Anonymous

Changes

From Karnataka Open Educational Resources
Line 98: Line 98:  
# [http://karnatakaeducation.org.in/KOER/index.php/%E0%B2%9C%E0%B2%BF%E0%B2%AF%E0%B3%8B%E0%B2%9C%E0%B3%80%E0%B2%AC%E0%B3%8D%E0%B2%B0%E0%B2%BE_%E0%B2%95%E0%B2%B2%E0%B2%BF%E0%B2%AF%E0%B2%BF%E0%B2%B0%E0%B2%BF Geogebra demonstration] - Addition of integers on number line
 
# [http://karnatakaeducation.org.in/KOER/index.php/%E0%B2%9C%E0%B2%BF%E0%B2%AF%E0%B3%8B%E0%B2%9C%E0%B3%80%E0%B2%AC%E0%B3%8D%E0%B2%B0%E0%B2%BE_%E0%B2%95%E0%B2%B2%E0%B2%BF%E0%B2%AF%E0%B2%BF%E0%B2%B0%E0%B2%BF Geogebra demonstration] - Addition of integers on number line
   −
=== Report on the program ===
+
=== ಕಾರ್ಯಕ್ರಮದ ವರದಿ ===
(ವರದಿ)
  −
 
   
====== ಪೀಠಿಕೆ ======
 
====== ಪೀಠಿಕೆ ======
ಆರ್‌ ವಿ ಈ ಸಿ ಯ ವತಿಯಿಂದ  ಆಹ್ವಾನದ ಮೇರೆಗೆ ಬೆಂಗಳೂರಿನ ಬಿಬಿಎಮ್‌ಪಿ ಹಿರಿ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮದಲ್ಲಿ ಕೆಲವು ಅಂಶಗಳನ್ನು ಚರ್ಚಿಸಿ ಅದಕ್ಕೆ ಯೋಜನೆ ರೂಪಿಸಿಕೊಂಡು ಬರುವುದು, ಅಧ್ಯಯನ ಸಾಮಾಗ್ರಿಗಳನ್ನು ಒದಗಿಸಿ ಅದಕ್ಕೆ ಪೂರಕವಾಗಿ ಅವರವರ ಶಾಲಾ ಪರಿಸರಕ್ಕೆ ಸಮೀಕರಿಸಿ ಚರ್ಚಿಸಿ ಅರ್ಥೈಸಿಕೊಳ್ಳುವ ಕಾರ್ಯಕ್ರಮಗಳನ್ನು ನಡೆಲಾಯಿತು. ಇದರಲ್ಲಿ ಮುಖ್ಯಶಿಕ್ಷಕರುಗಳು ಬಹಳ ಆಸಕ್ತಿಯಿಂದ, ಚಟುವಟಿಕೆಯಿಂದ ಭಾಗವಹಿಸಿದರು. ಈ ಪ್ರಕ್ರಿಯೆಯನ್ನು ಮುಂದೆ ಚರ್ಚಿಸಲಾಗಿದೆ.   
+
ಆರ್‌ ವಿ ಈ ಸಿ ಯವರ ಆಹ್ವಾನದ ಮೇರೆಗೆ ಬೆಂಗಳೂರಿನ ಬಿಬಿಎಮ್‌ಪಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮದಲ್ಲಿ ಇವರ ಶೈಕ್ಷಣಿಕ ಪ್ರಕ್ರಿಯೆಗೆ ಪೂರಕವಾಗಿ ಕೆಲವು ಅಂಶಗಳನ್ನು ಚರ್ಚಿಸಿ, ಅದಕ್ಕೆ ಯೋಜನೆ ರೂಪಿಸಿಕೊಂಡು ಬರುವುದು, ಅಧ್ಯಯನ ಸಾಮಗ್ರಿಗಳನ್ನು ಒದಗಿಸಿ ಅದನ್ನು ಅವರವರ ಶಾಲಾ ಪರಿಸರಕ್ಕೆ ಸಮೀಕರಿಸಿ ಚರ್ಚಿಸಿ ಅರ್ಥೈಸಿಕೊಳ್ಳುವ ಕಾರ್ಯಕ್ರಮಗಳನ್ನು ನಡೆಲಾಯಿತು. ಇದರಲ್ಲಿ ಈ ಶಾಲೆಗಳ ಮುಖ್ಯಶಿಕ್ಷಕರುಗಳು ಬಹಳ ಆಸಕ್ತಿಯಿಂದ, ಚಟುವಟಿಕೆಯಿಂದ ಭಾಗವಹಿಸಿದರು ಮತ್ತು ಅದರಲ್ಲಿ ಕೆಲವನ್ನು ತಮ್ಮ ಶಾಲೆಯ ಸಂದರ್ಭದಲ್ಲಿ ಅಳವಡಿಸಿಕೊಂಡು ಮುನ್ನಡೆಯಲು ಪ್ರಯತ್ನಿಸಿದರು. ಈ ಪ್ರಕ್ರಿಯೆಯನ್ನು ಮುಂದೆ ಚರ್ಚಿಸಲಾಗಿದೆ.   
    
