೧ ನೇ ಸಾಲು: |
೧ ನೇ ಸಾಲು: |
| =ಚಟುವಟಿಕೆ - ಚಟುವಟಿಕೆಯ ಹೆಸರು= | | =ಚಟುವಟಿಕೆ - ಚಟುವಟಿಕೆಯ ಹೆಸರು= |
− | | + | ವರದಿ ತಯಾರಿಸುವುದು |
| ==ಅಂದಾಜು ಸಮಯ== | | ==ಅಂದಾಜು ಸಮಯ== |
| + | 20ನಿಮಿಷಗಳು |
| ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== | | ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== |
| ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== | | ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== |
೮ ನೇ ಸಾಲು: |
೯ ನೇ ಸಾಲು: |
| ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== | | ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== |
| ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== | | ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== |
| + | ಸ್ಥಳೀಯವಾಗಿ ಪ್ರಾಣಿ ಬೇಟೆಯಾಡುವ ಪ್ರಾಣಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿ ತಯಾರಿಸುವುದು |
| ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== | | ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== |
| + | ನೀವು ವಾಸಿಸುವ ಪ್ರದೇಶದಲ್ಲಿ ಯಾವ ಯಾವ ಪ್ರಾಣಿಗಳ ಬೇಟೆ ನಡೆಯುತ್ತಿದೆಯೇ ? ಇದರಿಂದ ಪರಿಸರದ ಮೇಲಾಗುವ ಪರಿಣಾಮಗಳೇನು ? ಇದನ್ನು ತಡೆಗಟ್ಟಲು ನಿಮ್ಮ ಸಲಹೆಗಳೇನು ? ವರದಿ ತಯಾರಿಸಿ |
| ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== | | ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== |
| + | # ವರದಿ ತಯಾರಿ ಹೇಗಿದೆ ? |
| + | # ವರದಿಯಲ್ಲಿ ಕನಿಷ್ಟ 2-3 ಕಣ್ಮರೆಯಾಗುವ ಪ್ರಾಣಿಗಳ ಪಟ್ಟಿ ಮಾಡಿರುವುದು |
| + | # ಪ್ರಾಣಿಗಳ ಬೇಟೆಗೆ ಕಾರಣ ನೀಡಿರುವುದು |
| + | # ಪ್ರಾಣಿಗಳ ಬೇಟೆ ತಡೆಯಲು ಸಲೆ ಸೂಚನೆ ನಿಡಿರುವುದು |
| + | # ವರದಿ ತಯಾರಿಸಲು ಆಸಕ್ತಿವಹಿಸಿರುವುದು |
| ==ಪ್ರಶ್ನೆಗಳು== | | ==ಪ್ರಶ್ನೆಗಳು== |
| + | # ಮಾನವ ಆಹಾರಕ್ಕಾಗಿ ಅಥವಾ ಲಾಭಕ್ಕಾಗಿ ಪ್ರಾಣಿಗಳ ಬೇಟೆಯಾಡುವುದು ಕೊನೆಯಾಗುವುದಿಲ್ಲವೇ ? ಚರ್ಚಿಸಿ |
| + | # ಅಳಿದು ಹೋಗಿರುವ ಮತ್ತು ಅಳಿವಿನಂಚಿನಲ್ಲಿರುವ ಜೀವಿಗಳ ಚಿತ್ರಗಳನ್ನು ಸಂಗ್ರಹಿಸಿ ಒಂದು ಆಲ್ಬಮ್ ತಯಾರಿಸಿ |
| + | # ವನ್ಯಜೀವಿಗಳ ಸಂರಕ್ಷಣೆಗೆ ಸರ್ಕಾರ ಹಾಗೂ ಸಮುದಾಯದ ಪಾತ್ರವೇನು ? ಪ್ರಬಂಧ ಬರೆಯಿರಿ |
| + | # ಭಾರತ ಹಾಗೂ ಕರ್ನಾಟಕದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಮತ್ತು ಆಭಯಾರಣ್ಯಗಳ ಪಟ್ಟಿ ಮಾಡಿ ಅಲ್ಲಿ ವಾಸಿಸುವ ಜೀವಿಗಳ ಪಟ್ಟಿ ಮಾಡಿ ಒಂದು ಕೊಷ್ಟಕ ತಯಾರಿಸಿ |
| | | |
| | | |
| '''ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ''' | | '''ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ''' |
− | [[ವಿಷಯ ಪುಟದ ಲಿಂಕ್]] | + | [[ನೈಸರ್ಗಿಕ_ಸಂಪನ್ಮೂಲಗಳ_ಸಂರಕ್ಷಣೆ|ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ]] |