ಅಕ್ಷಾಂಶಗಳು,ಭೂಸ್ವರೂಪಗಳು ಸಮುದ್ರಮಟ್ಟದಿಂದ ಎತ್ತರ ಹಾಗೂ ಸಸ್ಯವರ್ಗ ಮತ್ತು ಮಣ್ಣುಗಳು ಚಟುವಟಿಕೆ ಸಂ 2
Jump to navigation
Jump to search
=ಚಟುವಟಿಕೆ - ಚಟುವಟಿಕೆಯ ಹೆಸರು=ಮಳೆಯ ಹಂಚಿಕೆಯಲ್ಲಿ ವ್ಯತ್ಯಾಸವಾಗಲು ಕಾರಣಗಳನ್ನು ಪಟ್ಟಿ ಮಾಡಿ
ಅಂದಾಜು ಸಮಯ
ಒಂದು ಅವಧಿ
ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
ಪೇಪರ್ ಪೆನ್ನು
ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ
ಭಾರತದ ಮಳೆಯ ಹಂಚಿಕೆಯಲ್ಲಿ ವ್ಯತ್ಯಾಸವಿರಲು ಕಾರಣಗಳೇನು ಎಂಬುದನ್ನು ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸಿ
ಬಹುಮಾಧ್ಯಮ ಸಂಪನ್ಮೂಲಗಳ
ಪ್ರಸಕ್ತ ಸ್ಥಳೀಯ ಸಂಪರ್ಕಗಳು
ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು
ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)
ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)
- ದಕ್ಷಿಣ ಭಾರತದ ಮಧ್ಯಭಾಗವು ಮಳೆ ನೆರಳಿನ ಪ್ರದೇಶವಾಗಿದೆ ಏಕೆ?
- ಎತ್ತರದ ಪ್ರದೇಶಗಳು ತಂಪಾಗಿರುತ್ತವೆ ಕಾರಣ ಕೊಡಿ
ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)
ಭಾರತದ ಈಶಾನ್ಯ ಭಾಗದಲ್ಲಿ ಹೆಚ್ಚು ಮಳೆಯಾಗುವುದಕ್ಕೆ ಕಾರಣಗಳೆನು?
ಪ್ರಶ್ನೆಗಳು
ಚಟುಟವಟಿಕೆಯ ಮೂಲಪದಗಳು
ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ಮಾನ್ಸೂನ್_ವಾಯುಗುಣದ_ಮೇಲೆ_ಪ್ರಭಾವ_ಬೀರುವ_ಅಂಶಗಳು