ದಂಥಕಥೆಯಾದ ಪ್ರಾಧ್ಯಾಪಕ ವಾಲ್ಟರ್ ಲೆವಿನ್ ಅವರು eDX ಮೇಲೆ ಈ ಕೋರ್ಸನ್ನು ಪ್ರಸ್ತಾಪಿಸುವರು.ಇವರು ಭೌತಶಾಸ್ತ್ರವನ್ನು ತಮ್ಮ ನಿದರ್ಶನಗಳಿಂದ ಜೀವಂತಗೊಳಿಸುವರು ಮತ್ತು ಕಲಿಯುವವರನ್ನು ಭೌತಶಾಸ್ತ್ರದ ಸುಂದರತೆಯನ್ನು ಮೆಚ್ಚುವಂತೆ ಮಾಡುತ್ತಾರೆ. ಆನ್ ಲೈನ್ ಕೋರ್ಸ್ ಸೆಪ್ಟಂ ಬರ್ ೯,೨೦೧೩ ರಿಂದ ಪ್ರಾರಂಭವಾಗುವುದು. ಹೆಚ್ಚಿನ ವಿವರಗಳು [https://www.edx.org/course/mit/8-01x/classical-mechanics/853 ಇಲ್ಲಿ] ದೊರಕುವುದು. | ದಂಥಕಥೆಯಾದ ಪ್ರಾಧ್ಯಾಪಕ ವಾಲ್ಟರ್ ಲೆವಿನ್ ಅವರು eDX ಮೇಲೆ ಈ ಕೋರ್ಸನ್ನು ಪ್ರಸ್ತಾಪಿಸುವರು.ಇವರು ಭೌತಶಾಸ್ತ್ರವನ್ನು ತಮ್ಮ ನಿದರ್ಶನಗಳಿಂದ ಜೀವಂತಗೊಳಿಸುವರು ಮತ್ತು ಕಲಿಯುವವರನ್ನು ಭೌತಶಾಸ್ತ್ರದ ಸುಂದರತೆಯನ್ನು ಮೆಚ್ಚುವಂತೆ ಮಾಡುತ್ತಾರೆ. ಆನ್ ಲೈನ್ ಕೋರ್ಸ್ ಸೆಪ್ಟಂ ಬರ್ ೯,೨೦೧೩ ರಿಂದ ಪ್ರಾರಂಭವಾಗುವುದು. ಹೆಚ್ಚಿನ ವಿವರಗಳು [https://www.edx.org/course/mit/8-01x/classical-mechanics/853 ಇಲ್ಲಿ] ದೊರಕುವುದು. |