೨ ನೇ ಸಾಲು: |
೨ ನೇ ಸಾಲು: |
| | | |
| =ಚಟುವಟಿಕೆ - ಚಟುವಟಿಕೆಯ ಹೆಸರು= | | =ಚಟುವಟಿಕೆ - ಚಟುವಟಿಕೆಯ ಹೆಸರು= |
| + | ಕಲಿಕಾ ನಿಲ್ದಾಣ ಚಟುವಟಿಕೆ |
| | | |
| ==ಅಂದಾಜು ಸಮಯ== | | ==ಅಂದಾಜು ಸಮಯ== |
− | ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== | + | ೪೦ ನಿಮಿಷ |
| + | ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== |
| + | #ಭಾರತದ ನಾಲ್ಕು ಪ್ರಾಕೃತಿಕ ವಿಭಾಗಗಳನ್ನು ಪ್ರತ್ಯೇಕವಾಗಿ ಗುರುತಿಸಿರುವ ಭಾರತದ ನಕ್ಷೆಗಳು |
| + | #ಭಾರತದ ನಾಲ್ಕು ಪ್ರಾಕೃತಿಕ ವಿಭಾಗಗಳ ರಚನೆ,ಸ್ಥಾನ, ವಿಸ್ತೀರ್ಣ ಮೊದಲಾದ ಪ್ರಮುಖ ಅಂಶಗಳ ವಿವರಣೆ ಇರುವ ಚಾರ್ಟಗಳು |
| + | #ಭಾರತದ ನಾಲ್ಕು ಪ್ರಾಕೃತಿಕ ವಿಭಾಗಗಳ ವಿಡಿಯೋಗಳು |
| + | |
| ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== | | ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== |
| + | #ವಿದ್ಯಾರ್ಥಿಗಳು ಸಾಲಿನಲ್ಲಿ ಶಾಂತತೆಯಿಂದ ಕಲಿಕಾ ನಿಲ್ದಾಣಗಳಲ್ಲಿ ಚಲಿಸುವುದು . |
| + | #ಗಮನವಿಟ್ಟು ಚುತ್ರಗಳನ್ನು ,ಚಾರ್ಟಗಳನ್ನು ಹಾಗೂ ವಿಡಿಯೋಗಳನ್ನು ವೀಕ್ಷಿಸುವುದು. |
| + | #ಪ್ರಮುಖ ಅಂಶಗಳನ್ನು ಪಟ್ಟಿ ಮಾಡಿಕೊಳ್ಳುವುದು. |
| + | |
| ==ಬಹುಮಾಧ್ಯಮ ಸಂಪನ್ಮೂಲಗಳ== | | ==ಬಹುಮಾಧ್ಯಮ ಸಂಪನ್ಮೂಲಗಳ== |
− | ==ಪ್ರಸಕ್ತ ಸ್ಥಳೀಯ ಸಂಪರ್ಕಗಳು== | + | ಪ್ರೊಜೆಕ್ಟರ್,ಕಂಪ್ಯೂಟರ್ |
| + | |
| + | ==ಪ್ರಸಕ್ತ ಸ್ಥಳೀಯ ಸಂಪರ್ಕಗಳು==------ |
| + | |
| ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== | | ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== |
| + | |
| ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== | | ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== |
| + | ಪ್ರತಿಯೊಂದು ಗುಂಪಿನ ವಿದ್ಯಾರ್ಥಿಗಳು ಒಂದೊಂದು ಕಲಿಕಾ ನಿಲ್ದಾಣದಲ್ಲಿ ಸುಮಾರು ಐದು ನಿಮಿಷಗಳ ಕಾಲ ಅಲ್ಲಿರುವ ಅಂಶಗಳನ್ನು ಅವಲೋಕಿಸಿ,ಪ್ರಮುಖ ಅಂಶಗಳನ್ನು ಪಟ್ಟಿ ಮಾಡಿಕೊಂಡು , ಮುಂದಿನ ಕಲಿಕಾ ನಿಲ್ದಾಣಕ್ಕೆ ಸಾಗುವುದು.ಪ್ರತಿಯೊಂದು ಕಲಿಕಾ ನಿಲ್ದಾಣಗಳನ್ನು ಅವಲೋಕಿಸಿದ ನಂತರ ಗುಂಪು ಚರ್ಚೆ ಏರ್ಪಡಿಸುವುದು. |
| + | ಚರ್ಚಿಸುವಾಗ ಈ ಕೆಳಗಿನ ಅಂಶಗಳನ್ನಾಧರಿಸಿ ವಿದ್ಯಾರ್ಥಿಗಳ ವಿಷಯ ಗ್ರಹಿಕೆ, ಸ್ವಯಂ ಕಲಿಕಾ ಸಾಮರ್ಥ್ಯವನ್ನು ಅವಲೋಕಿಸುವುದು. |
| + | 1)ವಿಷಯ ಮಂಡನ2) ತೊಡಗಿಸಿಕೊಳ್ಳುವಿಕೆ 3) ವಿಷಯದ ಬಗ್ಗೆ ಪೂರ್ವಜ್ಞಾನ4)ಸ್ಥಳೀಯ ಅಂಶಗಳ ಬಗೆಗಿನ ಜ್ಞಾನ 5)ವಿಷಯ ವಿಶ್ಲೇಷಣಾ ಸಾಮರ್ಥ್ಯetc. |
| + | # )ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸು ವುದು . |
| + | #)ವಿದ್ಯಾರ್ಥಿಗಳ ಮಂಡನೆಯನ್ನು ಅವಲೋಕಿಸಿ ಶಿಕ್ಷಕರು ತಮ್ಮ ವಿವರಣೆಯನ್ನು ನೀಡು ವುದರ ಮೂಲಕ ಪರಿಕಲ್ಪನೆಯನ್ನು ಸ್ಪಷ್ಟಗೊಳಿಸುವುದು |
| + | #)ವಿದ್ಯಾರ್ಥಿಗಳು ಚರ್ಚಿಸಲು ಅನುಕೂಲವಾಗಲು ಪ್ರಶ್ನೆಗಳ ಪಟ್ಟಿಯನ್ನು ಒದಗಿಸು ವುದು . |
| + | #)ಅಗತ್ಯವಾದ ಹಿಮ್ಮಾಹಿತಿ ನೀಡು ವುದು. |
| | | |
| ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== | | ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== |
| + | #ಭಾರತದ ಪ್ರಾಕೃತಿಕ ವಿಭಾಗಗಳಾವುವು ? |
| + | #ನೀವಿರು ವ ಪ್ರದೇಶ ಯಾವ ಪ್ರಾಕೃತಿಕ ವಿಭಾಗಲ್ಲಿದೆ? |
| + | #ಉತ್ತರದ ಪರ್ವತಗಳ ಉದ್ದ ಎಷ್ಟು ? |
| + | # ಉತ್ತರದ ಪರ್ವತಗಳ ಮೂರು ಪ್ರಮುಖ ಶ್ರೇಣಿಗಳಾವುವು? |
| + | #ನಿಮ್ಮ ರಾಜ್ಯದ ಯಾವ ದಿಕ್ಕಿಗೆ ಉತ್ತರದ ಮೈದಾನ ಪ್ರದೇಶವಿದೆ ? |
| + | # ಉತ್ತರದ ಮೈದಾನ ಪ್ರದೇಶದಲ್ಲಿ ಯಾವ ನದಿಗಳ ಜಲಾನಯನ ಪ್ರದೇಶವಿದೆ ? |
| + | #ಉತ್ತರದ ಮಹಾ ಮೈದಾನದ ಉದ್ದ ಮತ್ತು ಅಗಲಗಳನ್ನು ತಿಳಿಸಿ. |
| + | #ಉತ್ತರದ ಮಹಾ ಮೈದಾನ ಹೇಗೆ ರಚನೆಯಾಗಿದೆ ? |
| + | #ಉತ್ತರದ ಮೈದಾನ ಪ್ರದೇಶ ಯಾವ ಪ್ರಾಕೃತಿಕ ವಿಭಾಗಗಳ ಮಧ್ಯೆ ಕಂಡು ಬರುತ್ತದೆ? |
| + | #ಉತ್ತರದ ಮೈದಾನ ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುವ ಮಣ್ಣು ಯಾವುದು? |
| + | #ಉತ್ತರದ ಮೈದಾನ ಪ್ರದೇಶದಲ್ಲಿರುವ ನದಿಗಳನ್ನು ಹೆಸರಿಸಿ. |
| + | #ಪರ್ಯಾಯ ಪ್ರಸ್ಥಭೂಮಿಯು ಯಾವ ಭೂರಾಶಿಯ ಭಾಗವಾಗಿದೆ ? |
| + | #ಪರ್ಯಾಯ ಪ್ರಸ್ಥ ಭೂಮಿಯ ಪ್ರಮುಖ ಬೆಟ್ಟಗಳನ್ನು ಹೆಸರಿಸಿ. |
| + | #ಕರಾವಳಿ ಮೈದಾನ ಎಂದರೇನು ?ಭಾರತದ ಕರಾವಳಿಯ ಎರಡು ಭಾಗಗಳಾವುವು? |
| + | #ಭಾರತದ ದಕ್ಷಿಣದ ತುದಿಗೆ ಏನೆಂದು ಕರೆಯುತ್ತಾರೆ? |
| + | |
| ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== | | ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== |
| + | #ಹಿಮಾಲಯ ಪರ್ವತಗಳ ಪ್ರಯೋಜನಗಳೇನು? |
| + | #ಭಾರತದ ಅತ್ಯಂತ ಹಳೆಯ ಭೂ ಸ್ವರೂಪ ಯಾವುದು ? |
| + | #ಪೂರ್ವ ಮತ್ತು ಪಶ್ಚಿಮ ಘಟ್ಟಗಳ ವ್ಯತ್ಯಾಸಗಳೇನು ? |
| + | #ಸಂಚಯನ ಮೈದಾನ ಹೇಗೆ ರಚನೆಯಾಗುತ್ತದೆ? |
| + | #ಭಾರತದ ಯಾವ ಪ್ರಾಕೃತಿಕ ವಿಭಾಗದಲ್ಲಿ ಸಂಚಯನ ಮೈದಾನವನ್ನು ಕಾಣಬಹುದು? |
| + | #ಪೂರ್ವ ಕರಾವಳಿಯಲ್ಲಿ ಏಕೆ ಹೆಚ್ಚು ಮೆಕ್ಕಲು ಮಣ್ಣನ್ನು ಕಾಣಬಹುದು? |
| + | |
| ==ಪ್ರಶ್ನೆಗಳು== | | ==ಪ್ರಶ್ನೆಗಳು== |
| ==ಚಟುಟವಟಿಕೆಯ ಮೂಲಪದಗಳು== | | ==ಚಟುಟವಟಿಕೆಯ ಮೂಲಪದಗಳು== |
| '''ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ''' | | '''ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ''' |
| [[ಭಾರತದ_ಪ್ರಾಕೃತಿಕ_ವಿಭಾಗಗಳು]] | | [[ಭಾರತದ_ಪ್ರಾಕೃತಿಕ_ವಿಭಾಗಗಳು]] |