====== ಕಾರ್ಯಕ್ರಮದ ಉದ್ದೇಶ ======
 
====== ಕಾರ್ಯಕ್ರಮದ ಉದ್ದೇಶ ======
* ಈ ಪ್ರಕ್ರಿಯೆ ಯ ಮೂಲ ಉದ್ದೇಶ ಬಿಬಿಎಮ್‌ಪಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ನಾಯಕತ್ವ ಮತ್ತು ಪರಿಣಾಮಕಾರಿ ಶಾಲಾ ನಿರ್ವಹಣೆಯ ಬಗ್ಗೆ ಗ್ರಹಿಯನ್ನು ಮತ್ತಷ್ಟು ಹೆಚ್ಚಿಸುವುದಾಗಿದೆ .       
+
* ಬಿಬಿಎಮ್‌ಪಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ನಾಯಕತ್ವ ಮತ್ತು ಪರಿಣಾಮಕಾರಿ ಶಾಲಾ ನಿರ್ವಹಣೆಯ ಬಗೆಗಿನ ಗ್ರಹಿಕೆಯನ್ನು ಮತ್ತಷ್ಟು ಹೆಚ್ಚಿಸುವುದು.       
* '''ಈ ಪ್ರಕ್ರಿಯೆಗೆ ಪೂರಕವಾಗಿ ಮತ್ತು ಬೆಂಬಲವಾಗಿ ವಾಟ್ಸಪ್‌ ಗುಂಪುನ್ನು ಮಾಡಿ(ಕಲಿಕಾ ಬಳಗ) ಅದರ ಮೂಲಕ ಶೈಕ್ಷಣಿಕ ವಿಚಾರಗಳ ಚರ್ಚೆಗಳನ್ನು ಹಂಚಿಕೊಳ್ಳುವುದು. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಮತ್ತು ಕಲಿಕಾ ಸಾಮಗ್ರಿಗಳ ಪೂರೈಕೆ ಮತ್ತು ಅದಕ್ಕೆ ಸಂಬಂಧಿಸಿದಂತೆ ತಮ್ಮ ತಮ್ಮ ಶಾಲಾ ಸಂದರ್ಭಗಳ ದೃಷ್ಟಿಯಲ್ಲಿ ಸಾಧಕ ಬಾಧಕಗಳನ್ನು ಚರ್ಚಿಸುವುದು.''' ಪ್ರಮುಖವಾಗಿ ಶೈಕ್ಷಣಿಕ ಸಮಸ್ಯೆಗಳಿಗೆ ಯಾರು ಏನು ಮಾಡುವರು ಎಂಬುದಕ್ಕಿಂತ ನಾವು ಏನು ಪರಿಹಾರವನ್ನು ಮಾಡಿವೆವು ಮತ್ತು ಕಂಡುಕೊಳ್ಳುವೆವು ಎಂಬುದಾಗಿದೆ. ಇದರಂತೆ ಚರ್ಚಿಸುವುದು ಮತ್ತು ಕಲಿಯುವುದು.     
+
* ಶಾಲಾ ನಾಯಕತ್ವ ಮತ್ತು ಅಭಿವೃದ್ಧಿಗಾಗಿ ಕೆಲವು ಅಧ್ಯಯನ ಚಟುವಟಿಕೆಗಳನ್ನು ರೂಪಿಸುವುದು.      
* ತಂ ಆಧಾರಿತ ಸಹ ಕಲಿಕೆ,     
+
* ಸಹ ಕಲಿಕೆಯನ್ನು ತಂತ್ರಜ್ಞಾನ ಆಧಾರಿತವಾಗಿ ನಿರ್ವಹಿಸಲು ಪ್ರಯತ್ನಿಸುವುದು.       
* ಶಾಲಾ ನಾಯಕತ್ವದ ಮತ್ತು ಅಭಿವೃದ್ಧಿ  , ಶಾಲಾ ನಾಯಕತ್ವದ ಅಭಿವೃದ್ದಿ     
      
==== ವ್ಯಾಪ್ತಿ ====
 
==== ವ್ಯಾಪ್ತಿ ====
 +
ಶಿಕ್ಷಣ -
 +
 +
ನಾಯಕತ್ವ
 +
 +
ತಂತ್ರಜ್ಞಾನ
 +
 +
ಸಹ ಸಂಬಂಧ
    
====== ಪ್ರಕ್ರಿಯೆ ======
 
====== ಪ್ರಕ್ರಿಯೆ ======
ಈ ಪ್ರಕ್ರಿಯೆಯನ್ನು, ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಣೆಮಾಡುತ್ತಿದ್ದೆವು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಅಂತರ್ಜಾಲ ಮತ್ತು ವಾಟ್ಸಪ್‌ ಮೂಲಕ ಒದಗಿಸಿ ಅದರ ಗ್ರಹಿಕೆಯನ್ನು ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳಲು ವೇದಿಕೆಯನ್ನು ನಿರ್ಮಾಣಮಾಡಲಾಗಿತ್ತು. ಇದರಲ್ಲಿ ಕ್ರಮೇಣವಾಗಿ ಪ್ರತಿಯೊಬ್ಬರು ಭಾಗವಹಿಸುವಂತಾಗಿ ತಮ್ಮ ಶಾಲೆಯ ಎಲ್ಲಾ ಶೈಕ್ಷಣಿಕ ಪ್ರಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದು ಉಳಿದವರಿಗೆ ಪ್ರೇರಣೆಯಾಯಿತು. ಜೊತೆಗೆ ಕೆಲವು ವಿಷಯಗಳನ್ನು ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಅವರವರ ಶಾಲಾ ಪರಿಸರಕ್ಕೆ ಹೋಲಿಕೆ ಮಾಡುತ್ತ ಅವರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳುವಂತೆ ಮಾಡಲಾಯಿತು. ಪ್ರತಿಯೊಬ್ಬರು ಅವರವರ ಶಾಲಾ ಸಂದರ್ಭದಲ್ಲಿನ ಒಂದು ಪ್ರಕಲ್ಪವನ್ನು ಆಯ್ಕೆಮಾಡಿಕೊಂಡು ಅದನ್ನು ಅನುಷ್ಠಾನ ಮಾಡಲು ಯೋಜಿಸಿ, ಯಶಸ್ವಿಯಾದ ಯಶೋಗಾಥೆಯನ್ನು ತರಗತಿಯಲ್ಲಿ ಡಿಜಿಟಲ್‌ ಪ್ರಸ್ತುತಿಪಡಿಸಿದರು. ಉದಾ:ಶಾಲಾ ವಾರ್ಷಿಕ ಸಂಚಿಕೆ, ಕಂಪ್ಯೂಟರ್‌ ಲ್ಯಾಬ್‌, ಬಿಸಿ ಊಟದ ಸಮರ್ಪಕ ನಿರ್ವಹಣೆ , ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ, ಶಾಲಾ ಗ್ರಂಥಾಲಯದ  ಅನುಷ್ಠಾನ ಇತ್ಯಾದಿ. '''ತಕ್ಕಮಟ್ಟಿಗೆ'''     
+
ಈ ಪ್ರಕ್ರಿಯೆಯನ್ನು, ತಿಂಗಳ ಮೊದಲ ಶುಕ್ರವಾರದಂದು ಮೊದಲರ್ಧ ಭಾಗದಲ್ಲಿ ನಿರ್ವಹಣೆಮಾಡುತ್ತಿದ್ದೆವು. ಈ ತರಗತಿಯಲ್ಲಿ ಕೆಲವು ಅಧ್ಯಯನ ಸಾಮಗ್ರಿಗಳನ್ನು ಅಂತರ್ಜಾಲ ಮತ್ತು ವಾಟ್ಸಪ್‌ ಮೂಲಕ ಒದಗಿಸಿ ಅದರ ಗ್ರಹಿಕೆಯನ್ನು ತರಗತಿಯಲ್ಲಿ ಎಲ್ಲರು ಮುಕ್ತವಾಗಿ ಹಂಚಿಕೊಳ್ಳುವುದು ಮತ್ತು ಚರ್ಚಿಸಿ ಅರಿತುಕೊಳ್ಳಲು ವೇದಿಕೆಯನ್ನು ನಿರ್ಮಾಣಮಾಡಲಾಗಿತ್ತು. ಇದರಲ್ಲಿ ಕ್ರಮೇಣವಾಗಿ ಪ್ರತಿಯೊಬ್ಬರು ಭಾಗವಹಿಸಲು ಪ್ರಯತ್ನಸಿ ತಮ್ಮ ತಮ್ಮ ಶಾಲೆಯ ವಿವಿಧ ಶೈಕ್ಷಣಿಕ ಪ್ರಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದು ಉಳಿದವರಿಗೆ ಪ್ರೇರಣೆಯಾಯಿತು. ಜೊತೆಗೆ ಕೆಲವು ವಿಷಯಗಳನ್ನು ಆಯ್ಕೆಮಾಡಿಕೊಂಡು ಅದರ ಮೇಲೆ ಕಾರ್ಯ ನಿರ್ವಹಿಸಿ, ತರಹತಿಯಲ್ಲಿ ಪ್ರಸ್ತುತಿ ಪಡಿಸಿ ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿತ್ತು. ಅವರವರ ಶಾಲಾ ಪರಿಸರಕ್ಕೆ ಹೋಲಿಕೆ ಮಾಡುತ್ತ ಅವರವರ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಮತ್ತು ಅದರ ಸಾಧ್ಯತೆಗಳನ್ನು ಕಂಡುಕೊಳ್ಳಲು ಇದು ಅವರಿಗೆ ವೇದಕೆಯಾಯಿತು. ಪ್ರತಿಯೊಬ್ಬರು ಅವರವರ ಶಾಲಾ ಸಂದರ್ಭದಲ್ಲಿನ ಒಂದು ಪ್ರಕಲ್ಪವನ್ನು ಆಯ್ಕೆಮಾಡಿಕೊಂಡು ಅದನ್ನು ಅನುಷ್ಠಾನ ಮಾಡಲು ಯೋಜಿಸಿ, ಅದರ ಪ್ರಕ್ರಿಯೆಯನ್ನು ತರಗತಿಯಲ್ಲಿ ಡಿಜಿಟಲ್‌ ಪ್ರಸ್ತುತಿಪಡಿಸಿದರು. ಉದಾ:ಶಾಲಾ ವಾರ್ಷಿಕ ಸಂಚಿಕೆ, ಕಂಪ್ಯೂಟರ್‌ ಲ್ಯಾಬ್‌, ಬಿಸಿ ಊಟದ ಸಮರ್ಪಕ ನಿರ್ವಹಣೆ , ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ, ಶಾಲಾ ಗ್ರಂಥಾಲಯದ  ಅನುಷ್ಠಾನ ಇತ್ಯಾದಿ.  
   −
ಈ ಮೂಲಕವಾಗಿ ಶಾಲೆಯ ಸಾಮಾನ್ಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಿಕೊಳ್ಳಲು ತಮ್ಮ ಸಹೋದ್ಯೋಗಿಗಳಿಂದ ಸರಳವಾದ ಮಾರ್ಗವನ್ನು ಕಂಡುಕೊಳ್ಳುವಂತಾಯಿತು. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿತು. ಅವರವರ ಶಾಲೆಯ ಶಿಕ್ಷಕರ ಜೊತೆ ಹೊಂದಾಣಿಕೆ, ಸಾಮಾಜಿಕ ಹೊಂದಾಣಿಕೆಯನ್ನು ಬೆಳೆಸಿಕೊಂಡು ಶಾಲೆಯನ್ನು ಮುನ್ನಡೆಸುವ ಮೂಲಕ ಶಾಲಾ ಪರಿಸರವನ್ನು ಆರೋಗ್ಯಕರವಾಗಿ ರೂಪಿಸಲು ಕಲಿತರು. ಇಡು ತಂ ಲೀ ಸಹ ಸಂಬಂಧ ವಾಟ್ಸಾಪ್      
+
'''ತಕ್ಕಮಟ್ಟಿಗೆ ಈ ಪ್ರಕ್ರಿಯೆ''' ಈ ಮೂಲಕವಾಗಿ ಶಾಲೆಯ ಸಾಮಾನ್ಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಿಕೊಳ್ಳಲು, ತಮ್ಮ ಸಹೋದ್ಯೋಗಿಗಳಿಂದ ಸರಳವಾದ ಮಾರ್ಗವನ್ನು ಕಂಡುಕೊಳ್ಳುವಂತಾಯಿತು. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿತು. . ಇಡು ತಂ ಲೀ ಸಹ ಸಂಬಂಧ ವಾಟ್ಸಾಪ್
    
ಲೀಡರ್ಷಿಪ್ ಕ್ವಾಡರ್ ಗುರಿಗಳು ಎಡು ಅನ್ವಯಕ       
 
ಲೀಡರ್ಷಿಪ್ ಕ್ವಾಡರ್ ಗುರಿಗಳು ಎಡು ಅನ್ವಯಕ