ಗೆಳೆತನ ಚಟುವಟಿಕೆ ೪ ಗೆಳೆತನದ ಮಹತ್ವವನ್ನು ಬಿಂಬಿಸುವ ಕಥೆಯ ವೀಡಿಯೋ ವೀಕ್ಷಿಸಿ ಮತ್ತು ಉತ್ತರಿಸಿ
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಗೆಳೆತನ ಚಟುವಟಿಕೆ ೪ ಗೆಳೆತನದ ಮಹತ್ವವನ್ನು ಬಿಂಬಿಸುವ ಕಥೆಯ ವೀಡಿಯೋ ವೀಕ್ಷಿಸಿ ಮತ್ತು ಉತ್ತರಿಸಿ
ಗೆಳೆತನದ ಮಹತ್ವವನ್ನು ಬಿಂಬಿಸುವ ಕಥೆಯ ವೀಡಿಯೋ ವೀಕ್ಷಿಸಿ ಮತ್ತು ಉತ್ತರಿಸಿ
ಈ ಚಟುವಟಿಕೆಯನ್ನು ಗ್ರಾಮೀಣ ವೃತ್ತಿಗಳ ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ H5P ಸಂಪನ್ಮೂಲ ಪ್ರಕಟಣಾ ವೇದಿಕೆಯಲ್ಲಿ ಸೇರಿಸಿ ರೂಪಿಸಲಾಗಿದೆ. ಇಲ್ಲಿ ಮುಶೈಸಂ ಸಂಪನ್ಮೂಲಗಳನ್ನು ಬಳಸಲಾಗಿದ್ದು ಸಂಪನ್ಮೂಲಗಳನ್ನು ಇತರರಿಗೂ ಹಂಚಿಕೆಮಾಡಬಹುದು, ಸಂಪನ್ಮೂಲವನ್ನು ಸೂಕ್ತವಾಗಿ ಪರಿಷ್ಕರಿಸಬಹುದಾಗಿದೆ.
ಕಲಿಕೋದ್ದೇಶಗಳು
- ಪದಸಂಪತ್ತನ್ನು ಅಭಿವೃದ್ಧಿಪಡಿಸಲು ಚಿತ್ರ ಸಂಪನ್ಮೂಲದ ಬಳಕೆ
- ಮಾತುಗಾರಿಕೆ ಕೌಶಲವನ್ನು ವೃದ್ದಿಸಲು ಡಿಜಿಟಲ್ ಚಿತ್ರ ಸಂಪನ್ಮೂಲದ ಬಳಕೆ
ವಿಷಯ ಉದ್ದೇಶಗಳು
- ಗ್ರಾಮೀಣ ವೃತ್ತಿಯ ಮಹತ್ವವನ್ನು ತಿಳಿಯುವರು
- ಗ್ರಾಮೀಣ ವೃತ್ತಿ ಕೌಶಲಗಳನ್ನು ಮೆಚ್ಚುವರು
- ಹಳ್ಳಿ ಜೀವನದ ಜೀವನಾಧಾರ ವೃತ್ತಿಗಳನ್ನು ತಿಳಿಯುವರು
ಕೌಶಲ್ಯ ಉದ್ದೇಶಗಳು
- ಚಿತ್ರವನ್ನು ನೋಡಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವುದುರಿಂದ ಮಾತುಗಾರಿಕೆ ಕೌಶಲವು ವೃದ್ದಿಸುತ್ತದೆ.
- ಸಹಪಾಠಿಗಳ ಮತ್ತು ಶಿಕ್ಷಕರ ಮಾತುಗಳನ್ನು ಕೇಳುವುದು ಮತ್ತು ಅರ್ಥೈಸುವುದು
- ಚಿತ್ರದಲ್ಲಿರುವ ನಿರ್ದಿಷ್ಟ ಅಂಶಗಳನ್ನು ಗುರುತಿಸುವುದು
- ಪರಸ್ಪರ ಚರ್ಚೆಯ ಕಾರಣ ವಿಚಾರ ವಿನಿಮಯ ಮತ್ತು ಸಾಮಾಜಿಕ ಹೊಂದಾಣಿಕೆ ಬೆಳೆಯುತ್ತದೆ.
ತರಗತಿ ಉದ್ದೇಶಗಳು
- ಚಿತ್ರ ಗುರುತಿಸುವ ಚಟುವಟಿಕೆಯ ಮೂಲಕ ಸಹವರ್ತಿ ಕಲಿಕೆಯನ್ನು ವೃದ್ದಿಸುವುದು
- ಒಂದು ಸನ್ನಿವೇಶವನ್ನು ಸ್ವತಂತ್ರವಾಗಿ ಕಲ್ಪಿಸಲು ಅವಕಾಶವನ್ನು ನೀಡುವುದು
ಉದ್ದೇಶಿತ ಸಮಯ
ಪೂರ್ವಾಪೇಕ್ಷಿತ / ಸೂಚನೆಗಳು, ಪೂರ್ವ ಸಿದ್ಧತೆಗಳು, ಯಾವುದಾದರೂ
ಅಗತ್ಯ ಸಂಪನ್ಮೂಲಗಳು Materials/ Resources needed
ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)
ಚಟುವಟಿಕೆಯ ವಿವಿಧ ಹಂತಗಳನ್ನು ಹೇಗೆ ಮಾಡುವುದು?
ಆ ಚಟುವಟಿಕೆಗೆ ನೀವು ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು