತಿಯೊಬ್ಬರು ಅವರವರ ಶಾಲಾ ಸಂದರ್ಭದಲ್ಲಿನ ಒಂದು ಪ್ರಕಲ್ಪವನ್ನು ಆಯ್ಕೆಮಾಡಿಕೊಂಡು ಅದನ್ನು ಅನುಷ್ಠಾನ ಮಾಡಲು ಯೋಜಿಸಿ, ಯಶಸ್ವಿಯಾದ ಯಶೋಗಾಥೆಯನ್ನು ತರಗತಿಯಲ್ಲಿ ಡಿಜಿಟಲ್‌ ಪ್ರಸ್ತುತಿಪಡಿಸಿದರು. ಉದಾ:ಶಾಲಾ ವಾರ್ಷಿಕ ಸಂಚಿಕೆ, ಕಂಪ್ಯೂಟರ್‌ ಲ್ಯಾಬ್‌, ಬಿಸಿ ಊಟದ ಸಮರ್ಪಕ ನಿರ್ವಹಣೆ , ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ, ಶಾಲಾ ಗ್ರಂಥಾಲಯದ  ಅನುಷ್ಠಾನ ಇತ್ಯಾದಿ.   
   −
KALKA BALAGA (WHATSAPP)
+
ಈ ಮೂಲಕವಾಗಿ ಶಾಲೆಯ ಸಾಮಾನ್ಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಿಕೊಳ್ಳಲು ತಮ್ಮ ಸಹೋದ್ಯೋಗಿಗಳಿಂದ ಸರಳವಾದ ಮಾರ್ಗವನ್ನು ಕಂಡುಕೊಳ್ಳುವಂತಾಯಿತು. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿತು. ಅವರವರ ಶಾಲೆಯ ಶಿಕ್ಷಕರ ಜೊತೆ ಹೊಂದಾಣಿಕೆ, ಸಾಮಾಜಿಕ ಹೊಂದಾಣಿಕೆಯನ್ನು ಬೆಳೆಸಿಕೊಂಡು ಶಾಲೆಯನ್ನು ಮುನ್ನಡೆಸುವ ಮೂಲಕ ಶಾಲಾ ಪರಿಸರವನ್ನು ಆರೋಗ್ಯಕರವಾಗಿ ರೂಪಿಸಲು ಕಲಿತರು.    
 
  −
READING AND LEARNING
  −
 
  −
DISCUSSING AND LEARNING
  −
 
  −
ಮೈತಿಲಿ ಶೈ ನಾಯಕತ್ವ ಮತ್ತು ಉತ್ತಮ ಶಾಲಾ ನಿರ್ವಹಣೆ ಕಲಿಕಾ ಬಳಗ ಅಭಿವೃದ್ಧಿ ಅಭ್ಯಾಸ ಆಧಾರಿತವಾಗಿರಬೇಕಉ - ಓದನ್ನು ಹೇಳಬೇಕು
  −
 
  −
====== 2. ವಿಷಯ / ಪ್ರಕ್ರಿಯೆ - ಏನು ಮಾಡಿದ್ದೀರ ======
  −
ಈ ಪ್ರಕ್ರಿಯೆಯನ್ನು ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಣೆಮಾಡುತ್ತಿದ್ದೆವು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಒದಗಿಸಿ ಅದರ ಗ್ರಹಿಕೆಯನ್ನು ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳುವುದುದಾಗಿತ್ತು. ಕೆಲವು ವಿಷಯಗಳನ್ನು ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಮತ್ತು ಅವರವರ ಶಾಲಾಪರಿಸರಕ್ಕೆ ಹೋಲಿಕೆಮಾಡುತ್ತ ಅವಅರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳಲಾಗಿತ್ತು. ಪ್ರತಿಯೊಬ್ಬರು ಅವರವರ ಶಾಲಾ ಸಂದರ್ಭದಲ್ಲಿನ ಒಂದು ಪ್ರಕಲ್ಪವನ್ನು ಆಯ್ಕೆಮಾಡಿಕೊಂಡು ಅದನ್ನು ಅನುಷ್ಠಾನ ಮಾಡಲು ಯೋಜಿಸಿ ಯಶಸ್ವಿಯಾಗಿ ಅದರ ಯಶೋಗಾಥೆಯನ್ನು ತರಗತಿಯಲ್ಲಿ ಡಿಜಿಟಲ್‌ ಪ್ರಸ್ತುತಿಪಡಿಸಿದರು. ಉದಾ:ಶಾಲಾ ವಾರ್ಷಿಕ ಸಂಚಿಕೆ, ಕಂಪ್ಯೂಟರ್‌ ಲ್ಯಾಬ್‌, ಬಿಸಿ ಊಟದ ಸಮರ್ಪಕ ನಿರ್ವಹಣೆ , ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ, ಶಾಲಾ ಗ್ರಂಥಾಲಯದ  ಅನುಷ್ಠಾನ ಇತ್ಯಾದಿ. ಈ ಮೂಲಕವಾಗಿ ಶಾಲೆಯ ಸಾಮಾನ್ಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಿಕೊಳ್ಳಲು ತಮ್ಮ ಸಹೋದ್ಯೋಗಿಗಳಿಂದಲೆ ಸರಳವಾದ ಮಾರ್ವನ್ನು ಕಂಡುಕೊಳ್ಳುವಂತಾಯಿತು. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿತು. ಅವರವರ ಶಾಲೆಯ ಶಿಕ್ಷಕರ ಜೊತೆ ಹೊಂದಾಣಿಕೆ, ಸಾಮಾಜಿಕ ಹೊಂದಾಣಿಕೆಯನ್ನು ಬೆಳೆಸಿಕೊಂಡು ಶಾಲೆಯನ್ನು ಮುನ್ನಡೆಸುವ ಮೂಲಕ ಶಾಲಾ ಪರಿಸರವನ್ನು ಆರೋಗ್ಯಕರವಾಗಿ ರೂಪಿಸಲು ಕಲಿತರು.    
  −
 
