ಗೆಳೆತನ ಚಟುವಟಿಕೆ ೨ ಪದ್ಯವಾಚನವನ್ನು ಆಲಿಸಿ ವಾಚನವನ್ನು ಅಭ್ಯಾಸಮಾಡಿ
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಪದ್ಯವಾಚನವನ್ನು ಆಲಿಸಿ ವಾಚನವನ್ನು ಅಭ್ಯಾಸಮಾಡಿ
ಈ ಚಟುವಟಿಕೆಯನ್ನು ಗೆಳೆತನ ಪದ್ಯದ ವಾಚನವನ್ನು ಮಕ್ಕಳಿಗೆ ಕೇಳಿಸಿ ಅದರಂತೆ ತಪ್ಪಿಲ್ಲದೆ ಓದಲು ಆಲಿಸುವ ಪ್ರಕ್ರಿಯೆಯನ್ನು ಮಾಡುವುದು. ಇದಕ್ಕೆ ಸಂಬಂಧಿಸಿದಂತೆ ಸುಮಧುರ ಗಾಯನ, ಗುಂಪು ಪ್ರಕ್ರಿಯೆ ಮಕ್ಕಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತದೆ.
ಕಲಿಕೋದ್ದೇಶಗಳು
- ಪದ್ಯವನ್ನು ಅರ್ಥಮಾಡಿಕೊಳ್ಳಲು ಧ್ವನಿ ಸಂಪನ್ಮೂಲದ ಬಳಕೆ
- ಮಾತುಗಾರಿಕೆ ಕೌಶಲವನ್ನು ವೃದ್ದಿಸಲು ಧ್ವನಿ ಸಂಪನ್ಮೂಲದ ಬಳಕೆ
ವಿಷಯ ಉದ್ದೇಶಗಳು
- ಪದ್ಯನ್ನು ಆಲಿಸುವುದು ಮತ್ತು ಪದದ ಉಚ್ಚಾರಣೆಯನ್ನು ಗಮನಿಸುವುದು
- ಗ್ರಾಮೀಣ ವೃತ್ತಿ ಕೌಶಲಗಳನ್ನು ಮೆಚ್ಚುವರು
- ಹಳ್ಳಿ ಜೀವನದ ಜೀವನಾಧಾರ ವೃತ್ತಿಗಳನ್ನು ತಿಳಿಯುವರು
ಕೌಶಲ್ಯ ಉದ್ದೇಶಗಳು
- ಚಿತ್ರವನ್ನು ನೋಡಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವುದುರಿಂದ ಮಾತುಗಾರಿಕೆ ಕೌಶಲವು ವೃದ್ದಿಸುತ್ತದೆ.
- ಸಹಪಾಠಿಗಳ ಮತ್ತು ಶಿಕ್ಷಕರ ಮಾತುಗಳನ್ನು ಕೇಳುವುದು ಮತ್ತು ಅರ್ಥೈಸುವುದು
- ಚಿತ್ರದಲ್ಲಿರುವ ನಿರ್ದಿಷ್ಟ ಅಂಶಗಳನ್ನು ಗುರುತಿಸುವುದು
- ಪರಸ್ಪರ ಚರ್ಚೆಯ ಕಾರಣ ವಿಚಾರ ವಿನಿಮಯ ಮತ್ತು ಸಾಮಾಜಿಕ ಹೊಂದಾಣಿಕೆ ಬೆಳೆಯುತ್ತದೆ.
ತರಗತಿ ಉದ್ದೇಶಗಳು
- ಚಿತ್ರ ಗುರುತಿಸುವ ಚಟುವಟಿಕೆಯ ಮೂಲಕ ಸಹವರ್ತಿ ಕಲಿಕೆಯನ್ನು ವೃದ್ದಿಸುವುದು
- ಒಂದು ಸನ್ನಿವೇಶವನ್ನು ಸ್ವತಂತ್ರವಾಗಿ ಕಲ್ಪಿಸಲು ಅವಕಾಶವನ್ನು ನೀಡುವುದು
ಉದ್ದೇಶಿತ ಸಮಯ
ಪೂರ್ವಾಪೇಕ್ಷಿತ / ಸೂಚನೆಗಳು, ಪೂರ್ವ ಸಿದ್ಧತೆಗಳು, ಯಾವುದಾದರೂ
ಅಗತ್ಯ ಸಂಪನ್ಮೂಲಗಳು Materials/ Resources needed
ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)
ಚಟುವಟಿಕೆಯ ವಿವಿಧ ಹಂತಗಳನ್ನು ಹೇಗೆ ಮಾಡುವುದು?
ಆ ಚಟುವಟಿಕೆಗೆ ನೀವು ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು