ಬದಲಾವಣೆಗಳು

Jump to navigation Jump to search
೫೬ ನೇ ಸಾಲು: ೫೬ ನೇ ಸಾಲು:     
===ಶಿಕ್ಷಕರಿಗೆ ಟಿಪ್ಪಣಿ===
 
===ಶಿಕ್ಷಕರಿಗೆ ಟಿಪ್ಪಣಿ===
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
+
'''ಅಡ್ಡ ತರಂಗದ ಲಕ್ಷಣಗಳು :'''
 +
#ಅಡ್ಡ ತರಂಗಗಳಲ್ಲಿ ಮಾಧ್ಯಮದ ಕಣಗಳು ತರಂಗದ ಚಲನೆಯ ದಿಕ್ಕಿಗೆ ಲಂಬವಾಗಿ ಕಂಪಿಸುತ್ತವೆ.
 +
#ಅಡ್ಡ ತರಂಗಗಳಲ್ಲಿ ಉಬ್ಬು ಮತ್ತು ತಗ್ಗುಗಳು ಉಂಟಾಗುತ್ತವೆ.
 +
#ಒಂದು ಉಬ್ಬು ಮತ್ತು ಒಂದು ತಗ್ಗು, ಒಂದು ತರಂಗವನ್ನು ಪ್ರತಿನಿಧಿಸುತ್ತದೆ.
 +
#ಉದಾ : ನೀರಿನ ತರಂಗಗಳು, ದೃಗೋಚರ ಬೆಳಕು.
 +
'''
 +
ನೀಳ ತರಂಗದ ಲಕ್ಷಣಗಳು :'''
 +
#ನೀಳ ತರಂಗಗಳಲ್ಲಿ ಮಾಧ್ಯಮದ ಕಣಗಳು, ತರಂಗದ ಚಲನೆಯ ದಿಕ್ಕಿನಲ್ಲೇ ಕಂಪಿಸುತ್ತವೆ.
 +
#ನೀಳ ತರೋಗಗಳಲ್ಲಿ ಸಂಪೀಡನ ಮತ್ತು ವಿರಳನಗಳು ಉಂಟಾಗುತ್ತವೆ.
 +
#ಒಂದು ಸಂಪೀಡನ ಮತ್ತು ಒಂದು ವಿರಳನ, ಒಂದು ಅಲೆಯನ್ನು ಪ್ರತಿನಿಧಿಸುತ್ತದೆ.
 +
#ಉದಾ : ಶಬ್ದ ತರಂಗಗಳು, ಅನಿಲಗಳಲ್ಲಿನ ಕಂಪನ,  ಸ್ಪ್ರಿಂಗ್ ನಲ್ಲಿನ ಆಂದೋಲನ.
 +
 
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
 
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
೧೪೫

edits

ಸಂಚರಣೆ ಪಟ್ಟಿ