ಕೆಂಪು ರೈನ್ ಕೋಟ್ - ಧ್ವನಿ ಕಥೆಯ ಚಟುವಟಿಕೆ ಪುಟ
Jump to navigation
Jump to search
ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗಿ ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭಾಷಾ ಕಲಿಕೆಯ ಅನುಭವಗಳನ್ನು ಉತ್ಕೃಷ್ಟಗೊಳಿಸುವ ಪ್ರಯತ್ನದ ಭಾಗವಾಗಿದೆ. ಹೆಚ್ಚಿನದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.
ಪೀಠಿಕೆ:
ಮನುಗೆ ಅಪ್ಪ, ಅಮ್ಮ ಮಳೆಗಾಲದ ಹೊಸ ಮೇಲಂಗಿ ಕೊಡಿಸಿದ್ದಾರೆ. ಅದನ್ನು ಹಾಕಿಕೊಳಲು ಮನುಗೆ ಆತುರವೊ ಆತುರ. ಆದರೆ ಮಳೆ ಬರದೆ ಸತಾಯಿಸುತ್ತಿದೆ. ಅವನೀಗ ಮಳೆಗಾಗಿ ಕಾದು ಕುಳಿತಿದ್ದಾನೆ.
ಉದ್ದೇಶಗಳು :
ಮಕ್ಕಳಿಗೆ ವಿವಿಧ ಕಾಲಮಾನಗಳು ಹಾಗೂ ಅದರ ಲಕ್ಷಣಗಳ ಕುರಿತು ತಿಳಿಸಬಹುದಲ್ಲದೇ ಕಾಲಮಾನಕ್ಕೆ ತಕ್ಕಂತೆ ಅನುಸರಿಸಬೇಕಾದ ಆರೋಗ್ಯ ಕ್ರಮಗಳ ಬಗ್ಗೆ ತಿಳಿಸಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.
ಕಥಾ ವಸ್ತು : ಕುಟುಂಬ ,ಪರಿಸರ ಮತ್ತು ವಾತಾವರಣ ,ಆರೊಗ್ಯ ಮತ್ತು ಸ್ವಚ್ಚತೆ
ಗುರುತು ಪಟ್ಟಿ : ಪ್ರಾಥಮಿಕ ಹಂತ, ತರಗತಿ ತರಗತಿ ೧,೨,೩,೪,೫,
ಧ್ವನಿ ಕಥೆ ಲಿಂಕ್:
https://idsp-dev.teacher-network.in/backend/sites/default/files/2024-07/Kempu%20Rain%20Coat.mp3
ತರಗತಿ ಚಟುವಟಿಕೆ:
ಎಲ್ಲಾ ವಿದ್ಯಾರ್ಥಿಗಳು ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುವಂತೆ ಮಾಡಲು ಕೆಲವು ಅಂಶಗಳು |
---|
|