ಪ್ರಕೃತಿಯ ದುರ್ಬಳಕೆ ಪರಿಣಾಮ ಚಟುವಟಿಕೆ

From ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು
Jump to navigation Jump to search

ಚಟುವಟಿಕೆ - ಚಟುವಟಿಕೆಯ ಹೆಸರು

ಪಟ್ಟಿ ತಯಾರಿಸುವುದು

ಅಂದಾಜು ಸಮಯ

15 ನಿಮಿಷಗಳು

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಕಾಗದ ,ಪೆನ್ನು

ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ

ಬಹುಮಾಧ್ಯಮ ಸಂಪನ್ಮೂಲಗಳ

ಪ್ರಸಕ್ತ ಸ್ಥಳೀಯ ಸಂಪರ್ಕಗಳು

ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು

ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)

  1. ಮಾನವನಿಗೆ ಉಪಯುಕ್ತವೆನಿಸುವ ವಸ್ತುಗಳನ್ನು ಪಟ್ಟಿ ಮಾಡಲು ಎರಡು ಗುಂಪುಗಳಾಗಿ ಮಾಡಿ ಒಂದು ಗುಂಪಿಗೆ ಜೈವಿಕ ವಸ್ತುಗಳು ಮತ್ತು ಅವುಗಳ ಬಳಸಲು ಕಾರಣ ನೀಡಲು ತಿಳಿಸುವುದು
  2. ಇನ್ನೊಂದು ಗುಂಪಿಗೆ ಅಜೈವಿಕ ವಸ್ತುಗಳ ಪಟ್ಟಿ ಮತ್ತು ಅವುಗಳ ಮಹತ್ವ ತಿಳಿಸುವುದು .

ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)

  1. ಪ್ರಕೃತಿಯಲ್ಲಿ ದೊರಕುವ ವಸ್ತುಗಳನ್ನು ನಿರಂತರವಾಗಿ ಬಳಸುತ್ತಾ ಹೋದರೆ ಪರಿಸರ ಮೇಲಾಗುವ ಪರಿಣಾಮಗಳೇನು ? ಚರ್ಚಿಸಿ
  2. ಇವುಗಳು ಮುಂದಿನ ಪೀಳಿಗೆಗಳಿಗೆ ದೊರಕುವಂತಾಗಲು ಕೈಗೊಳ್ಳಬೇಕಾದ ಕ್ರಮಗಳೇನು ? ಮತ್ತು ಏಕೆ ? ತರಗತಿಯಲ್ಲಿ ಚರ್ಚಿಸಿ

ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)

  1. ಶಾಲೆ ಮತ್ತು ಮನೆಯಲ್ಲಿ ದುರ್ಬಳಕೆ ಮಾಡುವ ವಸ್ತುಗಳನ್ನು ಪಟ್ಟಿ ಮಾಡಿ
  2. ನಿಮ್ಮ ಸುತ್ತಮುತ್ತಲಿನಲ್ಲಿ ಪ್ರಕೃತಿಯ ದುರ್ಬಳಕೆಯ ಅಂಶಗಳನ್ನು ಪಟ್ಟಿ ಮಾಡಿ ಅವುಗಳಿಗೆ ಪರಿಹಾರ ನೀಡಿ .

ಪ್ರಶ್ನೆಗಳು

ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