ಪ್ರವೇಶದ್ವಾರ:ಕನ್ನಡ
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಕ್ಕೆ ಕೊಡುಗೆ ನೀಡಲು, ಇಲ್ಲಿ ಕ್ಲಿಕ್ಕಿಸಿ
ಕನ್ನಡ ದ್ರಾವಿಡ ಭಾಷೆಗಳಲ್ಲಿ ಬಹಳ ಪುರಾತನವಾದ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ/ನುಡಿಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡುಭಾಷೆಯಾಗಿ ಬಳಸುತ್ತಿದ್ದಾರೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಪ್ರಮುಖವಾದುದು ಹಾಗೂ ಕರ್ನಾಟಕ ರಾಜ್ಯದ ಅಧಿಕೃತ/ಆಡಳಿತ ಭಾಷೆ. ದಕ್ಷಿಣ ಭಾರತದ ಭಾಷೆಗಳ ಮೂಲವೆಂದು ಗುರುತುಸಲ್ಪಟ್ಟಿರುವ ಮೂಲದ್ರಾವಿಡದಿಂದ ಕನ್ನಡವು ಯಾವಾಗ ಆಡುಭಾಷೆಯಾಗಿ ಪರಿವರ್ತಿತವಾಯಿತೆಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ತಮಿಳು ಭಾಷೆಯು ದ್ರಾವಿಡ ಭಾಷೆಯಿಂದ ಬೇರ್ಪಟ್ಟ ಸಮಯದಲ್ಲಿಯೇ ಕನ್ನಡವು ಕೂಡ ಆಡುಭಾಷೆಯಾಗಿ ಬೇರ್ಪಟ್ಟಿರಬಹುದೆಂದು ಹೇಳಲಾಗುತ್ತದೆ. ಈ ಭಾಷೆಯ ಲಿಪಿಯು ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ಲಿಪಿಯ ಉಗಮದ ಇತಿಹಾಸವನ್ನು ಗಮನಿಸಿದರೆ, ತಮಿಳಿಗಿಂತಲೂ ಕನ್ನಡದ ಲಿಪಿಯೇ ಮೊಟ್ಟ ವೊದಲಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಂತೆ ಕಾಣಿಸುತ್ತದೆ. |
ಕುತುಹಲಕಾರಿ ಸುದ್ದಿ
ಮಿರ್ಜಿ ಅಣ್ಣರಾಯರು ಕಂಡಂತೆ ಭಾಷಾ ಶಿಕ್ಷಣ ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು
ಕರ್ನಾಟಕದ ಪ್ರಸಿದ್ದ ವಿಶ್ವವಿದ್ಯಾನಿಲಯಗಳ ಪಟ್ಟಿ
|
ಕನ್ನಡದ ̠ಮೊದಲುಗಳು
|
ಪುಸ್ತಕಗಳು
ಕನ್ನಡದ ಪ್ರಸಿದ್ಧ ಪುಸ್ತಕ ಪ್ರಕಾಶನಗಳು |
ವೇದಿಕೆ ಶಿಕ್ಷಕರ ಲೇಖನಗಳು
|
ಘಟನೆಗಳು ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ, ಸ್ಥಳ ಮತ್ತು ಅಧ್ಯಕ್ಷರುಗಳ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಒತ್ತಿರಿ |
ವರ್ಗಗಳು
|
ವಿಷಯಗಳು ಸಂಪನ್ಮೂಲ ಹೊಂದಿರುವ ವಿಷಯಗಳು
ಮೊದಲ ಪಾಠ ಜಾನಪದ ಲೋಕ
ಅಕ್ಷರಗಳ ಉಚ್ಚಾರಕ್ಕೆ ಸಂಬಂಧಿಸಿದ ಕೆಲವು ಪ್ರಯೋಗಗಳು. ಸೇತುಬಂಧ ಕಾರ್ಯಕ್ರಮದ ಸಾಮಾಗ್ರಿಗಳುಕನ್ನಡದ ಉಪಯುಕ್ತ ವೆಬ್ ತಾಣಗಳು |
ಮೋಜು ತಾಣ
|
ಕನ್ನಡ ಮಾಹಿತ ಕೋಶ ಕನ್ನಡ ಮಾಹಿತಿ ಕೋಶ
ಕನ್ನಡ ದಿನಪತ್ರಿಕೆಗಳು
ಕನ್ನಡ ಸಂಜೆ ಪತ್ರಿಕೆಗಳು ಕನ್ನಡ ನಿಯತಕಾಲಿಕೆಗಳು/ಸುದ್ದಿ ಪುಟಗಳು ಕರ್ನಾಟಕ ಸರ್ಕಾರದ ಪ್ರಮುಖ ಜಾಲತಾಣಗಳು |