  −
READINGS,  SCHOOL DEVELOPMENT PROJECT, WHATSAPP, PRESENTATIONS,    DISCUSSIONS,
  −
 
  −
ಪ್ರಕಲ್ಪ
      
====== 3. HMS FEEDBACK ಮೂಖ್ಯ ಶಿಕ್ಷಕರ ಹಿಮ್ಮಾಹಿತಿ  ======
 
====== 3. HMS FEEDBACK ಮೂಖ್ಯ ಶಿಕ್ಷಕರ ಹಿಮ್ಮಾಹಿತಿ  ======
FROM THEIR FEEDBACK
  −
  −
ಮು ಶಿ ಅಭಿಪ್ರಾಯಗಳು  - ಉಪಯುಕ್ತವಾದದ್ದು ಮಾತ್ರ -
   
{| class="wikitable"
 
{| class="wikitable"
 
|'''ಕ್ರ ಸಂ'''  
 
|'''ಕ್ರ ಸಂ'''  
Line 220: Line 205:     
====== 4. ಈ ಕಾರ್ಯಕ್ರಮದಿಂದ 'ನಮ್ಮ ಕಲಿಕೆ' ======
 
====== 4. ಈ ಕಾರ್ಯಕ್ರಮದಿಂದ 'ನಮ್ಮ ಕಲಿಕೆ' ======
KALIKA BALAGA GOOD RELATIONSHIPS
+
ನಾವು ಈ ಕಲಿಕಾ ಬಳಗದಿಂದ ಬಹಳ ಕಲಿತಿದ್ದೇವೆ. ಪ್ರಕಲ್ಪ ಮತ್ತು ಅದರ ಪ್ರಕ್ರಿಯೆ, ಯಶಸ್ಸನ್ನು ನಾವು ಕೇವಲ ಪುಸ್ತಕದಲ್ಲಿ ಮತ್ತು ಕೆಲವು ಲೇಖನಗಳಲ್ಲಿ ಓದಿ ತಿಳಿದುಕೊಂಡಿದ್ದೆವು ಆದರೆ ಇದನ್ನು ಪ್ರಯೋಗಮಾಡಿ ಅದರ ಪ್ರತಿಫಲವನ್ನು ಸ್ವತಃ ಅನುಭವಿಸಿದ ಅನುಭವವಾಯಿತು.
   −
TECHNOLOGY LOT OF WORK TO DO, DIFFICULT  ... BUT WHATSAPP LEARNT
+
ತಂತ್ರಜ್ಞಾನವನ್ನು ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಅಳವಡಿಕೊಳ್ಳಲು ಇರುವ ವಿವಿಧ ಸಾಧ್ಯತೆಗಳ ಬಗ್ಗೆ ಮತ್ತಷ್ಟು ಅರಿವಾಯಿತು. ಮತ್ತು ಮುಖ್ಯ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಉಂಟಾಯಿತು. ಇವರ ಶೈಕ್ಷಣಿಕ ಸಮಸ್ಯೆಗಳ ಚರ್ಚೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ತಿಳುವಳಿಕೆ ಸಹ ವೃದ್ಧಿಯಾಯಿತು.  
 
  −
ಪ್ರಕಲ್ಪದ ಓದಿದ್ದೆವು ಅನುಷ್ಠಾನ ಮಾಡಿದ್ದು  ಯಸಸ್ಸು
  −
 
  −
ಈ ಕಲಿಕಾ ಬಳಗದಿಂದ ನಾವು ಸಹ ಬಹಳ ಕಲಿತಿದ್ದೇವೆ. ಪ್ರಕಲ್ಪ ಮತ್ತು ಅದರ ಪ್ರಕ್ರಿಯೆ, ಯಶಸ್ಸನ್ನು ನಾವು ಕೇವಲ ಪುಸ್ತಕದಲ್ಲಿ ಮತ್ತು ಕೆಲವು ಲೇಖನಗಳಲ್ಲಿ ಓದಿ ತಿಳಿದುಕೊಂಡಿದ್ದೆವು ಆದರೆ ಇದನ್ನು ಪ್ರಯೋಗಮಾಡಿ ಅದರ ಪ್ರತಿಫಲವನ್ನು ಸ್ವತಃ ಅನುಭವಿಸಿದ ಅನುಭವವಾಯಿತು
      
====== 5.ಕಲಿಕೆಯ ಉಪಸಂಹಾರ ======
 
====== 5.ಕಲಿಕೆಯ ಉಪಸಂಹಾರ ======
 
+
ಬೋಧನೆ ಮತ್ತು ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಮುಂದಿನ ಹೆಜ್ಜೆಗೆ ಇದು ಸಹಕಾರಿಯಾಯಿತು.
 
[[Category:Courses]]
 
[[Category:Courses]]
 
[[Category:Education Leadership and Management]]
 
[[Category:Education Leadership and Management]]